ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ 4 ಮಕ್ಕಳು ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲು
ಬೆಳಗಾವಿ ಮಹಾನಗರದಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದೆ.ಬೀದಿ ನಾಯಿಗಳು ಮಕ್ಕಳ ಮೇಲೆ ದಾಳಿ ಮಾಡಿದ್ದು ನಾಲ್ವರು ಮಕ್ಕಳುಗಾಯಗೊಂಡು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ.ಬೆಳಗಾವಿಯ ಮಹಾಂತೇಶ್ ನಗರದ ದೇಸಾಯಿ ಲಾನ್ಹಿಂಬದಿಯಲ್ಲಿ ಬೀದಿ ನಾಯಿಗಳ ಸಾಮ್ರಾಜ್ಯನಿರ್ಮಾಣವಾಗಿದ್ದು ಇಲ್ಲಿ ಬೀದಿ ನಾಯಿಗಳ ದೊಡ್ಡ ಗ್ಯಾಂಗ್ಇದೆ,ಈ ಗ್ಯಾಂಗ್ ನಿನ್ನೆ ಸಂಜೆ ಮಕ್ಕಳ ಮೇಲೆ ದಾಳಿಮಾಡಿದ್ದು ನಾಲ್ವರು ಮಕ್ಕಳು ಗಾಯಗೊಂಡು ಜಿಲ್ಲಾಆಸ್ಪತ್ರೆಗೆ ದಾಖಲಾಗಿದ್ದಾರೆ.ಬೆಳಗಾವಿ ಮಹಾನಗರದಲ್ಲಿ ಬೀದಿ ನಾಯಿಗಳ ಹಾವಳಿಹೆಚ್ಚಾಗಿದೆ.ಇದನ್ನು ನಿಯಂತ್ರಿಸುವಲ್ಲಿ ಪಾಲಿಕೆಸಂಪೂರ್ಣವಾಗಿ ವಿಫಲವಾಗಿದೆ. ನಗರದ ಪ್ರತಿಯೊಂದುಗಲ್ಲಿ ಗಲ್ಲಿಗಳಲ್ಲಿ ಬೀದಿ ನಾಯಿಗಳ ದೊಡ್ಡ ಪಡೆ ಇದೆ.ಬೀದಿನಾಯಿಗಳ ಸಂಖ್ಯೆ…
