ಸವದತ್ತಿ ರಾಷ್ಟ್ರೀಯ ಲೋಕ್ ಅದಾಲತ್ ದಲ್ಲಿ 1475 ಪ್ರಕರಣಗಳನ್ನು ರಾಜಿ-ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ, ಸವದತ್ತಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಸಹಯೋಗದೊಂದಿಗೆ ದಿನಾಂಕಃ 12-07-2025 ರಂದು ಸವದತ್ತಿಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಹವ್ಮಿುಕೊಳ್ಳಲಾಗಿತ್ತು.
