12 August 2026
Advertisement

Author: Prashanth Angadi

ರಾಜ್ಯ

ಆಧುನಿಕ ಜೀವನ ಶೈಲಿಯಲ್ಲಿ ಉತ್ತಮ‌ ಆರೋಗ್ಯ ಹೊಂದಲು ಯೋಗಾಭ್ಯಾಸ ಅಗತ್ಯ:ಪ್ರಹ್ಲಾದ ಜೋಶಿ

ಬೆಳಗಾವಿ, ಯೋಗಾಸನ ವೈದ್ಯಕೀಯ ಕ್ಷೇತ್ರದಲ್ಲಿ ಮಹತ್ವದ ಪಾತ್ರ ಹೊಂದಿದ್ದು, ಪ್ರತಿನಿತ್ಯ ಯೋಗಾಸನ ಮಾಡುವುದರಿಂದ ನಮ್ಮ ಶರೀರದಲ್ಲಿನ ರೋಗ ರುಜಿನಗಳನ್ನು ದೂರ ಮಾಡಿಕೊಳ್ಳುವುದರ ಜೊತೆಗೆ ಮನಸ್ಸನ್ನು ಸಮಚಿತ್ತದಿಂದ ಇಟ್ಟುಕೊಳ್ಳಬಹುದಾಗಿದೆ ಎಂದು ಗ್ರಾಹಕರ ವ್ಯವಹಾರಗಳ, ಆಹಾರ…

ರಾಜ್ಯ

ನಾಳೆ ಬೆಟಗೇರಿ ಹನುಮಂತ ದೇವರ ಕಡೆ ಓಕುಳಿ

ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ ಓಕುಳಿಗೆ ಶತ ಶತಮಾನಗಳ ಇತಿಹಾಸವಿದೆ. ಭಕ್ತರ ಇಷ್ಟಾರ್ಥ ಪೂರೈಸುವ ಇಲ್ಲಿಯ ಹನುಮಂತ ದೇವರು. ಪ್ರತಿ ವರ್ಷಕ್ಕೊಮ್ಮೆ ಜರುಗುವ ಓಕುಳಿ ಸರ್ವ ಧರ್ಮ ಸಮನ್ವಯದ…

ರಾಜ್ಯ

ಬೆಳಗಾವಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ

ಬೆಳಗಾವಿ, ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಯಾವುದೇ ಲೋಪಗಳಿಗೆ ಆಸ್ಪದ ನೀಡದೆ ಪಾರದರ್ಶಕತೆಯಿಂದ ಕೈಗೊಳ್ಳುವಂತೆ ಕಾರ್ಯದರ್ಶಿಗಳು ಸಹಕಾರ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಸಂಜಯ ಶೆಟ್ಟಣ್ಣವರ ಅವರು ಸೂಚಿಸಿದರು.…

ರಾಜ್ಯ

ಬೀಳಗಿಯಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಾಟ : 4005 ಕೆ.ಜಿ ಅಕ್ಕಿ ವಶ

ಬೀಳಗಿ: ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿ ಹಾಗೂ ಅದಕ್ಕೆ ಬಳಸಿದ ವಾಹನವನ್ನು ಮಂಗಳವಾರ ಆಹಾರ ಇಲಾಖೆಯ ಶಿರಸ್ತೇದಾರ ಹಾಗೂ ನಿರೀಕ್ಷಕರು ತಾಲ್ಲೂಕಿನ ಸುನಗ ತಾಂಡಾ 1 ಗ್ರಾಮದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಆಹಾರ ಇಲಾಖೆಯ…

ರಾಜ್ಯ

ರೋಣ ಅಕ್ರಮ ಪಡಿತರ ಅಕ್ಕಿ ಸಾಗಾಟ : 6 ಕ್ವಿಂಟಲ್ 10 ಕೆಜಿ ಅಕ್ಕಿ ವಶ

ಗದಗ ಜಿಲ್ಲೆ ರೋಣ-ನರಗುಂದ ರಸ್ತೆಯ ಬಸಲಾಪುರ ಕ್ರಾಸ್ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿಯನ್ನು ಆಹಾರ ನಿರೀಕ್ಷಕಿ ಸುವರ್ಣ ಜಮ್ಮನಕಟ್ಟಿ ಅವರ ನೇತೃತ್ವದ ತಂಡವು ದಾಳಿ ನಡೆಸಿ ಜಪ್ತಿ ಮಾಡಿದೆ. 18/06/2026 ರಂದು ರಾತ್ರಿ…

ರಾಜ್ಯ

ಸವದತ್ತಿ ಪೊಲೀಸ್ ಠಾಣೆ ಆವರಣದಲ್ಲಿ ಮೊಹರಂ ಹಬ್ಬದ ಪೂರ್ವಭಾವಿ ಶಾಂತಿ ಸಭೆ.

