12 August 2026
Advertisement

Author: Prashanth Angadi

ರಾಜ್ಯ

ಬೆಳಗಾವಿ ಅಂಗನವಾಡಿ ಸಹಾಯಕಿಯಿಂದ 15 ಸಾವಿರ ರೂ. ಹಣ ಸ್ವೀಕರಿಸುವಾಗ ಲೋಕಾಯುಕ್ತ ದಾಳಿ

ಬೆಳಗಾವಿಯ ಅಂಗನವಾಡಿ ಸಹಾಯಕಿಯ ವರ್ಗಾವಣೆಗೆ 30 ಸಾವಿರ ರೂ. ಲಂಚ ಕೇಳಿದ್ದ ಬೆಳಗಾವಿಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಹಾಗೂ ಇಲಾಖೆಯ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇಲಾಖೆ ಕಂಪ್ಯೂಟ‌ರ್…

ರಾಜ್ಯ

ನಮ್ಮ ಶಾಲೆ-ನಮ್ಮ ಜವಾಬ್ದಾರಿ ಶಾಲಾ ಪ್ರಾರಂಭೋತ್ಸವ ದಿನ ಪಠ್ಯಪುಸ್ತಕ ವಿತರಣೆಗೆ ಸೂಚನೆ

ಸರಕಾರದಿಂದ ಸರಬರಾಜು ಮಾಡಲಾಗಿರುವ ಶಾಲಾ ಸಮವಸ್ತ್ರ, ಪಠ್ಯಪುಸ್ತಕಗಳನ್ನು ಮೇ 29 ರಂದು ನಡೆಯಲಿರುವ ಶಾಲಾ ಪ್ರಾರಂಭೋತ್ಸವದ ದಿನ ವಿತರಣೆ ಮಾಡಬೇಕು. ಪ್ರತಿ ನಾಲ್ಕನೇ ಶನಿವಾರ ಕಡ್ಡಾಯವಾಗಿ ಪಾಲಕರ ಸಭೆಯನ್ನು ನಡೆಸಿ ಅವರ ಸಹಕಾರದಿಂದ…

ರಾಜ್ಯ

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೂನ್ಯ ಸಾಧನೆ ಮಾಡಿದ 6 ಶಾಲೆಗಳ ಬಗ್ಗೆ ಸರಕಾರಕ್ಕೆ ವರದಿ; ಸೂಕ್ತ ಕ್ರಮ: ಜಿ.ಪಂ.ಸಿಇಓ ಭುವನೇಶ ಪಾಟೀಲ

ಕಳೆದ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಸಾಧನೆಯಲ್ಲಿ ಕಳಪೆ ಸಾಧನೆ ಮಾಡಿದ 106 ಶಾಲೆಗಳಿಗೆ ತಕ್ಷಣ ಶೋಕಾಸ್ ನೋಟಿಸ್ ನೀಡಲು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಆದೇಶಿಸಿದರು.…

ರಾಜ್ಯ

ಹವಾಮಾನ ಇಲಾಖೆ ವರದಿ ಪ್ರಕಾರ ಧಾರವಾಡ ಜಿಲ್ಲೆಯಲ್ಲಿ ಮೇ, 27 ರವರೆಗೆ ಹೆಚ್ಚು ಮಳೆ, ಗಾಳಿ ಇದೆ; ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಡಿಸಿ ಮನವಿ

ಧಾರವಾಡ ಮುಂದಿನ 2 ದಿನಗಳಲ್ಲಿ ಕೇರಳದಲ್ಲಿ ಮಾನ್ಸೂನ್ ಪ್ರಾರಂಭವಾಗುವ ಸಾಧ್ಯತೆ ಇದೆ. ದಕ್ಷಿಣ ಅರೇಬಿಯನ್ ಸಮುದ್ರದ ಕೆಲವು ಭಾಗಗಳು, ಮಾಲ್ಡೀವ್ಸ್ ಮತ್ತು ಕೊಮೊರಿನೇರಿಯಾದ ಉಳಿದ ಭಾಗಗಳು, ಲಕ್ಷದ್ವೀಪದ ಕೆಲವು ಭಾಗಗಳು, ಕೇರಳ, ಕರ್ನಾಟಕದ…

