12 August 2026
Advertisement

Author: Prashanth Angadi

ರಾಜ್ಯ

ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ನೂತನ ಕಟ್ಟಡವನ್ನು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸಿದರು.

ಬೆಳಗಾವಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿಯ ಬೆಳಗಾವಿ ವಿಭಾಗ ಜಂಟಿ ಸಾರಿಗೆ ಆಯುಕ್ತರು ಕಚೇರಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ನೂತನ ಕಟ್ಟಡವನ್ನು ಶುಕ್ರವಾರ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ…

ರಾಜ್ಯ

ತುರನೂರು ಗ್ರಾಮದ ನಿವಾಸಿ ಸುಧಾ ದೇಶುರ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ತುರನೂರ ಗ್ರಾಮದ ಪ್ಲಾಟನಲ್ಲಿ ನಿವಾಸಿಯಾಗಿರುವ ಸುಧಾ ದೇಶುರ ಎಂಬ ಯುವತಿ ವಯಸ್ಸು22 ತನ್ನ ಸ್ವಂತ ಮನೆಯಲ್ಲಿ ಪ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ಈ ಆತ್ಮಹತ್ಯೆಗೆ…

ರಾಜ್ಯ

ರಾಮದುರ್ಗ,ಬಾದಾಮಿ: ಮಲಪ್ರಭಾ ನದಿಗೆ ನೀರು ಬಿಡಲು ರೈತರಿಂದ ಒತ್ತಾಯ

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಮುನವಳ್ಳಿಯ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ ನೀರು ಬಿಡಬೇಕೆಂದು ರಾಮದುರ್ಗ ಹಾಗೂ ಬದಾಮಿ ತಾಲೂಕಿನ ರೈತರು ಜಲ ಸಂಪನ್ಮೂಲ ಇಲಾಖೆ ಕರ್ನಾಟಕ ನೀರಾವರಿ ನಿಗಮ ನಿಯಮಿತ ಅಧಿಕ್ಷರ…

ರಾಜ್ಯ

ಶಾಸಕರ ಎಸ್.ಎಫ್.ಸಿ ವಿಶೇಷ ಅಭಿವೃದ್ಧಿ ಅನುದಾನದ 20.00 ಕೋಟಿ ರೂ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ವಿಧಾನಸಭೆ ಮುಖ್ಯ ಸಚೇತಕ ಅಶೋಕ್ ಪಟ್ಟಣ ಭೂಮಿ ಪೂಜೆ ನೆರವೇರಿಸಿದರು

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಬರುವ 27 ವಾರ್ಡ್ ಗಳಿಗೆ ಸನ್ 2024-25 ನೇ ಸಾಲಿನಲ್ಲಿ ಶಾಸಕರ ಎಸ್.ಎಫ್.ಸಿ ವಿಶೇಷ ಅಭಿವೃದ್ಧಿ ಅನುದಾನದ 20.00 ಕೋಟಿ ರೂ ವೆಚ್ಚದ ವಿವಿಧ…

ರಾಜ್ಯ

ರಾಮದುರ್ಗದಲ್ಲಿ ಇಂದಿರಾ ಕ್ಯಾಂಟೀನ್ ಅನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿದರು

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಎಪಿಎಂಸಿ ಆರಣದಲ್ಲಿ ಇಂದಿರಾ ಕ್ಯಾಂಟೀನ್ ಅನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿದರು. ಅವರು ಮಾತನಾಡಿದರು.‌ಬಡಜನತೆಗೆ ಅದರಲ್ಲೂ ವಿದ್ಯಾರ್ಥಿಗಳು, ಕೂಲಿ, ಕಾರ್ಮಿಕರಿಗೆ ಕಡಿಮೆ ದರದಲ್ಲಿ ಹಸಿವು…

ರಾಜ್ಯ

ಸವದತ್ತಿ ರಾಷ್ಟ್ರೀಯ ಲೋಕ್‍ ಅದಾಲತ್ ದಲ್ಲಿ 1475 ಪ್ರಕರಣಗಳನ್ನು ರಾಜಿ-ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ, ಸವದತ್ತಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಸಹಯೋಗದೊಂದಿಗೆ ದಿನಾಂಕಃ 12-07-2025 ರಂದು ಸವದತ್ತಿಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್‍ ಅದಾಲತ್‍ ಹವ್ಮಿುಕೊಳ್ಳಲಾಗಿತ್ತು.