ಬೆಳಗಾವಿ ಜಿಲ್ಲೆ ಸವದತ್ತಿ ನಗರದಪೊಲೀಸ್ ಠಾಣೆ ಆವರಣದಲ್ಲಿಮುಂಬರುವ ಮೊಹರಂ ಹಬ್ಬವನ್ನು ಶಾಂತಿಯುತ ಹಾಗೂ ಸೌಹಾರ್ದಯುತವಾಗಿ ಆಚರಿಸುವ ನಿಟ್ಟಿನಲ್ಲಿ ಪೂರ್ವಭಾವಿ ಶಾಂತಿ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಮುಖಂಡರು ಭಾಗವಹಿಸಿ,…

ರಾಜ್ಯ

ಮುಧೋಳ ಜೆಕೆ ಸಿಮೆಂಟ್‌ ಕಾರ್ಖಾನೆ ವಿರುದ್ಧ ಅಹೋರಾತ್ರಿ ಧರಣಿ | ಅಕ್ರಮ ಗಣಿಗಾರಿಕೆ, ಬೆಳೆಹಾನಿಗೆ ರೈತರ ಸಮರನ್ಯಾಯ ಸಿಗುವವರೆಗೂ ಹೋರಾಟ

ಮುಧೋಳ ಅಕ್ರಮ ಗಣಿಗಾರಿಕೆ ತಡೆಗಟ್ಟಬೇಕು, ಬೆಳೆಹಾನಿಗೆ ರೈತರಿಗೆ’ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ಉತ್ತರ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ತಾಲೂಕಿನ ಮುದ್ದಾಪುರದಲ್ಲಿರುವ ಜೆಕೆ ಸಿಮೆಂಟ್ ಕಾರ್ಖಾನೆಯ ಎದುರು ಸೋಮವಾರ…

ರಾಜ್ಯ

ಆಲಮೇಲ ಮೊಹರಂ ಹಬ್ಬದ ಪ್ರಯುಕ್ತ ಶಾಂತಿ ಸಭೆ ಶಾಂತಿ ಮತ್ತು ಸೌಹಾರ್ದತೆ ಯಿಂದ ಹಬ್ಬ ಆಚರಿಸಲು – ಪಿ.ಎಸ್.ಐ ಅರವಿಂದ್ರ ಅಂಗಡಿ ಕರೆ.

ಆಲಮೇಲ ಪಟ್ಟಣದ ಪೋಲಿಸ್ ಠಾಣೆ ಅವರಣದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯನ್ನು ಆಲಮೇಲ ಠಾಣೆಯ ಪಿ.ಎಸ್.ಐ ಅರವಿಂದ್ರ ಅಂಗಡಿ ಇವರ ಅಧ್ಯಕ್ಷತೆಯಲ್ಲಿ ಶಾಂತಿ ಸಭೆಯನ್ನು ಜರಗಿತು.ಪಿ.ಎಸ್.ಐ ಅರವಿಂದ್ರ ಅಂಗಡಿ ಮಾತನಾಡಿ.ಮುಂಬರುವ ಮೊಹರಂ ಹಬ್ಬವನ್ನು…

ರಾಜ್ಯ

ಸವದತ್ತಿ ತಾಲೂಕಿನಲ್ಲಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಜಿಪಂ ಸಿಇಒ ರಾಹುಲ್ ಶಿಂಧೆ

ಬೆಳಗಾವಿ: ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ ಅವರು ಬುಧವಾರ ಸವದತ್ತಿ ತಾಲೂಕಿನ ವಿವಿಧೆಡೆ ಭೇಟಿ ನೀಡಿ, ವಿವಿಧ ಇಲಾಖೆಯ ಕಾಮಗಾರಿಗಳನ್ನು ಪರಿಶೀಲನೆ ಮಾಡಿದರು. ತಾಲೂಕಿನ ಉಗರಗೋಳ ಗ್ರಾಮ ಪಂಚಾಯತಿ…

ರಾಜ್ಯ

ರಾಮದುರ್ಗ ಅಕ್ರಮ ಗಾಂಜಾ ಸಾಗಾಟ : 180 ಗ್ರಾಂ ಗಾಂಜಾ ವಶ; ವ್ಯಕ್ತಿ ಬಂಧನ

ರಾಮದುರ್ಗ : ಗಾಂಜಾ ಮಾರಾಟ ಮಾಡಲು ಯತ್ನಿಸಿದ ಆರೋಪದ ಮೇಲೆ ನವೀನ ಲಕ್ಷ್ಮಣ ಹೆದ್ದೆರಿ ಸಾ: ಕೆರೂರ ತಾಲೂಕು ಬಾದಾಮಿ ವ್ಯಕ್ತಿಯನ್ನು ರಾಮದುರ್ಗ ಪೊಲೀಸರು ಬಂಧಿಸಿ , ಆತನ ಬಳಿ ಇದ್ದ 180…