ರಾಜ್ಯ

ವಿವಿಧ ಇಲಾಖೆಯ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ವಿಶೇಷ ವರ್ಗಗಳ ಅಭ್ಯರ್ಥಿಗಳಿಗೆ ಪ್ರವೇಶ ಪರೀಕ್ಷೆ ಇಲ್ಲದೇ ನೇರ ದಾಖಲಾತಿ

2025-26ನೇ ಸಾಲಿಗೆ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮಾ, ಡಾ.ಬಿ.ಆರ್.ಅಂಬೇಡ್ಕರ, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳ 6ನೇ ತರಗತಿಗೆ ಎರಡು ವಿಧಾನಗಳ ಮೂಲಕ ದಾಖಲಾತಿ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದ್ದು, ಶೇ.50…

ರಾಜ್ಯ

ವಿಶ್ವ ಸಂಗೀತಚಿಕಿತ್ಸೆ ದಿನಾಚರಣೆ ನಿಮಿತ್ತ “ಸಂಗೀತಕಾರ್ಯಕ್ರಮ”

ಧಾರವಾಡ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನಗಳ ಸಂಸ್ಥೆ, ಸಂಗೀತಚಿಕಿತ್ಸೆ ವಿಭಾಗಡಿಮ್ಹಾನ್ಸ್ ಹಾಗೂ ಸ್ವಾಮಿ ವಿವೇಕಾನಂದಯೂತ್ ಮೂವಮೆಂಟ್ ಸಹಯೋಗದಲ್ಲಿ ವಿಶ್ವ ಸಂಗೀತಚಿಕಿತ್ಸೆ ದಿನಾಚರಣೆ ನಿಮಿತ್ತ “ಸಂಗೀತಕಾರ್ಯಕ್ರಮ” ವನ್ನು ದಿನಾಂಕ:21.05.2025ರಂದುಡಿಮ್ಹಾನ್ಸ ಸಂಸ್ಥೆಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನುಡಿಮ್ಹಾನ್ಸ್…

ರಾಜ್ಯ

ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ -2025 ಅವಧಿ ವಿಸ್ತರಣೆ

ಬೆಂಗಳೂರು, ಸರ್ಕಾರದ ಆದೇಶ ದಿನಾಂಕ 2024 ನೇ ನವೆಂಬರ್ 12 ರಲ್ಲಿ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ವಿವಿಧ ಉಪ ಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು Empirical Data…

ರಾಜ್ಯ

ಧಾರಡವಾಡದಲ್ಲಿ ಅಮೃತ ಸ್ಟೇಷನ್ ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಭಾಗಿ

ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಧಾರವಾಡದಿಂದ ಅಮೃತ್ ಸ್ಟೇಷನ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ ಮುನಿರಾಬಾದ್, ಬಾಗಲಕೋಟೆ, ಗದಗ, ಗೋಕಾಕ್ ರಸ್ತೆ…

ರಾಜ್ಯ

ಬಾಲ್ಯವಿವಾಹ ಮುಕ್ತ ಧಾರವಾಡ ಜಿಲ್ಲೆ ಮಾಡಲು ಪ್ರಾಮಾಣಿಕವಾಗಿ ಪ್ರಯತ್ನಿಸೋಣ; ತಪ್ಪಿತಸ್ಥರಿಗೆ ವಿರುದ್ಧ ಕ್ರಮ ಜರುಗಿಸೋಣ: ಜಿಪಂ ಸಿಇಓ ಭುವನೇಶ ಪಾಟೀಲ

ಧಾರವಾಡ 2024-25 ಸಾಲಿನಲ್ಲಿ ಜಿಲ್ಲೆಯಲ್ಲಿ ಒಟ್ಟು 28 ಬಾಲ್ಯ ವಿವಾಹವನ್ನು ತಡೆಗಟ್ಟಿದ್ದಾರೆ. 18 ಎಫ್‍ಐಆರ್ ದಾಖಲಾಗಿವೆ. ಬಾಲ್ಯವಿವಾಹ ಒಂದು ಗಂಭೀರ ಸಾಮಾಜಿಕ ಸಮಸ್ಯೆಯಾಗಿದ್ದು, ಇದನ್ನು ತಡೆಗಟ್ಟಲು ಸರಕಾರ ಮತ್ತು ಜಿಲ್ಲಾಡಳಿತ ಹಲವಾರು ಕ್ರಮಗಳನ್ನು…

ರಾಜ್ಯ

ಹಲಗತ್ತಿ ಗ್ರಾಮದಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನೋಂದಣಿಗೊಂಡ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರು…