ಸವದತ್ತಿ ನ್ಯಾಯಾಲಯದ ಆವರಣದಲ್ಲಿ ಸಂವಿಧಾನ ದಿನಾಚರಣೆ
ಸವದತ್ತಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಇವರುಗಳ ಸಹಯೋಗದೊಂದಿಗೆ ನ್ಯಾಯಾಲಯದ ಆವರಣ ಸವದತ್ತಿಯಲ್ಲಿ ಸಂವಿಧಾನ ದಿನ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹವ್ಮಿುಕೊಳ್ಳಲಾಗಿತ್ತು. ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು…
