Prashanth Angadi

ಪೌರತ್ವ ಕಾಯ್ದೆ ವಿರೋಧಿಸಿ ರಾಮದುರ್ಗ ಪಟ್ಟಣದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

ರಾಮದುರ್ಗ: ಸಾರ್ವತ್ರಿಕ ಚುನಾವಣೆಯನ್ನು ಮುಂದಿಟ್ಟುಕೊಂಡು ಕೇಂದ್ರ ಸರಕಾರವು ಪೌರತ್ವಕಾಯಿದೆ ಕುರಿತು ನಿಯಮಗಳನ್ನು ಅಧಿಸೂಚನೆಯಲ್ಲಿ ಪ್ರಕಟಿಸಿ ಕೋಮು ಧ್ರುವೀಕರಣವನ್ನುಚುರಕುಗೊಳಿಸುವ ಮತ್ತು ಚುನಾವಣೆಯಲ್ಲಿ ಲಾಭಗಳಿಸುವ ಸ್ಪಷ್ಟ ಗುರಿಯನ್ನು ಹೊಂದಿದೆ.ಪೌರತ್ವ ಕಾಯಿದೆ ವಿರೋಧಿಸಿದ್ದ ಸರಕಾರಗಳನ್ನು ಹೊರಗಿಡುವ ಉದ್ದೇಶವು ಈ ಕಾಯಿದೆ ಹಿಂದೆಇದೆ. ಇಂತಹ ಕೋಮು ಧ್ರುವೀಕರಣ ಪೌರತ್ವ ಕಾಯಿದೆ ನಮಗೆ ಬೇಡ ಎಂದು ರಾಮದುರ್ಗದ ವಿವಿಧ ಸಂಘಟನೆಗಳ ಮುಖಂಡರು ತಹಶೀಲ್ದಾರ ಮೂಲಕ ರಾಷ್ಟ್ರಪತಿಯವರಿಗೆ ಮನವಿಸಲ್ಲಿಸಿದರು.2019 ಡಿಸೆಂಬರ್ 31ಕ್ಕೆ ಸಂಸತ್ತಿನಲ್ಲಿ ಅಂಗೀಕಾರವಾದ ಪೌರತ್ವ ಕಾಯಿದೆ ಜಾರಿ ಮಾಡಲು ನಾಲ್ಕು ವರ್ಷಗಳಿಂದ ಸುಮ್ಮನಿದ್ದು, ಈಗ…

Read More

ಕುನ್ನಾಳ ಗ್ರಾಮದ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣಾ ಶಿಬಿರ

ರಾಮದುರ್ಗ ತಾಲೂಕಿನ ಕುನ್ನಾಳ ಗ್ರಾಮದ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆಗಳಸಹಯೋಗದೊಂದಿಗೆ ಪಿಎಂಶ್ರೀ ಯೋಜನೆಯಡಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಕಾರ್ಯಕ್ರಮವನ್ನು ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ವೈದ್ಯಾಧಿಕಾರಿ ಡಾ| ವಿಶ್ವನಾಥಸ್ವಾಮಿಆಲಮೇಲ ಅವರು ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿಶೈಕ್ಷಣಿಕ ಸಾಧನೆ ಮಾಡುವಲ್ಲಿ ಆರೋಗ್ಯವು ಬಹುಮುಖ್ಯ ಪಾತ್ರ ವಹಿಸುತ್ತದೆ. ಆ ನಿಟ್ಟಿನಲ್ಲಿಪ್ರಾಥಮಿಕ ಹಂತದಲ್ಲಿಯೇ ರೋಗಗಳನ್ನು ಗುರುತಿಸಿ ಚಿಕಿತ್ಸೆ ನೀಡಲು ಶಾಲಾ ಹಂತದ ಆರೋಗ್ಯತಪಾಸಣಾ ಶಿಬಿರಗಳು ಸಹಕಾರಿ.ಆರೋಗ್ಯವಂತ…

