ಚಕ್ಕಡಿಯಲ್ಲಿ ಹೋಗುವಾಗ ಹಿಂದಿನಿಂದ ಬೋಲೊರೊ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ.ಭೀಕರ ಅಪಘಾತದಲ್ಲಿ ಓರ್ವ ಮಹಿಳೆ ಸಾವು
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದ ಬಳಿಶುಕ್ರವಾರ ನಸುಕಿನ ಜಾವದಲ್ಲಿ ಹೊಲಕ್ಕೆ ಜೋಳ ಕೀಳಲು ಚಕ್ಕಡಿಯಲ್ಲಿ ಹೋಗುವಾಗ ಹಿಂದಿನಿಂದ ವೇಗವಾಗಿ ಬಂದ ಬೋಲೊರೊ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಚಕ್ಕಡಿ ಮುರಿದು ಎರಡು ಎತ್ತುಗಳಿಗೆ ಗಾಯವಾಗಿದೆವಾಹನ ಬಾಗಲಕೋಟ ಕಡೆಯಿಂದ ಬೆಳಗಾವಿಗೆ ಹೋಗುತ್ತಿದ್ದು ಚಕ್ಕಡಿ ಸಾಲಹಳ್ಳಿಯಿಂದ ಹೊಲಕ್ಕೆ ಹೋಗುವಾಗ ಈ ಘಟನೆ ಸಂಭವಿಸಿದೆ ಬಾಗಲಕೋಟ – ಬೆಳಗಾವಿ ರಾಜ್ಯ ಹೆದ್ದಾರಿಯಲ್ಲಿ ಚಕ್ಕಡಿಯ ಮೇಲೆ ಪಿಕಪ್ ವಾಹನ ಹರಿದು ಸ್ಥಳದಲ್ಲಿಯೇ ರೈತರ ಮಹಿಳೆ ಮೃತಪಟ್ಟಿದ್ದು ನಾಲ್ವರು ರೈತರು ತೀವ್ರ…
