12 August 2026
Advertisement

ರಾಜ್ಯ

ರಾಜ್ಯ

ಪಡಿತರ ಅಕ್ಕಿ ಕಳ್ಳ ಸಾಗಟ 1.19 ಲಕ್ಷ ರೂ. ಮೌಲ್ಯದ 4270 ಕೆಜಿ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿದ್ದ ವೇಳೆ ಆಹಾರ ನಿರೀಕ್ಷಕರು ಹಾಗೂ ಪೊಲೀಸರು ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ 1.19 ಲಕ್ಷ ರೂ. ಮೌಲ್ಯದ 4270 ಕೆಜಿ ಅಕ್ಕಿಯನ್ನು…

ರಾಜ್ಯ

ಗೋಮಾಳ ಜಮೀನು ಸಂರಕ್ಷಣೆ ಮಾಡುವಂತೆ ಒತ್ತಾಯಿಸಿ, ಭಾರತೀಯ ಕಿಸಾನ್ ಸಂಘದ ಪದಾಧಿಕಾರಿಗಳು ತಹಶೀಲ್ದಾರಗೆ ಮನವಿ ಸಲ್ಲಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನಲ್ಲಿರುವ ಗೋಮಾಳ ಜಮೀನು ಸಂರಕ್ಷಣೆ ಮಾಡಲು ತಾಲೂಕಾಡಳಿತ ಮುಂದಾಗಬೇಕು ಎಂದು ಒತ್ತಾಯಿಸಿ, ಭಾರತೀಯ ಕಿಸಾನ್ ಸಂಘದ ತಾಲೂಕಾ ಘಟಕದ ನೇತೃತ್ವದಲ್ಲಿ ರೈತ ಮುಖಂಡರು ತಹಶೀಲಾರ್‌ಗೆ ಸೋಮವಾರ ಮನವಿ ಸಲ್ಲಿಸಿದರು.…

ರಾಜ್ಯ

ಬೆಳಗಾವಿ ಜಿಲ್ಲೆಯ ರಣಕುಂಡೆ ಗ್ರಾಮದ ಬಳಿ ಅಕ್ರಮವಾಗಿ ಗೋವಾ ಮದ್ಯವನ್ನು ಸಾಗಿಸುತ್ತಿದ್ದ ವಾಹನದ ಮೇಲೆ ಅಬಕಾರಿ ಪೊಲೀಸರು ಮಿಂಚಿನ ದಾಳಿ ನಡೆಸಿದ್ದಾರೆ.

ಅಬಕಾರಿ ಸಿಪಿಐ ಮಂಜುನಾಥ ಮೆಳ್ಳಿಗೇರಿ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 205 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಮದ್ಯದ ಅಂದಾಜು ಮೌಲ್ಯ 3 ಲಕ್ಷ 12 ಸಾವಿರ ರೂಪಾಯಿಗಳು…

ರಾಜ್ಯ

ಲಿಂಗಾಯತ ಸಂಘಟನೆ ವತಿಯಿಂದ ಚಿಂತನ ಕಾರ್ಯಕ್ರಮ – ಸತಿಪತಿಯರ ಭಾಂದವ್ಯದಲ್ಲಿದೆ ಸಾಮಾಜಿಕ ಸಾಮರಸ್ಯ- ಸಾಹಿತಿ ಶ್ರೀಕಾಂತ ಶಾನವಾಡ.

ಸತಿಪತಿಯರಲ್ಲಿ ಅನ್ಯೋನ್ಯತೆ, ಸಾಮರಸ್ಯ ಭಾವನೆಯ ಬಾಂಧವ್ಯ, ಸಹಾನುಭೂತಿ, ಕುಟುಂಬದ ಕಳಕಳಿ ಇದ್ದರೆ ಅದು ಸಾಮಾಜಿಕ ಸಾಮರಸ್ಯಕ್ಕೆ ನಾಂದಿಯಾಗುತ್ತದೆ. ಆದಕಾರಣ ಸತಿಪತಿಯರ ಭಾವ ಬಂಧ ಅತಿ ಪ್ರಮುಖವಾಗಿದೆ ಎಂದು ಸಾಹಿತಿ ಶ್ರೀಕಾಂತ ಶಾನವಾಡ ರವಿವಾರ…

ರಾಜ್ಯ

ಹುಬ್ಬಳ್ಳಿಯಲ್ಲಿ ಬಾರಿ ಅಗ್ನಿ ಅವಘಡ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಗೋದಾಮಿಗೆ ಬೆಂಕಿ.

ಹುಬ್ಬಳ್ಳಿಯ ಕುಸುಗಲ್ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ಸ್ ಗೋದಾಮಿನಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದ ಈ ಅಗ್ನಿ ಅವಘಡ. ಕುಸುಗಲ್ ರಸ್ತೆಯ ಝಡೀಕೋ ಎಂಟರ್ ಪ್ರೈಸಸ್ ಮನೆ ಬಳಕೆಯ ಸಾಮಾನುಗಳ ಗೋದಾಮಿಗೆ ಶಾರ್ಟ್ ಸಕ್ರೂಟ್ ನಿಂದ ಬೆಂಕಿ…

ರಾಜ್ಯ

ಜಿಲ್ಲೆಯ ಎಲ್ಲ ರೈತರು ಫ್ರೂಟ್ಸ್ ಐಡಿ ಮತ್ತು ನೋಂದಣಿ ಸಂಖ್ಯೆ ಹೊಂದುವುದು ಹಾಗೂ ತಮ್ಮ ಎಲ್ಲ ಭೂ ಹಿಡುವಳಿಗಳನ್ನು ಫ್ರೂಟ್ಸ್ ತಂತ್ರಾಂಶಕ್ಕೆ ಜೋಡಣೆ ಮಾಡುವುದು ಕಡ್ಡಾಯ:ಜಿಲ್ಲಾಧಿಕಾರಿ ಸ್ನೇಹಲ್ ಆರ್.

