ಮತದಾನ ಜಾಗೃತಿ ಅಭಿಯಾನಕ್ಕೆ ಪುರಸಭೆ ಮುಖ್ಯಾಧಿಕಾರಿ ಈರಣ್ಣ ಕೆ. ಗುಡದಾರಿ ಚಾಲನೆ ನಿಡಿದರು.
ಲೋಕಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನಲೇಯಲ್ಲಿ ಹಮ್ಮಿಕೊಂಡ ಮತದಾನ ಜಾಗೃತಿ ಅಭಿಯಾನಕ್ಕೆ ಪುರಸಭೆ ಮುಖ್ಯಾಧಿಕಾರಿ ಈರಣ್ಣ ಕೆ. ಗುಡದಾರಿ ಚಾಲನೆ ನಿಡಿದರು.ರಾಮದುರ್ಗ ಪಟ್ಟಣದ ಪುರಸಭೆ ಆವರಣದಲ್ಲಿ ಜಿಲ್ಲಾಡಳಿತ ಹಾಗೂ ತಾಲೂಕ ಸ್ವಿಪ್ ಸಮಿತಿಯಿಂದ ಆಯೋಜಿಸಲಾಗಿದ್ದ ಮತದಾನ ಜಾಗೃತಿ ಅಭಿಯಾನಕ್ಕೆ ಪುರಸಭೆ ಮುಖ್ಯಾಧಿಕಾರಿಗಳಾದ ಈರಣ್ಣ ಕೆ ಗುಡದಾರಿರವರು ಸೆಲ್ಪಿ ಸ್ಟ್ಯಾಂಡ ನಲ್ಲಿ ಪೋಟೋ ತಗೆದುಕೊಳ್ಳುವದರ ಮೂಲಕ ಮತದಾನ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ ಮತದಾನ ಪ್ರತಿಯೊಬ್ಬ ಪ್ರಜೇಯ ಹಕ್ಕು ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು.ಮತ್ತು ತಾಲೂಕಿನಲ್ಲಿ ಅಧಿಕಾರಿಗಳು ವಿವಿಧ…
