ಬೆಸ್ಕಾಂ ಇಲಾಖೆಯಲ್ಲಿರೈತರಿಗೆ ಸಮರ್ಪಕ ತ್ರಿ ಫೇಸ್ ವಿದ್ಯುತ್ ನೀಡುತ್ತಿಲ್ಲ ಎಂದು ರೈತರಿಂದ ಪ್ರತಿಭಟನೆ.

ಗುಬ್ಬಿ: ತಾಲೂಕಿನ ನಿಟ್ಟೂರು ಬೆಸ್ಕಾಂ ಇಲಾಖೆಯಲ್ಲಿ ರೈತರಿಗೆ ಸಮರ್ಪಕ ತ್ರಿ ಫೇಸ್ ವಿದ್ಯುತ್ ನೀಡುವಲ್ಲಿ ಬೆಸ್ಕಾಂ ಇಲಾಖೆಯು ಸಂಪೂರ್ಣವಾಗಿ ವಿಫಲವಾಗಿದೆ ಎಂದು ರೈತರು ನಿಟ್ಟೂರು ಉಪಸ್ಥಾವರಘಟಕದ ಮುಂದೆ ದಿಡಿರ್ ಪ್ರತಿಭಟನೆ ನಡೆಸಿದರು. ರೈತರು ಮಾತನಾಡಿ ಈ ಬಾರಿ ಸಕಾಲಕ್ಕೆ ಮಳೆ ಬಾರದೆ ಯಾವ ಬೆಳೆಯನ್ನು ಬೆಳೆಯಲು ಸಾಧ್ಯವಾಗಿಲ್ಲ. ಬೇಸಿಗೆ ಮುನ್ನವೇ ಅತಿ ಹೆಚ್ಚು ಬಿಸಿಲಿನ ಛಾಯೆ ವ್ಯಾಪಕವಾಗಿ ಹೆಚ್ಚಾಗಿದ್ದು ಇರುವ ತೆಂಗು ಅಡಿಕೆ ಬೆಳೆಯನ್ನು ಉಳಿಸಿಕೊಳ್ಳಲು ಹರ ಸಹಾಸ ಪಡುವಂತಹ ಸ್ಥಿತಿ ಬಂದಿದೆ. ಅದರಲ್ಲಿ ಬೆಸ್ಕಾಂ ಇಲಾಖೆಯು ಕೂಡ…

Read More

ಶಿಕ್ಷಕನೊಬ್ಬ ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿ ಪ್ಯಾಕೆಟ್‌ನ್ನು ಕಿರಾಣಿ ಅಂಗಡಿಯೊಂದಕ್ಕೆ ಮಾರಾಟ ಮಾಡಿ ಅಮಾನತು ಆದ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಯಾದಗಿರಿ ತಾಲೂಕಿನ ಲಿಂಗೇರಿ ತಾಂಡಾದ ಸರ್ಕಾರಿ ಶಾಲೆ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ. ತನ್ನ ಕಾರಿನಲ್ಲಿ ಕ್ಷೀರ ಯೋಜನೆಯಲ್ಲಿ ನೀಡುತ್ತಿದ್ದ ಹಾಲಿನ ಪಾಕೆಟ್‌ಗಳನ್ನು ತೆಗೆದುಕೊಂಡು ಬಂದು ಯಾದಗಿರಿ ನಗರದ ಬಿವಿ ಸ್ವಾಮಿ ಕಿರಾಣಿ ಹಾಗೂ ಜನರಲ್ ಸ್ಟೋರ್ ಅಂಗಡಿಗೆ ಮಾರಾಟಮಾಡುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ. ಹಲವು ವರ್ಷಗಳಿಂದ ಈ ರೀತಿ ಮಾರಾಟಅಕ್ರಮವಾಗಿ ಮಾಡುತ್ತಿದ್ದ. ಘಟನೆಯ ಹಿನ್ನೆಲೆಯಲ್ಲಿ ಹಾಲಿನ ಪೌಡರ್ ಮಾರಾಟ ಮಾಡುವವಿಡಿಯೋ ಬಹಿರಂಗವಾಗಿದೆ. ಈ ಸಂಬಂಧ ಇಲಾಖೆಯು ಕ್ರಮ ಕೈಗೊಂಡಿದ್ದು ಸೂರ್ಯಕಾಂತ್ಅವರನ್ನು ಅಮಾನತು ಮಾಡಲು ಯಾದಗಿರಿ ಡಿಡಿಪಿಐ…

Read More

ಭೀಕರ ರಸ್ತೆ ಅಪಘಾತ, ವಾಹನ ಸವಾರ ಸಾವು

ಕಾಗವಾಡ: ತಾಲೂಕಿನ ಐಣಾಪುರ  ಪಟ್ಟಣದ ಹೊರವಲಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ ಯಾದ ಪರಿಣಾಮ  ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ.ಶುಕ್ರವಾರ ಈ ಘಟನೆ ಸಂಭವಿಸಿದ್ದು‌ ಮಲಕಾರಿ ರಾಯಪ್ಪ ಚೌಗಲಾ (31) ಮೃತ ಯುವಕ.‌ಕೆಂಪವಾಡ ಗ್ರಾಮದ ಅಥಣಿ ಶುಗರ್ಸ್ ಕಾರ್ಖಾನೆಗೆ ಕಬ್ಬು ಖಾಲಿ ಮಾಡಿ ಮೊಳೆ ಗ್ರಾಮದ ಮಾರ್ಗವಾಗಿ‌ ಬರುತ್ತಿದ್ದ. ಈ ವೇಳೆ ಐಣಾಪುರ ಪಟ್ಟಣದ ಸಮೀಪ ಟ್ರ್ಯಾಕ್ಟರ್ ವಿದ್ಯುತ್ ಕಂಬಕ್ಕೆ ಗುದ್ದಿ ಅಪಘಾತ ಸಂಭವಿಸಿದೆ. ರಾಯಭಾಗ ತಾಲೂಕಿನ ಮೆಖಳಿ ಗ್ರಾಮದ  ಟ್ರ್ಯಾಕ್ಟರ್ ಇದಾಗಿದ್ದು, ಈ…

Read More

ಸ್ವಾಮಿ ವಿವೇಕಾನಂದ ಕನ್ನಡ ಹಿರಿಯ ಪ್ರಾಥಮಿಕ ಅನುದಾನಿತ ಶಾಲೆಯ 35ನೇ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಸಂಸ್ಥೆಯ ಅಧ್ಯಕ್ಷ  ಡಾ| ಆರ್ ಎ ಕಣಬೂರ್ ಉದ್ಘಾಟಿಸಿದರು

 ರಾಮದುರ್ಗ ಪಟ್ಟಣದ ಎಂ.ಎಲ್.ಬಿ.ಸಿ ಆವರಣದಲ್ಲಿ ಸ್ವಾಮಿ ವಿವೇಕಾನಂದ ಕನ್ನಡ ಹಿರಿಯ ಪ್ರಾಥಮಿಕ ಅನುದಾನಿತ ಶಾಲೆಯ 35ನೇ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಸಂಸ್ಥೆಯ ಅಧ್ಯಕ್ಷ  ಡಾ| ಆರ್ ಎ ಕಣಬೂರ್ ಉದ್ಘಾಟಿಸಿ ಮಾತನಾಡಿ ಗ್ರಾಮೀಣ ಬಡಮಕ್ಕಳ ಗುಣಮಟ್ಟದ ಶಿಕ್ಷಣಕ್ಕಾಗಿ ವಿದ್ಯಾಭಾರತಿ ಶಿಕ್ಷಣ ಸಂಸ್ಥೆುಂದ ತಾಲೂಕಿನಲ್ಲಿ ಮೂರು ಗ್ರಾಮಗಳಲ್ಲಿ    ಸ್ವಾಮಿ ವಿವೇಕಾನಂದ ಶಾಲೆಯನ್ನು ಸ್ಥಾಪಿಸಿ 1989 ರಿಂದ ಮೂಲ ಸೌಕರ್ಯಗಳ ಜೊತೆಗೆ ಉತ್ತಮ ಶಿಕ್ಷಣ ನೀಡಲಾಗುತ್ತಿದೆ ಈ ಶಾಲೆಗಳಲ್ಲಿ ಕಲಿತ ಸಾವಿರಾರು ಮಕ್ಕಳು ಉತ್ತಮ ವೃತ್ತಿಯಲ್ಲಿದ್ದಾರೆ. ನೂರಾರು ವಿದ್ಯಾರ್ಥಿಗಳು ವಿದೇಶಗಳಲ್ಲಿ…

Read More

ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಿಳ್ಕೊಡ ಸಮಾರಂಭ

ರಾಮದುರ್ಗ ಪಟ್ಟಣದ ಹೊರವಲಯದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ 2023-24 ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಿಳ್ಕೊಡ ಸಮಾರಂಭದಲ್ಲಿ ನಿವೃತ್ತ ಉಪನ್ಯಾಸಕ ಹಾಗೂ ಸಾಹಿತಿ ಪಿ.ಎಲ್. ಮಿಸಾಳೆ ಪಾಲ್ಗೊಂಡು ಅವರು ಮಾತನಾಡಿದರು. ದಾಸರು ಹೇಳುವಂತೆ ಮಾನವ ಜೀವನ ದೊಡ್ಡದು. ಇದನ್ನು ಹಾನಿ ಮಾಡಿಕೊಳ್ಳಬೇಡಿರಿ. ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು ಕಾಲೇಜಿಗೆ ಸಮಾಜಕ್ಕೆ ದೇಶಕ್ಕೆ ಕೀರ್ತಿಯನ್ನು ತರಬೇಕು. ವಿದ್ಯಾರ್ಥಿಗಳು ತಂದೆ ತಾಯಿ ಗುರುಗಳನ್ನ ಸ್ಮರಿಸುವದರ ಜೊತೆಗೆ ಈ ದೇಶದ ಸಂವಿಧಾನವನ್ನ ಗೌರವಿಸಬೇಕು…

