ಅಥಣಿ ಕಲ್ಲು ಗಣಿಗಾರಿಕೆ ವಿರುದ್ಧ ಜಾನುವಾರುಗಳ ಸಮೇತ ಧರಣಿ
ಅಥಣಿ ಕಲ್ಲು ಗಣಿಗಾರಿಕೆಯ ಧೂಳಿನಿಂದ ತೀವ್ರ ತೊಂದರೆಗೀಡಾಗಿರುವ ಗಸ್ತಿ ಕುಟುಂಬ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಸಲ್ಲಿಸಿದರೂ ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿ ಬುಧವಾರ ಇಲ್ಲಿನ ಮಿನಿ ವಿಧಾನಸೌಧ ತಹಶೀಲ್ದಾರ್‌ಕಚೇರಿಯ ಆವರಣದಲ್ಲಿ ಜಾನುವಾರುಗಳ ಸಮೇತ…
