ಕಲುಷಿತ ನೀರು ಸೇವನೆ ವದಂತಿ; ಗ್ರಾಮದ ಕೆಲವರಲ್ಲಿ ವಾಂತಿ ಬೇಧಿ; ಗುಡಿಸಾಗರಕ್ಕೆ ಶಾಸಕರ ನೇತೃತ್ವದಲ್ಲಿ ಡಿಸಿ, ಸಿಇಓ ಭೇಟಿ, ಆರೋಗ್ಯ ಸುರಕ್ಷತೆಗೆ ಸೂಚನೆ.
ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಗುಡಿಸಾಗರ ಗ್ರಾಮದಲ್ಲಿ ಕೆಲವರು ವಾಂತಿ ಬೇಧಿಯಿಂದ ಅಸ್ವಸ್ಥರಾಗಿ, ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಗ್ರಾಮದ ಕುಡಿಯುವ ನೀರಿನ ಕೆರೆಯಿಂದ ನೀರು ಕುಡಿದು ಅನಾರೋಗ್ಯವಾಗಿದೆ ಎಂದು ಹೇಳಲಾಗಿತ್ತು. ತಕ್ಷಣ ನವಲಗುಂದ…