ಧಾರವಾಡ ಫ್ರೂಟ್ಸ್ ತಂತ್ರಾಂಶದಲ್ಲಿ ಈಗಾಗಲೇ ಧಾರವಾಡ ಜಿಲ್ಲೆಯಲ್ಲಿ 2.42 ಲಕ್ಷ ರೈತರು ನೋಂದಾಯಿಸಿಕೊಂಡಿದ್ದು, ಅದರಲ್ಲಿ 1.66 ಲಕ್ಷ ರೈತರು ಭೂ ಹಿಡುವಳಿಗಳನ್ನು ಹೊಂದಿರುತ್ತಾರೆ. ಜಿಲ್ಲೆಯಲ್ಲಿನ ಎಲ್ಲಾ ಭೂಹಿಡುವಳಿ ಹೊಂದಿರುವ ರೈತರನ್ನು ಫ್ರೂಟ್ಸ್ ತಂತ್ರಾಂಶದಲ್ಲಿ…

ರಾಜ್ಯ

ಹಿರೇನಂದಿಹಳ್ಳಿ ಕ್ರಾಸ್‌ ಬಳಿ ಜಮೀನವೊಂದರಲ್ಲಿ ಒರ್ವ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಬೆಳಗಾವಿ, ಚನ್ನಮ್ಮನ ಕಿತ್ತೂರು : ಸಮೀಪದ ಹಿರೇನಂದಿಹಳ್ಳಿ ಕ್ರಾಸ್‌ ಬಳಿ ಜಮೀನವೊಂದರಲ್ಲಿ ಒರ್ವ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಂದಾಜು 45 ವರ್ಷದ ವ್ಯಕ್ತಿ ಎಂದು ಗುರುತಿಸಲಾಗಿದೆ.ಸುಮಾರು 5 ರಿಂದ…

ರಾಜ್ಯ

ಉಮೇಶ ಕುಶಾಲ ಬಡಿಗೇರ ಬಾವಿಯಲ್ಲಿ ತನ್ನಷ್ಟಕ್ಕೆ ತಾನೆ ಜಿಗಿದು ಆತ್ಮಹತ್ಯೆ ಮಾಡಿಕೊಂಡು ಮರಣ ಹೊಂದಿರುತ್ತಾನೆ.

ಬೆಳಗಾವಿ ಜಿಲ್ಲೆ ರಾಮದುರ್ಗ ನಗರದ ಉಮೇಶ ಕುಶಾಲ ಬಡಿಗೇರ ವಯಸ್ಸು 34 ವರ್ಷ ಉದ್ಯೋಗ ಬಡಿಗತನ ಸಾ: ರಾದಾಪೂರಪೇಠ, ರಾಮದುರ್ಗ ಇವನು ಸುಮಾರು 4-5 ವರ್ಷಗಳಿಂದ ಅತಿಯಾಗಿ ಸರಾಯಿ ಕುಡಿಯುವ ಚಟಕ್ಕೆ ಅಂಟಿಕೊಂಡಿದ್ದನು.ದಿನಾಂಕ:…

ರಾಜ್ಯ

ಸವದತ್ತಿ ವಕೀಲರ ಸಂಘದಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ

ಛತ್ರಪತಿ ಶಿವಾಜಿ ಮಹಾರಾಜರು 1930ರ ಫೆಬ್ರವರಿ 19 ರಂದು ಮಹಾರಾಷ್ಟ್ರದ ಪುಣೆ ಜಿಲ್ಲೆಯ ಜುನ್ನಾರ್ ಬಳಿ ಜನಿಸಿದರು. ಶಿವಾಜಿ ಮಹಾರಾಜರು ಜನಿಸಿದ ಈ ದಿನವನ್ನೇ ಶಿವಾಜಿ ಜಯಂತಿ ಎಂದು ನಡೆಸಿಕೊಂಡು ಬರಲಾಗುತ್ತಿದ್ದು, ಶಿವಾಜಿ…

ರಾಜ್ಯ

SSLC, PUC ಪರೀಕ್ಷೆ 2026 ಪರೀಕ್ಷೆಗಳ ದಿನಾಂಕ ಘೋಷಿಸಿದ ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದಲ್ಲಿ ಎಸ್ಎಸ್ಎಲ್ಸಿ ಹಾಗೂ ಪರೀಕ್ಷೆಗಳ ಫಲಿತಾಂಶ ದಿನಾಂಕವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ ಮಾಡಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ 1 ರ ಫಲಿತಾಂಶ ಏಪ್ರಿಲ್ 7 ಕ್ಕೆ, ಎಸ್ಎಸ್ಎಲ್ಸಿ ಪರೀಕ್ಷೆ…