ಹಲಗತ್ತಿ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಜರಗಿತು
ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದಲ್ಲಿ ನಡೆದ ಸಂವಿಧಾನ ಜಾಗೃತ ಜಾಥಾದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಶ್ರೀಮತಿ ಸೋನವ್ವ ರಾಜೇಂದ್ರ ದೊಡವಾಡ ಇವರು ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಪೂಜೆ ಮಾಡುವುದರೊಂದಿಗೆ ಅದ್ದೂರಿಯಾಗಿ ಸ್ವಾಗತಿಸಿ ಮಾತನಾಡಿ, ಸಂವಿಧಾನ ಒಂದು ಆಚರಣೆ ಮಾಡಿ ಸೀಮಿತ ಮಾಡದೇ ತಮ್ಮ ಮನೆ ಮನೆಗಳಲ್ಲಿ ಸಂವಿಧಾನ ಪ್ರಸ್ತಾವನೆಯನ್ನು ಓದುವ ಮೂಲಕ ಸಂವಿಧಾನ ಮೌಲ್ಯಗಳನ್ನು ಉಳಿಸಿಕೊಳ್ಳಬೇಕು ಎಂದರು. ಸಂವಿಧಾನ ಮೌಲ್ಯಗಳನ್ನು ಜೀವಂತವಾಗಿರಬೇಕೆಂಬ ಉದ್ದೇಶದಿಂದ ಜಾಗೃತ ಜಾಥಾ ಹಮ್ಮಿಕೊಳ್ಳಲಾಗಿದೆ. ಹಿಂದಿನ ಕಾಲದಲ್ಲಿ ಮಹಿಳೆಯರು ಮಾತನ್ನು ಆಡದ ಸ್ಥಿತಿಯಲ್ಲಿದ್ದವರಿಗೆ…