Read More

51 ಜೋಡಿ ಉಚಿತ ಸಾಮೂಹಿಕ ವಿವಾಹ ಕರಪತ್ರ ಬಿಡುಗಡೆ

ಬೆಳಗಾವಿ ನಗರದ ಅಂಬೇಡ್ಕರ್ ಭವನದಲ್ಲಿ ದಲಿತ ಸಂಘಟನಾ ಸಮಿತಿ ಭೀಮ ಘರ್ಜನೆ ವತಿಯಿಂದ ದಿನಾಂಕ 26/03/2024 ರಾಮದುರ್ಗ ನಗರದಲ್ಲಿ 51 ಜೋಡಿ ಉಚಿತ ಸಾಮೂಹಿಕ ವಿವಾಹ ಕರಪತ್ರ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರು ಶ್ರೀ ತಿರಕಪ್ಪ ಚಿಕ್ಕೇರಿ ಯುವ ಘಟಕ ರಾಜ್ಯಾಧ್ಯಕ್ಷರು ಮಂಜುನಾಥ ದೊಡಮನಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷರು ಅಜಿತ್ ಮಾದರ ಉತ್ತರ ಕರ್ನಾಟಕ ಅಧ್ಯಕ್ಷರು ಶಂಕರ ಮುಗುಳಿ ರಾಜ್ಯ ಉಪಾಧ್ಯಕ್ಷರು ಸುರೇಶ್ ಮಲಕಿನಕೊಪ ರಾಜ್ಯ ಕೋಶಾಧ್ಯಕ್ಷರು ಸುರೇಶ್ ಮಾದರ ರಾಜ್ಯ ಪ್ರಧಾನ ಕಾರ್ಯದರ್ಶಿಹನುಮಂತಪ್ಪ ಹಪನಾಳ…

Read More

ನಂದವಾಡಗಿ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾಗಲಕೋಟ್ ಜಿಲ್ಲೆ ಇಲಕಲ್ ತಾಲೂಕಿನ ನಂದವಾಡಗಿ ಗ್ರಾಮದ ಕುಡಿಯುವ ನೀರಿಗಾಗಿ ಜನರು ಗೋಳಾಡುತ್ತಿದ್ದಾರೆ. ನೀರು ಪೂರೈಸದ ಅಧಿಕಾರಿಗಳ ವಿರುದ್ಧ ಖಾಲಿ ಕೊಡ ಹಿಡಿದುಕೊಂಡು ಗ್ರಾಮ ಪಂಚಾಯಿತಿ ಬಳಿ ಪ್ರತಿಭಟನೆ ನಡೆಸಿದರು. ನೀರು ಪೂರೈಕೆ ಆಗುತ್ತಿಲ್ಲ, ನೀವೇನು ಕೆಲಸ ಮಾಡುತ್ತಿದ್ದೀರಿ? ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು ಅಧಿಕಾರಿಗಳ ನಿರ್ಲಕ್ಷ ಕೂಡಿಯುವ ನೀರಿಗಾಗಿ ನಂದವಾಡಗಿ ಗ್ರಾಮದ ಜನರ ನೀರಿಗಾಗಿ ಪರದಾಡುವಂತಾಗಿದೆ ಕುಡಿಯುವ ನೀರಿಗಾಗಿ ಸುಮಾರು ವರ್ಷಗಳಿಂದ ಜನರು ತುಂಬಾ ಸಂಕಷ್ಟದಿಂದ ಪರದಾಟವನ್ನು ಅನುಭವಿಸುತ್ತಾ ಇದ್ದಾರೆ. ಹಾಗೆ ಎಷ್ಟು ಸಾರಿ ಗ್ರಾಮ…

Read More

ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಅಂಗವಾಗಿ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ ಸಿ.ಇ.ಓ ರಾಹುಲ ಶಿಂಧೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಚಿಕ್ಕೊಡಿ:- ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಅಂಗವಾಗಿ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ ಸಿ.ಇ.ಓ ರಾಹುಲ ಶಿಂಧೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿ ಚಿಕ್ಕೊಡಿ ಲೋಕಸಭಾ ಚುನಾವಣಾಧಿಕಾರಿಗಳ ಕಾರ್ಯಾಲಯದಿಂದ ಎಲ್ಲ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಚಿಕ್ಕೊಡಿ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 1741758 ಮತದಾರರು ತಮ್ಮ ಹಕ್ಕನ್ನು ಮಾಡಲಿದ್ದಾರೆ ಎಂದು ಜಿಲ್ಲಾ ಪಂಚಾಯತ ಸಿ.ಇ.ಓ ಹಾಗೂ ಚಿಕ್ಕೊಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿಗಳಾದ ರಾಹುಲ ಶಿಂಧೆ ಅವರು ಹೇಳಿದರು. ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟ…

