12 August 2026
Advertisement

ರಾಜ್ಯ

ರಾಜ್ಯ

3988 ಅಂಗನವಾಡಿ ಕೇಂದ್ರಗಳನ್ನು ತೆರೆಯಲು ಕೇಂದ್ರ ಸರ್ಕಾರದ ಅನುಮೋದನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ : ಲಕ್ಷ್ಮೀ ಹೆಬ್ಬಾಳ್ಳರ್

ಬೆಳಗಾವಿ, ರಾಜ್ಯದಲ್ಲಿ ಹೊಸದಾಗಿ 3988 ಅಂಗನವಾಡಿ ಕೇಂದ್ರಗಳನ್ನು ತೆರೆಯಲು ಕೇಂದ್ರ ಸರ್ಕಾರದ ಅನುಮೋದನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವ…

ರಾಜ್ಯ

ಬೆಳಗಾವಿ ಪತ್ರಿಕಾ‌ ಭವನಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೂಮಿಪೂಜೆ ನೆರವೇರಿಸಿದರು.

ಬೆಳಗಾವಿ ವಿಶ್ವೇಶ್ವರಯ್ಯ ನಗರದಲ್ಲಿ ಶುಕ್ರವಾರ ಪತ್ರಿಕಾ ಭವನ‌ ಹಾಗೂ ತೋಟಗಾರಿಕೆ ಇಲಾಖೆ‌ ಕಚೇರಿ ಕಟ್ಟಡಗಳ ಭೂಮಿ ಪೂಜೆಯನ್ನು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ನೆರವೇರಿಸಿ ಅವರು ಮಾತನಾಡಿದರು.…

ರಾಜ್ಯ

ಕೌಜಲಗಿ ತಾಲ್ಲೂಕು ರಚನೆಗಾಗಿ ಧರಣಿ: ಬೆಳಗಾವಿ ಅಧಿವೇಶನದಲ್ಲಿಯೇ ಕೌಜಲಗಿ ತಾಲ್ಲೂಕು ಘೋಷಣೆಗೆ ಆಗ್ರಹ

ಕೌಜಲಗಿ: ರಾಜ್ಯದ ಅತೀ ದೊಡ್ಡ ಜಿಲ್ಲೆಯಾದ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಗೋಕಾಕನ್ನು ಜಿಲ್ಲೆಯನ್ನಾಗಿಸಿ , ಗೋಕಾಕ ತಾಲ್ಲೂಕಿನ ಹೋಬಳಿ ಕೇಂದ್ರವಾದ ಕೌಜಲಗಿ ಪಟ್ಟಣವನ್ನು ನೂತನ ತಾಲ್ಲೂಕು ಕೇಂದ್ರವನ್ನಾಗಿ ಇದೇ ಬೆಳಗಾವಿ ಅಧಿವೇಶನದಲ್ಲಿಯೇ ಘೋಷಿಸಬೇಕೆಂದು…

ರಾಜ್ಯ

ಪಂಚಮಸಾಲಿ ಸಮಾಜದ ಮೀಸಲಾತಿಗಾಗಿ ಆಗ್ರಹಿಸಿ ಬೆಳಗಾವಿ ಸುವರ್ಣ ಸೌಧ ಮುತ್ತಿಗೆ ಸಂದರ್ಭದಲ್ಲಿ ಪೊಲೀಸರು ನಡೆಸಿದ ಲಾಠಿ ಚಾರ್ಜಗೆ ಆಕ್ರೋಶ ವ್ಯಕ್ತಪಡಿಸಿ, ಕೆ.ಚಂದರಗಿ ಹತ್ತಿರ ಹೆದ್ಧಾರಿ ತಡೆ ಪ್ರತಿಭಟನೆ ನಡೆಸಿದರು.

ರಾಮದುರ್ಗ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರಕಾರದ 2ಎ ಮೀಸಲಾತಿ ನೀಡಬೇಕೆಂದು ಬೆಳಗಾವಿ ಸುವರ್ಣಸೌಧ ಬಳಿ ಹೋರಾಟ ಮಾಡುತ್ತಿರುವ ಸಂದರ್ಭದಲ್ಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ ಮಾಡಿಸಿರುವ ರಾಜ್ಯ ಸರಕಾರದ ಕ್ರಮವನ್ನು ಖಂಡಿಸಿ ತಾಲೂಕಿನ…