Read More

ಜನಸ್ಪಂದನಾ ಕಾರ್ಯಕ್ರಮದಲ್ಲಿ ಬಿಸಿಯೂಟ ನೌಕರರ ಬೇಡಿಕೆ.

ಜನಸ್ಪಂದನಾ ಕಾರ್ಯಕ್ರಮದಲ್ಲಿ ಬಿಸಿಯೂಟ ನೌಕರರ ಬೇಡಿಕೆಗಳ ಮನವಿ ಪತ್ರ ಮಾನ್ಯ ಸಿದ್ದರಾಮಯ್ಯನವರಿಗೆ ಪ್ರಜಾ ಸೇವಾ ಸಮಿತಿ ಸಂಯೋಜಿತ ಅಕ್ಷರ ದಾಸೋಹ ಕ್ಷೇಮಾಭಿವೃದ್ಧಿ ಸಮಿತಿ ಸಂಸ್ಥಾಪಕ ಅಧ್ಯಕ್ಷರಾದ ಕಲ್ವಮಂಜಲಿ ಸಿ ಶಿವಣ್ಣ ಅವರ ನೇತೃತ್ವದ ಸಂಘಟನೆ ಮುಖಂಡರುಗಳ ನೇತೃತ್ವದಲ್ಲಿ ಕೊಡಲಾಯಿತು ಇಡೀ ಕರ್ನಾಟಕ ರಾಜ್ಯಾದ್ಯಂತ ಇರುವ ಒಂದು ಲಕ್ಷ ಹದಿನೆಂಟು ಸಾವಿರ ಅಕ್ಷರ ದಾಸೋಹ ನೌಕರರ ಬೇಡಿಕೆಗಳು ಈಡೇರಿಸಬೇಕೆಂದು ಹಾಗೂ ನೌಕರರ 6ನೇ ಗ್ಯಾರೆಂಟಿ ಜಾರಿ ಮಾಡಬೇಕೆಂದು ಒತ್ತಾಯಿಸಲಾಯಿತು ಮಾಸಿಕ 10500 ವೇತನ ನೀಡಬೇಕು ನೌಕರರ ಕಾಯಂ ಗೊಳಿಸಬೇಕು…

Read More

ಸ್ವಚ್ಛತೆ ಇಲ್ಲದೇ ಗಬ್ಬು ನಾರುತ್ತಿರುವ ವಾರ್ಡ್ ನಂ 18ರ ಸಾರ್ವಜನಿಕ ಶೌಚಾಲಯ

ಆದಷ್ಟು ಬೇಗನೆ ವಾರ್ಡ್ ನಂ 18ರ  ಸಾರ್ವಜನಿಕ ಶೌಚಾಲಯವನ್ನು ತೆರವು ಗೊಳಿಸಿ ಹೊಸದಾಗಿ ನಿರ್ಮಾಣ ಮಾಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದರು.    ರಾಮದುರ್ಗ ಪಟ್ಟಣದ ವಾರ್ಡ್ ನಂಬರ್ 18  ಯುನಿಯನ್ ಬ್ಯಾಂಕ ಹತ್ತಿರ ಮತ್ತು ಗಡದಕೇರಿ ಮದ್ಯದಲ್ಲಿರುವ ಸಾರ್ವಜನಿಕ ಶೌಚಾಲಯ ಸಂಪೂರ್ಣ ದುರಸ್ತಿಯಲ್ಲಿರುತ್ತದೆ ಸಂಡಾಸ ಬಾಂಡೆ ಅಳವಡಿಸುವುದು ಮತ್ತು ಸೆಪ್ಟಿಕ್ ಟ್ಯಾಂಕಗೆ ಪೈಪಲೈನ್ ಅಳವಡಿಸಿ ಗಟಾರಕ್ಕೆ ಹೋಗುವ ವ್ಯವಸ್ಥೆ ಮಾಡಬೇಕೆಂದು ಪುರಸಭೆಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದರು ಕೂಡ ಇದುವರೆಗೆ ದುರಸ್ತಿ ಮಾಡದೆ ಇರುವುದು ಬೇಸರದ ಸಂಗತಿಯಾಗಿದೆ ಸ್ವಚ್ಛತೆ…

