ಅಂಗನವಾಡಿ ಕಾರ್ಯಕರ್ತೆಯರಿಗೆ. ಸ್ಮಾರ್ಟ್ ಪೋನ್
ಬೆಂಗಳೂರು: ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಪೋನ್ ನೀಡುವುದಾಗಿ ಘೋಷಣೆ ಮಾಡಿದ್ದರು. ಅದರಂತೆ ಸಶಕ್ತಿಕರಣವನ್ನು ಡಿಜಿಟಲೀಕರಣಗೊಳಿಸೋ ಸಂಬಂಧ ಪ್ರತಿ ಅಂಗವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಪೋನ್ ನೀಡಲಾಗುತ್ತಿದೆ.ರಾಜ್ಯ ಸರ್ಕಾರದಿಂದ ಮಾಹಿತಿಯನ್ನು ಹಂಚಿಕೊಳ್ಳಲಾಗಿದ್ದು, ಡಿಜಿಟಲೀಕರಣಗೊಂಡ ಸಶಕ್ತಿಕರಣದ ಭಾಗವಾಗಿ ರಾಜ್ಯದ ಪ್ರತಿ ಅಂಗನವಾಡಿಕಾರ್ಯಕರ್ತೆಯರಿಗೆ ಸ್ಮಾರ್ಟ್ ಪೋನ್ ನೀಡುವುದಾಗಿ ಹೇಳಿದೆ.
