12 August 2026
Advertisement

Author: ಸಂಚಾರಿ ಸತ್ಯ

ರಾಜ್ಯ

ಎಲ್ಲಾ ಖಾಸಗಿ ಆಸ್ತಿ ಮೇಲೆ ಸರ್ಕಾರಕ್ಕೆ ಹಕ್ಕಿಲ್ಲ; ಸುಪ್ರೀಂ ಐತಿಹಾಸಿಕ ತೀರ್ಪು

ನವದೆಹಲಿ: ಖಾಸಗಿ ಆಸ್ತಿಗಳ (Private Property) ಮೇಲೆ ಸರ್ಕಾರಿ ಹಕ್ಕಿನ ವ್ಯಾಪ್ತಿ ಎಲ್ಲಿಯವರೆಗೆ ಇದೆ ಎಂಬ ಬಗ್ಗೆ ಸುಪ್ರೀಂ ಕೋರ್ಟ್ (Supreme Court) ಐತಿಹಾಸಿಕ ತೀರ್ಪು ನೀಡಿದೆ. ಎಲ್ಲಾ ಖಾಸಗಿ ಹಕ್ಕುಗಳ ಮೇಲೆ…

ರಾಜ್ಯ

ಕನ್ನಡ ಚಿತ್ರರಂಗದ ನಿರ್ದೇಶಕ ಗುರುಪ್ರಸಾದ್ ಬೆಂಗಳೂರಿನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ

ಬೆಂಗಳೂರು: ಸ್ಯಾಂಡಲ್‌ವುಡ್‌ನ ನಿರ್ದೇಶಕ ಮತ್ತು ನಟ Guru Prasad (52) ಅವರು ಉತ್ತರ ಬೆಂಗಳೂರಿನ ದಾಸನಪುರದ ಅಪಾರ್ಟ್‌ಮೆಂಟ್‌ನಲ್ಲಿ ಭಾನುವಾರ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಮಠ, ಎದ್ದೇಳು ಮಂಜುನಾಥ, ಚಿತ್ರಗಳ ಮೂಲಕ ಖ್ಯಾತರಾಗಿರುವ ಕನ್ನಡ…

ರಾಜ್ಯ

ಅಕ್ಟೋಬರ್ 24ರಂದು 5ನೇ ಮಾಹಿತಿ ಹಕ್ಕು ದಿನಾಚರಣೆ ಆಚರಣೆ

ಕುಣಿಗಲ್: ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯಐದನೇ ವರ್ಷದ ಮಾಹಿತಿ ಹಕ್ಕು ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಹೋರಾಟಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ರಾಜ್ಯ ಮಾಹಿತಿ ಹಕ್ಕು…

ದೇಶ

ರದ್ದಾದ KAS ಪರೀಕ್ಷಾ ಖರ್ಚು 13.40 ಕೋಟಿ

2024 ಅಗಸ್ಟ್-27 ರಂದು ನಡೆದಿದ್ದ KAS Prelims Exam ನಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕ ವಾಗಿದ್ದ ಹಿನ್ನೆಲೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ಆದರೆ ಆ ಪರೀಕ್ಷೆಗೆ KPSC ಮಾಡಿದ ಒಟ್ಟು ಖರ್ಚು…

ರಾಜ್ಯ

ರಾಮದುರ್ಗದಲ್ಲಿ ಸುರಿದ ಮಳೆಗೆ ಮನೆ ಮೇಲ್ಮದ್ದಿ ಕುಸಿದು ಬಿದ್ದ ಘಟನೆ ನಡೆದಿದೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಮಹಾಂತೇಶ ನಗರದಲ್ಲಿ ವಾಸಿಸುತ್ತಿರುವ ಸಿದ್ದಪ್ಪ ಶಂಕ್ರಪ್ಪ ಅಂಗಡಿ ಎಂಬವರ ಮನೆ ಕಳೆದ ಸುಮಾರು ನಾಲ್ಕೈದು ದಿನ ಸುರಿದ ಮಳೆಗೆ ರವಿವಾರ ಮನೆಯ ಮೇಲ್ಮುದ್ದಿ ಕುಸಿದು ಬಿದ್ದಿರುವ ಘಟನೆ…

