12 August 2026
Advertisement

ರಾಜ್ಯ

ರಾಜ್ಯ

ಕಡ್ಡಾಯವಾಗಿ ನೀರಿನ ಗುಣ ಮಟ್ಟ ಪರೀಕ್ಷೆ ಮಾಡಿ: ಜಿ.ಪಂ. ಸಿ.ಇ.ಓ.ರಾಹುಲ್ ಶಿಂಧೆ ಸೂಚನೆ

ಬೆಳಗಾವಿ ಜಿಲ್ಲಾ ಪಂಚಾಯತ ಕಾರ್ಯಾಲಯದ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ವೀಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಎಫ್.ಟಿ,ಕೆ ಕಿಟ್ ಬಳಕೆ…

ರಾಜ್ಯ

ಆತ್ಮಹತ್ಯೆ ಮಾಡಿಕೊಂಡ ನೇಕಾರ ಕುಟುಂಬಗಳಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿ ನೇಕಾರರು ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಲ್ಲಿ ನೇಕಾರರ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ನೇಕಾರ ಆತ್ಮಹತ್ಯೆ ಪೈಲ್‌ಗಳು ಕೇವಲ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ಗೆ ಸಿಮೀತವಾಗಿವೆ. ಸರಕಾರ…

ರಾಜ್ಯ

ಧನಲಕ್ಷ್ಮಿ ಸಕ್ಕರೆ ಕಾರ್ಖಾನೆ ಶೇರುದಾರರಿಗೆ ಆ.1 ರಿಂದ 15 ರವರೆಗೆ ರಿಯಾತಿ ದರದಲ್ಲಿ ಸಕ್ಕರೆ ವಿತರಣೆ ಮಾಡಲಾಗುವದು ಎಂದು ಧನಲಕ್ಷ್ಮಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ ಹೇಳಿದರು.

ರಾಮದುರ್ಗ ಪಟ್ಟಣದ ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಗಸ್ಟ್ 1 ರಿಂದ 15 ರವರೆಗೆ ರಿಯಾತಿ ದರದಲ್ಲಿ ಸಕ್ಕರೆ ವಿತರಣೆ ಮಾಡಲಾಗುವುದು ಅ ವರ್ಗದ ಶೇರುದಾರರಿಗೆ ರೂ.2200 ದರದಲ್ಲಿ ಒಂದು ಕ್ವಿಂಟಲ್, ಡ…

ರಾಜ್ಯ

ಭಾರತೀಯ ಮಜ್ದೂರ್ ಸಂಘದ 70ನೇ ವರ್ಷದ ವಾರ್ಷಿಕೋತ್ಸವ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಭಾರತಿಯ ಮಜ್ದೂರ್ ಸಂಘದ ಸಮಿತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಭಾರತೀಯ ಮಜ್ದೂರ್ ಸಂಘವು 70ನೇ ವಾರ್ಷಿಕೋತ್ಸವ ದಿನಾಚರಣೆಯನ್ನು ಬಹಳ ಅದ್ದೂರಿಯಿಂದ ಜಿಲ್ಲಾ ಸಮಿತಿ ಹಾಗೂ ರಾಮದುರ್ಗದ…

ರಾಜ್ಯ

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿ 10 ಲಕ್ಷ ನಗದು ಹಣ ಜಪ್ತಿ ಮಾಡಿದ ಪೊಲೀಸರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದ ಚೆಕ್‌ಪೋಸ್ಟನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿ 10 ಲಕ್ಷ ನಗದು ಹಣ ಜಪ್ತಿ ಮಾಡಿದ ಪೊಲೀಸರು. ನಿಪ್ಪಾಣಿ ತಾಲೂಕಿನಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸುವ…

ರಾಜ್ಯ

ನಾಡ ವಿರೋಧಿ ಉದ್ಯಮಿಗಳ ವಿರುದ್ಧ  ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳ ಉದ್ಯೋಗ ಮೀಸಲಾತಿ ನೀಡುವ ವಿಧೇಯಕವನ್ನು ವಿರೋಧಿಸುತ್ತಿರುವ ನಾಡ ವಿರೋಧಿ ಉದ್ಯಮಿಗಳ ವಿರುದ್ಧ  ಪಟ್ಟಣದ ಶ್ರೀ ಲಕ್ಷ್ಮಿ…

ರಾಜ್ಯ

ನಿವೇಶನ ನೀಡಬೇಕೆಂದು ಆಗ್ರಹಿಸಿ ಜನಪರ ಟ್ರಸ್ಟ್ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ರಾಮದುರ್ಗ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಬಡ ಕೂಲಿಕಾರ್ಮಿಕರಿಗೆ ನಿವೇಶನ ಹಂಚಿಕೆ ಮಾಡುವಂತೆ ಆಗ್ರಹಿಸಿ ಜನಪರ ಟ್ರಸ್ಟ್ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪುರಸಭೆ ಮುಂದೆ ಧರಣಿ ನಡೆಸಿ, ಪುರಸಭೆ…

ರಾಜ್ಯ

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಮಸೂದೆ ಜಾರಿ: ಕನ್ನಡಿಗರಿಗೆ ಸಿಕ್ಕ ಜಯ ಕನ್ನಡಮಿತ್ರ ವೆಂಕಟಪ್ಪ

ಕೋಲಾರ: ಖಾಸಗಿ ಕ್ಷೇತ್ರದ ಕಂಪನಿಗಳು, ಕಾರ್ಖಾನೆಗಳು, ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ಮಸೂದೆಗೆ ಕರ್ನಾಟಕ ಸಚಿವ ಸಂಪುಟ ಅನುಮೋದನೆ ನೀಡಿರುವುದು ಏಳು ಕೋಟಿ ಕನ್ನಡಿಗರ ಗೆಲುವಾಗಿದೆ ಎಂದು ಕನ್ನಡ ಸೇನೆ ಜಿಲ್ಲಾಧ್ಯಕ್ಷ…

ರಾಜ್ಯ

ನದಿಪಾತ್ರಗಳಿಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭೇಟಿ: ಪ್ರವಾಹ ನಿರ್ವಹಣೆ ಸಿದ್ಧತೆ ಪರಿಶೀಲನೆ

ಬೆಳಗಾವಿ ಜಿಲ್ಲೆಯಾದ್ಯಂತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ವಿವಿಧೆಡೆ ಭೇಟಿ ನೀಡಿ ಘಟಪ್ರಭಾ, ಕೃಷ್ಣಾ ಹಾಗೂ ಹಿರಣ್ಯಕೇಶಿ ನದಿಪಾತ್ರದ ವಿವಿಧ ಪ್ರದೇಶಗಳನ್ನು ಪರಿಶೀಲಿಸಿದರು. ಸುತಗಟ್ಟಿ ಬಳಿ ಘಟಪ್ರಭಾ ನದಿಯ ಸೇತುವೆ…

ರಾಜ್ಯ

ಶುದ್ಧ ಕುಡಿಯುವ ನೀರು ಪೂರೈಕೆಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಜರುಗಿದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಅವರು ಮಾತನಾಡಿದರು. ಕಲುಷಿತ ಕುಡಿಯುವ ನೀರಿನಿಂದಾಗಿ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತಿರುವುದರಿಂದ…