ಸುರಗೇರಿ ಬೆಟ್ಟದಲ್ಲಿ ಭುವನೇಶ್ವರಿ ದೇವಿಯ ಅಂಬಲಿ ಪ್ರಸಾದ ಮಹಿಮೆ..!
ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಕುಂದರಗಿ ಗ್ರಾಮದ ಸುರಗೇರಿ ಬೆಟ್ಟದಲ್ಲಿ ಭುವನೇಶ್ವರಿ ದೇವಿ ಸನ್ನಿಧಾನದಲ್ಲಿ ಸಿಗುವ ಅಂಬಲಿ ಪ್ರಸಾದ ಅಮೃತವಿದ್ದಂತೆ, ಸೇವಿಸಿದರೆ ರೋಗಗಳು ಮಾಯಾ ಮಕ್ಕಳಾಗದವರ ಒಡಲು ತುಂಬುತ್ತದಂತೆ. ದೇವರ ಸನ್ನಿಧಾನದಲ್ಲಿ ಸಿಗುವ…
