12 August 2026
Advertisement

ರಾಜ್ಯ

ರಾಜ್ಯ

ರಾಮದುರ್ಗ ತೇರ್ ಬಜಾರ ಅಂಚೆ ಕಚೇರಿ ವಿಲೀನ ವಿರೋಧಿಸಿ ವಿಜಯ ಸೇನಾ ಸಮಿತಿ ವತಿಯಿಂದ ಅನಿರ್ಧಿಷ್ಟಾವಧಿ ಸತ್ಯಾಗ್ರಹ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತೇರ್ ಬಜಾರ (ಯಾನಮಪೇಟೆ) ದಲ್ಲಿ ಕಳೆದ ಸುಮಾರು 20 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಟೌನ್ ಅಂಚೆ ಕಚೇರಿಯನ್ನು ಪ್ರಧಾನ ಅಂಚೆ ಕಚೇರಿಗೆ ವಿಲೀನಗೊಳಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದ್ದು, ಸಾರ್ವಜನಿಕರು…

ರಾಜ್ಯ

ರಸಗೊಬ್ಬರ, ಬೀಜ ಕೊರತೆ ಆಗದಂತೆ ನಿಗಾವಹಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ

ಬೆಳಗಾವಿ, ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳ‌‌ ಕೊರತೆ ಆಗದಂತೆ ನಿಗಾವಹಿಸುವುದರ ಜೊತೆಗೆ ಸಾಧ್ಯವಾದಷ್ಟು ರಸಗೊಬ್ಬರಗಳ‌ ಬಳಕೆ ಕಡಿಮೆ ಮಾಡುವಂತೆ ರೈತರಲ್ಲಿ‌ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್…

ರಾಜ್ಯ

ಡಾ.ಬಿ.ಆರ್. ಅಂಬೇಡ್ಕರ್ ಜೀವನ ಸಿದ್ಧಾಂತ ಅಳವಡಿಸಿಕೊಳ್ಳಿ: ಉಪಮಹಾಪೌರ ಹನುಮಂತ‌ ಕೊಂಗಾಲಿ

ಬೆಳಗಾವಿ ಡಾ.ಬಿ.ಆರ್. ಅಂಬೇಡ್ಕರ್ ಜೀವನದ ತತ್ವ-ಸಿದ್ಧಾಂತಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ಬಡತನವು ಸಾಧನೆಗೆ ಅಡ್ಡಿಯಾಗುವುದಿಲ್ಲ ಎಂಬುದನ್ನು ಇವರ ಜೀವನವೇ ಸ್ಪಷ್ಟಪಡಿಸುತ್ತದೆ ಎಂದು ಉಪ ಮಹಾಪೌರರಾದ ಹನುಮಂತ‌ ಕೊಂಗಾಲಿ ಅವರು ನುಡಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನವನದಲ್ಲಿ…

ರಾಜ್ಯ

ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ, ರಾಜ್ಯದ ಪರಿಶಿಷ್ಟ ಜಾತಿ/ಪಂಗಡಗಳ ಜನರಿಗೆ ಖಾಸಗಿ ಬಡಾವಣೆ ಮಾದರಿಯಲ್ಲಿ ಸಕಲ ಮೂಲಸೌಕರ್ಯ ಹೊಂದಿರುವ ಬಡಾವಣೆ ಅಭಿವೃದ್ಧಿಪಡಿಸಿ ನೀವೇಶನಗಳನ್ನು ಹಂಚಿಕೆ ಮಾಡಲು “ಬುದ್ಧ, ಬಸವ, ಅಂಬೇಡ್ಕರ್ ನಿವೇಶನ ಹಂಚಿಕೆ” ಯೋಜನೆಯನ್ನು ಜಾರಿಗೆ ತರಲಾಗಿದೆ…

ರಾಜ್ಯ

ಪಿಗ್ರಿ ಏಜೆಂಟ್‌ಗಳ ಕಮೀಷನ್ ಮೇಲೆ ಜಿಎಸ್‌ಟಿ ವಿಧಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ.

ಬೆಂಗಳೂರು: ಬ್ಯಾಂಕ್‌ಗಳಲ್ಲಿ ಠೇವಣಿ ಸಂಗ್ರಹಿಸುವ ಪಿಗ್ನಿ ಏಜೆಂಟ್‌ಗಳು ಬ್ಯಾಂಕಿನ ನೌಕರರಾಗಿದ್ದು, ಅವರಿಗೆ ನೀಡಲಾಗುವ ಸಂಭಾವನೆ ಅಥವಾ ಕಮೀಷನ್ ಮೇಲೆ ಜಿಎಸ್‌ಟಿ ವಿಧಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ. ಪಿಗ್ನಿ ಏಜೆಂಟ್‌ಗಳಿಗೆ ಪಾವತಿಸಿದ ಕಮಿಷನ್…

ರಾಜ್ಯ

55 ಎಕರೆ ಭೂ ಹಗರಣಕ್ಕೆ ಹೈಕೋರ್ಟ್ ಬ್ರೇಕ್: ಅಸ್ತಿತ್ವದಲ್ಲೇ ಇಲ್ಲದ ‘ಲೇಕ್ ವ್ಯೂ ಟೂರಿಸಂ ಕಾರ್ಪೊರೇಷನ್’ಗೆ ಪರಭಾರೆ ರದ್ದು; ಸಿಬಿಐ ತನಿಖೆಗೆ ಆದೇಶ.