Read More

ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಎರಡನೇ ಜನಸ್ಪಂದನ ಕಾರ್ಯಕ್ರಮ ಜರಗಿತು

ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಎರಡನೇ ಜನಸ್ಪಂದನ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ದೇಶಿಸಿ ಮಾತನಾಡಿದರು. ನವೆಂಬರ್‌ 27 ರಂದು ನಡೆದ ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅರ್ಜಿಗಳ ಪೈಕಿ ಶೇ. 98 ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಿ, ಜನರಿಗೆ ಪರಿಹಾರಗಳನ್ನು ಒದಗಿಸಲಾಗಿದೆ.ಸರ್ಕಾರವನ್ನು ಜನರ ಬಳಿಗೇ ಒಯ್ಯಬೇಕೆಂಬುದು ಸರ್ಕಾರದ ಆಶಯ. ಈ ನಿಟ್ಟಿನಲ್ಲಿ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಈ ವರೆಗೆ ಒಟ್ಟು 108 ಜನಸ್ಪಂದನ ಕಾರ್ಯಕ್ರಮಗಳನ್ನು ನಡೆಸಿದ್ದಾರೆ.ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿಯೂ ಜನಸ್ಪಂದನ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಇಲ್ಲಿ…

Read More

ಪುರಸಭೆಯಿಂದ ಹಮ್ಮಿಕೊಂಡ ಬೀದಿಬದಿ ವ್ಯಾಪಾರಿಗಳ ಉಚಿತ ಆರೋಗ್ಯ ಶಿಬಿರ.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪುರಸಭೆಯಿಂದ ಹಮ್ಮಿಕೊಂಡ ಬೀದಿಬದಿ ವ್ಯಾಪಾರಿಗಳ ಉಚಿತ ಆರೋಗ್ಯ ಶಿಬಿರ ಕಾರ್ಯಕ್ರಮವನ್ನು ಅಂಭಾಭವಾನಿ ಕಲ್ಯಾಣ ಮಂಟಪದಲ್ಲಿ ಜರಗಿತು. ಈ ಸಂದರ್ಭದಲ್ಲಿ ಪುರಸಭೆಯ ಸಮುದಾಯ ಸಂಘಟನಾ ಅಧಿಕಾರಿ ಗೀತಾ ಬೆಳಗಲಿ ಮಾತನಾಡಿದ ಅವರು ಬೀದಿ ಬದಿ ವ್ಯಾಪಾರಿಗಳಿಗೆ ಪಿ.ಎಂ. ಸ್ವನಿಧಿ ಯೋಜನೆುಂದ 50 ಸಾವಿರ ರೂ. ವರಗೆ ಸಾಲ ಸೌಲಭ್ಯಗಳಿದ್ದು,  ಪಿ.ಎಂ ಸ್ವನಿಧಿ ಯೋಜನೆ ಅಡಿಯಲ್ಲಿ ಮೊದಲನೇ ಹಂತದಲ್ಲಿ 10 ಸಾವಿರ ವ್ಯಾಪಾರ ಸಾಲ ನೀಡಲಾಗುತ್ತಿದೆ. ಅದನ್ನು ಸಕಾಲದಲ್ಲಿ ಭರಣಾ ಮಾಡಿದರೆ 2ನೇ ಹಂತದಲ್ಲಿ…

Read More

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ 100 ಹೊಸ ವಿನ್ಯಾಸದ ಅಶ್ವಮೇಧ ಬಸ್‌ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು

ಬೆಂಗಳೂರು ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ 100 ಹೊಸ ವಿನ್ಯಾಸದ ಅಶ್ವಮೇಧ ಬಸ್‌ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಿ ಮಾತನಾಡಿದರುಶಕ್ತಿ ಯೋಜನೆಯಡಿ 146 ಕೋಟಿ ಮಹಿಳೆಯರು ಹಾಗೂ ಶಾಲಾ ವಿದ್ಯಾರ್ಥಿನಿಯರು ಉಚಿತವಾಗಿ ಪ್ರಯಾಣ ಮಾಡಿದ್ದು, ಮಹಿಳಾ ಸಬಲೀಕರಣಕ್ಕೆ ಶಕ್ತಿ ಯೋಜನೆ ಪೂರಕವಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಈ ವರ್ಷ ಒಂದು ಸಾವಿರ ಬಸ್ಸುಗಳನ್ನು ಸೇರ್ಪಡೆ ಮಾಡುತ್ತಿದ್ದು, 100 ಬಸ್ಸುಗಳ ಬಿಡುಗಡೆಯಾಗಿದೆ. ರಾಜ್ಯದ ಜನರಿಗೆ 4 ಕಾರ್ಪೋರೇಷನ್‍ಗಳು…

Read More