ಪರಿಶಿಷ್ಟ ಜಾತಿ/ವರ್ಗಗಳ ಜನರ ಸಮಸ್ಯೆಗಳ ಪರಿಹಾರಕ್ಕೆ ಆಯೋಗದಿಂದ ಕಟ್ಟುನಿಟ್ಟಿನ ಕ್ರಮ: ಅಧಕ್ಷ ಡಾ.ಮೂರ್ತಿ.ಎಲ್
ಬೆಳಗಾವಿ, ಪರಿಶಿಷ್ಟ ಜಾತಿ, ಪರಿಶುಷ್ಟ ವರ್ಗಗಳಿಗೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಅನೇಕ ಸಮಸ್ಯೆಗಳಿದ್ದು ಅಂತಹ ಸಮಸ್ಯೆಗಳನ್ನು ಆಯೋಗವು ಆಲಿಸಿ ಅವುಗಳಿಗೆ ಪರಿಹಾರ ಒದಗಿಸಲು ಕಟ್ಟು ನಿಟ್ಟಿನ ಕ್ರಮವಹಿಸಲಾಗುವುದು ಎಂದು ಕರ್ನಾಟಕ ರಾಜ್ಯ ಅನುಸೂಚಿತ …