ಬೆಂಗಳೂರು: ಬೆಂಗಳೂರಿನ ಹೃದಯ ಭಾಗದಲ್ಲಿರುವ ಅತ್ಯಂತ ಬೆಲೆಬಾಳುವ 55 ಎಕರೆ ಸರ್ಕಾರಿ ಜಮೀನನ್ನು “ಅಸ್ತಿತ್ವದಲ್ಲೇ ಇಲ್ಲದ” ಖಾಸಗಿ ಸಂಸ್ಥೆಯೊಂದಕ್ಕೆ ಪರಭಾರೆ ಮಾಡಿದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ಬುಧವಾರ ಒಂದು ‘ಹಗರಣ’ ಎಂದು ಬಣ್ಣಿಸಿ,…

ರಾಜ್ಯ

ಮಾಹಿತಿ ಹಕ್ಕು ಕಾಯ್ದೆ ಕುರಿತು ಜಾಗೃತಿ ಕಾರ್ಯಗಾರ

ಕಾರವಾರ:- ಮಾಹಿತಿ ಹಕ್ಕು ಕಾಯಿದೆ 2005 ರಡಿ ಮಾಹಿತಿ ಕೋರಿ ಸಾರ್ವಜನಿಕರು ಸಲ್ಲಿಸುವ ಅರ್ಜಿಗಳಿಗೆ ನಿಗಧಿತ ಅವಧಿಯೊಳಗೆ ಅಗತ್ಯ ಮಾಹಿತಿ ಒದಗಿಸುವುದು ಎಲ್ಲಾ ಇಲಾಖೆಗಳ ಮಾಹಿತಿ ಅಧಿಕಾರಿಗಳ ಕಡ್ಡಾಯ ಜವಾಬ್ದಾರಿಯಾಗಿದೆ ಎಂದು ರಾಜ್ಯ…

ರಾಜ್ಯ

ರಾಜ್ಯದ 4 ಕಡೆ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರು : ರಾಜ್ಯದ 4 ಕಡೆ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಳ್ಳಾರಿ, ಚಿತ್ರದುರ್ಗ, ಮೈಸೂರು ಹಾಗೂ ಶಿವಮೊಗ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಚಿತ್ರದುರ್ಗದಲ್ಲಿ ನಿರ್ಮಿತಿ…

ರಾಜ್ಯ

ಮಹಾಶರಣೆ ಅಕ್ಕ ಮಹಾದೇವಿ ರವರ ಜೀವನವೇ ಶುದ್ಧ ಭಕ್ತಿಗೆ ಉದಾಹರಣೆ :- ಡಾ. ಸಿದ್ಧಣ್ಣ ವಾಲಿಶೆಟ್ಟಿ

ಬೆಳಗಾವಿ, ಲಿಂಗಾಯತ ಸಂಘಟನೆ ವತಿಯಿಂದ ಇಂದು ಬೆಳಗಾವಿಯ ಮಹಾಂತೇಶ ನಗರದಲ್ಲಿರುವ ವಚನ ಪಿತಾಮಹ ಡಾ. ಪ.ಗು. ಹಳಕಟ್ಟಿ ಭವನದಲ್ಲಿ “ವೈರಾಗ್ಯ ನಿಧಿ ಅಕ್ಕ ಮಹಾದೇವಿ ಜಯಂತಿ” ಆಚರಣೆ ಅಂಗವಾಗಿ ಅನುಭಾವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.…

ರಾಜ್ಯ

ಎಇಇ ಅಜಯಸಿಂಗ್ ರಜಪೂತ ನಿವಾಸದ ಮೇಲೆ ಲೋಕಾಯುಕ್ತ ದಾಳಿ : 14 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ

ಬೆಳಗಾವಿ : ಭ್ರಷ್ಟಾಚಾರ ತಡೆ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದ ಹಿನ್ನೆಲೆ, ಲೋಕಾಯುಕ್ತ ಪೊಲೀಸರು ಬೆಳಗಾವಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ (ಎಇಇ) ಅಜಯಸಿಂಗ್ ಬಾಪುಸಿಂಗ್ ರಜಪೂತ ಅವರ ನಿವಾಸದ ಮೇಲೆ…