ಬಕ್ರೀದ್ ಹಬ್ಬದ ಪ್ರಯುಕ್ತ ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ.
ಹಬ್ಬಗಳನ್ನು ಖಷಿಯಾಗಿರಲು ಆಚರಣೆ ಮಾಡಬೇಕು ವಿನಃ ಸ್ವಾರ್ಥದಿಂದ ಸಮಾಜದ ಸ್ವಾಸ್ಥ ಕೆಡಿಸುವಂತೆ ಇರಬಾರದು. ಅಂಥವರಿಂದ ಎಚ್ಚರಿಕೆಯಿಂದ ಇರಬೇಕು. ಸಮಾಜದಲ್ಲಿ ಶಾಂತಿ ಕದಡುವವರನ್ನು ಇಲಾಖೆ ಬಿಡುವುದಿಲ್ಲ ಎಂದು ಸಿಪಿಐ ವಿನಾಯಕ ಬಡಿಗೇರ ಹೇಳಿದರು. ಬೆಳಗಾವಿ…