Read More

ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಅಂಗವಾಗಿ ರಾಮದುರ್ಗ ಮಿನಿ ವಿಧಾನಸೌಧದ ಕಚೇರಿ ಸಭಾಂಗಣದಲ್ಲಿ ಸಹಾಯಕ ಚುನಾವಣಾಧಿಕಾರಿ ಪ್ರಶಾಂತ ಹಣಗಂಡಿ ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ನಡೆಸಿದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಸಹಾಯಕ ಚುನಾವಣಾಧಿಕಾರಿ ಪ್ರಶಾಂತ ಹಣಗಂಡಿ ಅವರು ಮಾತನಾಡಿ, ಲೋಕಸಭೆಗೆಚುನಾವಣೆಗೆ ದಿನಾಂಗ ಘೋಷಣೆಯಾಗಿದ್ದು, ಈ ಹಿನ್ನಲೆಯಲ್ಲಿ ನ್ಯಾಯಸಮ್ಮತಚುನಾವಣೆ ಜರುಗಿಸುವ ಸಂಬಂಧ ರಾಮದುರ್ಗ ತಾಲೂಕಿನಾದ್ಯಂತ ಆಯಕಟ್ಟಿನ ನೀತಿ ಸಂಹಿತೆಸ್ಥಳದಲ್ಲಿ ಸೂಕ್ತ ಬಂದೋಬಸ್ತ್ ಕೈಗೊಳ್ಳಲಾಗಿದೆ. ಚುನಾವಣೆಜಾರಿಯಾಗಿದ್ದು, ನೀತಿ ಸಂಹಿತೆ ಉಲ್ಲಂಘಿಸಿದಲ್ಲಿ ಕಾನೂನು ಪ್ರಕಾರ ಶಿಸ್ತು ಕ್ರಮ ಜರುಗಿಸಲಾಗುವುದು. ರಾಮದುರ್ಗದಿಂದ ಹೊರ ಹೋಗುವ ಮತ್ತು ಒಳ ಬರುವ ಎಲ್ಲಾ ವಾಹನದ ಮೇಲೆ ನಿಗಾವಹಿಸಲು ರಾಮದುರ್ಗ ತಾಲೂಕಿನ ಬಟಕುರ್ಕಿ, ಪಂಚಗಾವಿ ಕ್ರಾಸ್,…

Read More

ಕ್ರಿಸ್ಟಲ್ ಮೆಥಾಂಫೆಟಮೈನ್ ಎನ್ನುವ ಮಾದಕ ವಸ್ತು ಮಾರಾಟ ಮಾಡುತ್ತಿರುವಾಗ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಬೆಳಗಾವಿಯಲ್ಲಿ ಮೊದಲ ಬಾರಿಗೆ ಹೊಸ ಮಾದರಿಯ ಮಾದಕ ವಸ್ತು ವಶ ತಿಲಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಗಾವಿ ನಗರ ಅನಗೋಳ ನಾಥಪೈ ಕೆರೆಯ ಹತ್ತಿರ ಇರುವ ಬಾಂದುರಗಲ್ಲಿ ಸಾರ್ವಜನಿಕ ರಸ್ತೆಯ ಮೇಲೆ ಒಬ್ಬನು MDMA ಕ್ರಿಸ್ಟಲ್ ಮೆಥಾಂಫೆಟಮೈನ್ ಎನ್ನುವ ಮಾದಕ ವಸ್ತು ಮಾರಾಟ ಮಾಡುತ್ತಿರುವಾಗ ಪೊಲೀಸರ ಬಲೆಗೆ ಬಿದ್ದಿದ್ದಾನೆ.ಖಚಿತ ಮಾಹಿತಿಯನ್ನಾಧರಿಸಿ ಉಪ ಪೊಲೀಸ್ ಆಯುಕ್ತರಾದ ರೋಹನ ಜಗದೀಶ ಮತ್ತು ಪಿ. ವಿ ಸ್ನೇಹಾ ಮಾರ್ಗದರ್ಶನದಲ್ಲಿ ಶೇಖರಪ್ಪ ಎಚ್. ಸಹಾಯಕ ಪೊಲೀಸ್ ಆಯುಕ್ತರು, ಖಡೇಬಜಾರ ಉಪವಿಭಾಗ, ತಿಲಕವಾಡಿ ಪೊಲೀಸ್…

Read More

ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ.

ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ. ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ. ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ. ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು. ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು ಮತ್ತು ಲೇಪಿಸುವುದರಿಂದ ಗಾಯ ಗುಣಪಡಿಸಬಹುದು….