ರಾಜ್ಯ

ತುರುನೂರು ದಿಂದ ಸುನ್ನಾಳವರೆಗೆ ಅದೇಗೆಟ್ಟ ರಸ್ತೆ : ಯಾಮಾರಿದರೆ ದವಾಖಾನೆ ಬಿಲ್ ಗ್ಯಾರಂಟಿ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ತುರುನೂರು ದಿಂದ ಸುನ್ನಾಳವರೆಗೆ ಅದೇಗೆಟ್ಟ ರಸ್ತೆ. ರಸ್ತೆ ತುಂಬ ಗುಂಡಿಗಳ ದರ್ಬಾರ್ ಯಾಮಾರಿದರೆ ಕೈಕಾಲು ಮುರಿದು ದವಾಖಾನೆ ಅಡ್ಮಿಟ್ಟೆ ಆಸ್ಪತ್ರೆ ಬಿಲ್ ಗ್ಯಾರಂಟಿ ರಸ್ತೆಗಳನ್ನು ಹುಡುಕಿ ವಾಹನ…

ರಾಜ್ಯ

ಮಳೆಯಂದಾಗಿ‌ ಹಾನಿಗೊಳಗಾದ‌ ಮನೆಗಳಿಗೆ ಪರಿಹಾರ‌ ವಿತರಣಾ‌ ಕಾರ್ಯದಲ್ಲಿ ಯಾವುದೇ ಕಾರಣಕ್ಕೂ ವಿಳಂಬವಾಗದಂತೆ‌ ನಿಗಾವಹಿಸಬೇಕು. ವಿಫುಲ್‌‌ ಬನ್ಸಲ್ ಸೂಚನೆ

ಬೆಳಗಾವಿ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶನಿವಾರ ಜರುಗಿದ ವಿವಿಧ ಇಲಾಖೆಗಳ ಜಿಲ್ಲಾ‌ ಮಟ್ಟದ ಪ್ರಗತಿ ಪರಿಶೀಲನಾ‌ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ‌ ಉಸ್ತುವಾರಿ ಕಾರ್ಯದರ್ಶಿಗಳಾದ ವಿಫುಲ್ ಬನ್ಸಲ್ ವಹಿಸಿ ಅವರು ಮಾತನಾಡಿದರು. ಅತೀವೃಷ್ಠಿಯಿಂದಾಗಿ ಹಾನಿಗೊಳಗಾದ…

ರಾಜ್ಯ

ಬೆಳಗಾವಿ ವಿಧಾನಮಂಡಳ ಚಳಿಗಾಲ ಅಧಿವೇಶನ: ಪೂರ್ವ ಸಿದ್ಧತೆ ಪರಿಶೀಲನಾ ಸಭೆ

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಜರಗಿದ ಬೆಳಗಾವಿ ಚಳಿಗಾಲ ಅಧಿವೇಶನದ ಕುರಿತ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕ ವಿಧಾನ ಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ ಫರೀದ್ ವಹಿಸಿ ಅವರು ಮಾತನಾಡಿದರು. ಅಧಿವೇಶನಕ್ಕೆ ಆಗಮಿಸುವ ಮುಖ್ಯಮಂತ್ರಿ,…

ರಾಜ್ಯ

ಬೆಟಗೇರಿ ಗ್ರಾಮದಲ್ಲಿ ಸುರಿದ ಮಳೆಗೆ ಮನೆ ಗೋಡೆ ಕುಸಿದು ದ್ವಿಚಕ್ರ ವಾಹನಗಳು ನಾಶ

ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಕಳೆದ ಸುಮಾರು ನಾಲ್ಕೆöದು ದಿನಗಳಿಂದ ಹಗಲು-ರಾತ್ರಿ ಸುಮಾರು ಗಂಟೆಗಳ ಕಾಲ ಆಗಾಗ ಮಳೆ ಜೋರಾಗಿ ಸುರಿಯುತ್ತಿದ್ದು, ಗುರುವಾರ ರಾತ್ರಿ ಸುರಿದ ಮಳೆಗೆ ಬೆಟಗೇರಿ ಗ್ರಾಮದ ಮನೆಯೊಂದರ ಗೋಡೆ…

ರಾಜ್ಯ

ಬಸಿಡೋನಿ ಗ್ರಾಮದಲ್ಲಿ ಹದಗೆಟ್ಟ ರಸ್ತೆ : ಯಾಮಾರಿದರೆ ಯಮಲೋಕ ದರ್ಶನ

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಗೊರಬಾಳ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಬಸಿಡೋನಿ ಗ್ರಾಮದಲ್ಲಿ ರಸ್ತೆ ತುಂಬ ಗುಂಡಿಮಯ ಯಾಮಾರಿದರೆ ಯಮಲೋಕ ದರ್ಶನ ಗ್ಯಾರಂಟಿ ಗ್ರಾಮದ ಕೆಲ ಪ್ರಮುಖ ರಸ್ತೆಗಳು ಸೇರಿದಂತೆ ಒಳ ರಸ್ತೆಗಳಲ್ಲಿ…