ಬಳ್ಳಾರಿಯಲ್ಲಿ ‘ನಶಾ ಮುಕ್ತ ಭಾರತ ಅಭಿಯಾನ’: ಮಾದಕ ದ್ರವ್ಯ ವಿರೋಧಿ ಜಾಗೃತಿ ಜಾಥಾಮಾದಕ ಮುಕ್ತ, ಆರೋಗ್ಯವಂತ ಸಮಾಜ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿ: ನ್ಯಾ.ರಾಜೇಶ್ ಎನ್. ಹೊಸಮನೆ
ಬಳ್ಳಾರಿ ಮಾದಕ ಮುಕ್ತ ಹಾಗೂ ಆರೋಗ್ಯವಂತ ಸಮಾಜದ ನಿರ್ಮಾಣ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ…