Read More

ಕೊಪ್ಪಳ ತಾಲೂಕ ಗ್ಯಾರಂಟಿ ಕಮಿಟಿ : ಆದೇಶ ಪತ್ರ ಕೊಟ್ಟ ಎಡಿಸಿ

ಕೊಪ್ಪಳ: ಕರ್ನಾಟಕ ಸರಕಾರದ ಬಹುಮುಖ್ಯ ಸಮಾಜಮುಖಿ ಯೋಜನೆಯಾದ ಗ್ಯಾರಂಟಿ ಸ್ಕೀಂಗಳ ಸಮರ್ಪಕ ಅನುಷ್ಠಾನಕ್ಕೆ ಸರಕಾರೇತರ ಸಮಿತಿ ರಚನೆ ಮಾಡಿದ್ದು ಮೂರು ಹಂತದ ಕಮಿಟಿಯಲ್ಲಿ ಕೊಪ್ಪಳ ತಾಲೂಕ ಸಮಿತಿಯನ್ನು ರಚಿಸಿ ಜಿಲ್ಲಾಧಿಕಾರಿ ಹೊರಡಿಸಿದ ಆದೇಶ ಪ್ರತಿಯನ್ನು ಅಪರ ಜಿಲ್ಲಾಧಿಕಾರಿ ಸಾವಿತ್ರಿ ಕಡಿ ಸದಸ್ಯರಿಗೆ ಕೊಟ್ಟರು.ನಗರದ ಜಿಲ್ಲಾಡಳಿತ ಭವನದ ತಮ್ಮ ಕಛೇರಿಯಲ್ಲಿ ಮುನಿರಾಬಾದಿನ ಮಾಜಿ ತಾಲೂಕ ಪಂಚಾಯತಿ ಅಧ್ಯಕ್ಷ ಬಾಲಚಂದ್ರ ಸ್ಯಾಮ್ಯುಯೇಲ್ ಅಧ್ಯಕ್ಷತೆಯಲ್ಲಿ ಒಟ್ಟು ೧೬ ಜನ ಸಮಿತಿಯನ್ನು ರಚಿಸಿ ಸರಕಾರದ ಮಾನ್ಯತೆಯೊಂದಿಗೆ ಆದೇಶ ನೀಡಲಾಗಿದೆ.ರಾಜ್ಯದ ಜನತೆಗೆ ಶಕ್ತಿ, ಗೃಹ…

Read More

50ರ ಕರ್ನಾಟಕ ಸಂಭ್ರಮ . ಜ್ಯೋತಿ ರಥಯಾತ್ರೆ

ರಾಮದುರ್ಗ ಪಟ್ಟಣದಲ್ಲಿ ಸಂಗೊಳ್ಳಿ ರಾಯಣ್ಣ ವೃತ್ತದಿಂದ, ಆರಂಭಗೊಂಡ ರಥ ಯಾತ್ರೆಯು. ಜಿಲ್ಲಾಡಳಿತ ಹಾಗೂ ತಾಲೂಕ ಆಡಳಿತದ ಸಂಯೋಗದೊಂದಿಗೆ, ಸ್ಥಳೀಯ ಕನ್ನಡಪರ ಸಂಘಟನೆಗಳ ಹಾಗೂ ನಗರದ ಸಮಗ್ರ ಕನ್ನಡಿಗರ ನೇತೃತ್ವದಲ್ಲಿ. ವಾದ್ಯ ಮೇಳಗಳೊಂದಿಗೆ ಹಾಗೂ ಕುಂಭಮೇಳ ದೊಂದಿಗೆ ಹಲವಾರು ಮುತ್ತೈದೆಯರು ಹಾಗೂ ಸುತ್ತಮುತ್ತಲಿನ ನಾಗರೀಕರ ಸಮ್ಮುಖದಲ್ಲಿ. ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಹುತಾತ್ಮ ಚೌಕ .ಶಿವಾಜಿ ಸರ್ಕಲ್. ತೇರ್ ಬಜಾರ್. ಗಾಂಧಿ ಚೌಕ್. ಮಾರ್ಗವಾಗಿ ಶ್ರೀ ವೆಂಕಟೇಶ್ವರ ದೇವಸ್ಥಾನದ .ಬಳಿ ರಥಯಾತ್ರೆಯನ್ನು ತಾಲೂಕ ಆಡಳಿತ ಹಾಗೂ ಕನ್ನಡಪರ ಸಂಘಟನೆಗಳ…

Read More