ಲೋಕಾಯುಕ್ತ ಇಲಾಖೆ ಹಮ್ಮಿಕೊಂಡ ಜನ ಸಂಪರ್ಕ ಸಭೆ.
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಾಲೂಕು ಪಂಚಾಯತ ಸಭಾ ಭವನದಲ್ಲಿ ಲೋಕಾಯುಕ್ತ ಇಲಾಖೆ ಹಮ್ಮಿಕೊಂಡ ಜನ ಸಂಪರ್ಕ ಸಭೆಯಲ್ಲಿ ಎಸ್ಪಿ ಹನಮಂತರಾಯ ಅವರು ಜನ ಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸಾರ್ವಜನಿಕರು ತಮ್ಮ ಏನೇ ಸಮಸ್ಯೆಗಳಿದ್ದರು ಜನ ಸಂಪರ್ಕ ಸಭೆಯಲ್ಲಿ ಅಷ್ಟೇ ಅಲ್ಲದೆ ನೇರವಾಗಿ ನಮ್ಮ ಬೆಳಗಾವಿ ಕಛೇರಿಗೆ ಬಂದು ನಮ್ಮಗೆ ದೂರು ನೀಡಬಹುದು. ಅಷ್ಟೇ ಅಲ್ಲದೆ ತಮಗೆ ಆದ ತೊಂದರೆಯನ್ನು ಸಾರ್ವಜನಿಕರು ಕಛೇರಿಯ ದೂರವಾಣಿ ಸಂಖ್ಯೆಗೆ ಕರೆ ಮಾಡುವ ಮೂಲಕ ತಮ್ಮ ಸಮಸ್ಯೆ ಮತ್ತು…
