ರಾಮದುರ್ಗ ಟೌನ್ ಅಂಚೆ ಕಚೇರಿಯನ್ನು ವಿಲೀನಗೊಳಿಸದಂತೆ ವಿಜಯ ಸೇನಾ ಸಮಿತಿ ಹಾಗೂ ಸಾಮಾಜಿಕ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದರು.
ರಾಮದುರ್ಗ ಪಟ್ಟಣದ ಪುರಸಭೆ ಮುಂದೆ ಇರುವ ವಾಣಿಜ್ಯ ಮಲ್ಲಿಗೆಗಳ ನಂ.5 ರಲ್ಲಿ ಇದ್ದಂತಹ ರಾಮದುರ್ಗ ಟೌನ್ (ಪೋಸ್ಟ ಆಫೀಸ್ ) ಅಂಚೆ ಕಚೇರಿಯನ್ನು ವಿಲೀನಗೊಳಿಸದಂತೆ ಸಾರ್ವಜನಿಕರು ಮನವಿಯನ್ನು ಸಲ್ಲಿಸಿದರು ಕೂಡ ಅಧಿಕಾರಿಗಳು ಮನವಿಗೆ…
