ದಾಖಲೆ ಇಲ್ಲದೆ ಸಾಗಿಸುತ್ತಿದ್ದ 14 ಲಕ್ಷ ನಗದು, 128 ಗ್ರಾಂ ಚಿನ್ನಾಭರಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಬೆಂಗಳೂರಿನಿಂದ ತುಮಕೂರು ಕಡೆಗೆ ಬರುತ್ತಿದ್ದಕೆಎಸ್ಆರ್ಟಿಸಿ ಬಸ್ ಪರಿಶೀಲನೆ ನಡೆಸಿದಾಗ ಹಣ ಮತ್ತುಚಿನ್ನ ಪತ್ತೆಯಾಗಿದೆ.ತುಮಕೂರು ನಗರದ ಬಟವಾಡಿ ಬಳಿ ಶುಕ್ರವಾರ ಬೆಳಗಿನಜಾವ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 14 ಲಕ್ಷ ನಗದು, 128 ಗ್ರಾಂ ಚಿನ್ನಾಭರಣವನ್ನು…