ರಾಜ್ಯ

ಪ್ರವಾಸಕ್ಕೆ ಬಂದಿದ್ದ ನಾಲ್ವರು ಶಾಲಾ ವಿದ್ಯಾರ್ಥಿಗಳು ಸಮುದ್ರ ಪಾಲು

ಕಾರವಾರ: ಶೈಕ್ಷಣಿಕ ಪ್ರವಾಸಕ್ಕೆಂದು ಮುರ್ಡೇಶ್ವರಕ್ಕೆ ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರ ಕಡಲ ತೀರದಲ್ಲಿ ಈ ದುರ್ಘಟನೆ ನಡೆದಿದೆ. ಇಂದು (ಡಿಸೆಂಬರ್ 10) ಸಂಜೆ ಕಡಲ…

ರಾಜ್ಯ

ಭರೂಚ್ ನಗರದ ಬಳಿಯ ಹೆದ್ದಾರಿಯಲ್ಲಿ ರಸ್ತೆಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಯಾತ್ರಿಗಳ ಮೇಲೆ ಹರಿದ ಲಾರಿ

ಅತ್ಯಾಚಾರ ಆರೋಪದ ಪ್ರಕರಣಗಳನ್ನು ತ್ವರಿತಗತಿಯಲ್ಲಿ ವಿಚಾರಣೆ ಮಾಡಬೇಕು ಮತ್ತು ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ಆಗಬೇಕು ಎಂದು ರಾಷ್ಟ್ರಪತಿ ಮತ್ತು ಪ್ರಧಾನಮಂತ್ರಿಗೆ ಭೇಟಿಯಾಗಿ ಮನವಿ ನೀಡಲು ಮಂಗಳೂರಿನಿಂದ ದೆಹಲಿಗೆ ಐದು ಜನರ ತಂಡ ಪಾದಯಾತ್ರೆ…

ರಾಜ್ಯ

ಎಸ್ಎಂ ಕೃಷ್ಣ ನಿಧನ, ಕರ್ನಾಟಕ ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಇನ್ನಿಲ್ಲ

ಬೆಂಗಳೂರು: ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್ 10) ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು.…

ರಾಜ್ಯ

ಗಾಂಧಿಭಾರತ ಕಾರ್ಯಕ್ರಮದ ಲಾಂಛನವನ್ನು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಅನಾವರಣಗೊಳಿಸಿದರು

ಬೆಳಗಾವಿ ಚಳಿಗಾಲದ ಅಧಿವೇಶನದ ಮೊದಲ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಮಹಾತ್ಮ ಗಾಂಧಿ ಅವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಪ್ರಸಕ್ತ ವರ್ಷದುದ್ದಕ್ಕೂ ಆಯೋಜಿಸಿರುವ…

ರಾಜ್ಯ

ಬೆಳಗಾವಿ ಜಿಲ್ಲಾ ನ್ಯಾಯಾಲಯದ ನೇತೃತ್ವದಲ್ಲಿ ರಾಮದುರ್ಗದ ಲೋಕೋಪಯೋಗಿ ಇಲಾಖೆ ಕಾರ್ಯಾಲಯದ ಪಿಠೋಪಕರಣಗಳನ್ನು ಜಿಲ್ಲಾ ನ್ಯಾಯಾಲಯದ ಆದೇಶದಂತೆ ಜಪ್ತ ಮಾಡಲಾಯಿತು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಲೋಕೋಪಯೋಗಿ ಇಲಾಖೆಯ ಪಿಠೋಪಕರಣಗಳನ್ನು ಜಿಲ್ಲಾ ನ್ಯಾಯಾಲಯದ ಆದೇಶದಂತೆ ಜಪ್ತ ಮಾಡಲಾಯಿತು.ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಭೂಮಿ ಸ್ವಾಧೀನಪಡಿಸಿಕೊಂಡ ಲೋಕೋಪಯೋಗಿ ಇಲಾಖೆ ಹೈಕೋರ್ಟ ಆದೇಶದಂತೆ ಭೂ ಮಾಲಿಕರಿಗೆ ಪರಿಹಾರ ನೀಡದಿರುವ…

ರಾಜ್ಯ

ರಾಮದುರ್ಗ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಖ್ಯಾತ ವೈದ್ಯ ಡಾ.ಮಲ್ಲಿಕಾರ್ಜುನ ಖಾನಪೇಟ ಚಾಲನೆ ನೀಡಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಸ್ಟೇಟ್ ಸಂಯುಕ್ತ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಪರಪ್ಪ ಮುತ್ಯಾರ 2ನೇ ತಾಲೂಕು ಮಟ್ಟದ ಉಚಿತ ಆರೋಗ್ಯತ ಪಾಸಣೆ ಮತ್ತು ಔಷಧ ವಿತರಣೆ ಕಾರ್ಯಕ್ರಮ ಹಾಗೂ ಹಿರಿಯ…