ಸವದತ್ತಿ ತಾಲೂಕಾ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಸಹಯೋಗದೊಂದಿಗೆ ರಾಷ್ಟ್ರೀಯ ಲೋಕ್ ಅದಾಲತ್ ಹವ್ಮಿುಕೊಳ್ಳಲಾಗಿತ್ತು.
ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ತಾಲೂಕಾ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಸಹಯೋಗದೊಂದಿಗೆ ಶನಿವಾರ ದಿನಾಂಕಃ 08-03-2025 ರಂದು ಸವದತ್ತಿಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಹವ್ಮಿುಕೊಳ್ಳಲಾಗಿತ್ತು.ವಿಶೇಷವಾಗಿ ಈ ಬಾರಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಥೀಮ್ ಸಾಂಗ್ ಆಡಿಯೋ/ವಿಡಿಯೋ ಪ್ಲೇ ಮಾಡುವ ಮೂಲಕ ರಾಷ್ಟ್ರೀಯ ಲೋಕ್ ಅದಾಲತ್ನ್ನು ಪ್ರಾರಂಭಿಸಲಾಯಿತು.
