ಬೆಳಗಾವಿ ಜಪ್ತಿಯಾದ ಮರಳನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಗಣಿ- ಭೂವಿಜ್ಞಾನ ಇಲಾಖೆ ಅಧಿಕಾರಿ
ಬೆಳಗಾವಿ ಜಪ್ತಿಯಾದ ಮರಳನ್ನು ವಿಲೇವಾರಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಳಗಾವಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಫಯಾಝ್ ಅಹ್ಮದ್ ಶೇಖ್ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.…