ರಾಜ್ಯ

ಛಾಯಾಗ್ರಾಹಕರಿಗೆ ಕಾರ್ಮಿಕರ ಸ್ಮಾರ್ಟ್ ಕಾರ್ಡ್ ವಿತರಣೆ

ದಾವಣಗೆರೆ ಯಲ್ಲಿ ನಡೆದ ಕಾರ್ಮಿಕರ ಸ್ಮಾರ್ಟ್ ಕಾರ್ಡ್ ವಿತರಣಾ ಕಾರ್ಯಕ್ರಮದಲ್ಲಿ ಕಾರ್ಮಿಕ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್. ಲಾಡ್ ಅವರು ಕರ್ನಾಟಕ ಫೋಟೋಗ್ರಾಫರ್ ಮತ್ತು ವಿಡಿಯೋಗ್ರಾಫರ್ ಅಸೋಸಿಯೇಷನ್…

ರಾಜ್ಯ

ಸವದತ್ತಿಯ ಯಲ್ಲಮ್ಮ ದೇವಸ್ಥಾನದಲ್ಲಿ ಮೂರೇ ತಿಂಗಳಲ್ಲಿ 3.81 ಕೋಟಿ ಸಂಗ್ರಹ

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಯಲ್ಲಮ್ಮ ದೇವಸ್ಥಾನದಲ್ಲಿ ಮೂರೇ ತಿಂಗಳಲ್ಲಿ 3.81 ಕೋಟಿ ಸಂಗ್ರಹ ದಾಖಲೆ ಮೊತ್ತದ ಕಾಣಿಕೆ ಸಂಗ್ರಹ 2025ರ ಏಪ್ರಿಲ್ 1ರಿಂದ ಜೂನ್ 30ರ ಅವಧಿಯಲ್ಲಿ ಭಕ್ತರು ಹುಂಡಿಗೆ ಹಾಕಿದ್ದ…

ರಾಜ್ಯ

ಗುರುಪೂರ್ಣಿಮೆಯ ನಿಮಿತ್ಯ ಗುರು ಸ್ವರೂಪಿ ಜಂಗಮರ ಹಾಗೂ ವಿವಿಧ ದೇವಸ್ಥಾನದ ಅರ್ಚಕರಿಗೆ ಪಾದಪೂಜೆ ಹಾಗೂ ಸತ್ಕಾರ ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತೇರ ಬಜಾರದಲ್ಲಿರುವ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದ ಸಮಸ್ತ ಭಕ್ತ ಮಂಡಳಿಯ ವತಿಯಿಂದ ಗುರುಪೂರ್ಣಿಮೆಯ ನಿಮಿತ್ಯ ಸತ್ಯನಾರಾಯಣ ಪೂಜೆ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ…

ರಾಜ್ಯ

ಪಾಲಿಕೆ ವ್ಯಾಪ್ತಿಯಲ್ಲಿ ಕನ್ನಡ ಭಾಷೆ ನಿರಂತರ ಬಳಕೆಗೆ ಆದ್ಯತೆ ನೀಡಬೇಕು: ಡಾ. ಪುರುಷೋತ್ತಮ ಬಿಳಿಮಲೆ

ಬೆಳಗಾವಿ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಗುರುವಾರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನುಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ವಹಿಸಿ ಅವರು ಮಾತನಾಡಿದರು. ಕರ್ನಾಟಕ…