12 August 2026
Advertisement

ರಾಜ್ಯ

ರಾಜ್ಯ

ಕರ್ನಾಟಕ ರಾಜ್ಯ ಸರ್ಕಾರ ನಿವೃತ್ತ ನೌಕರರ ಸಂಘ ಮತ್ತು ಹಿರಿಯ ನಾಗರಿಕರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಸಭೆ

ಕರ್ನಾಟಕ ರಾಜ್ಯ ಸರ್ಕಾರ ನಿವೃತ್ತ ನೌಕರರ ಬೇಡಿಕೆಗಳ ಈಡೇರಿಕೆಗೆ ಹೋರಾಟಕ್ಕೆ ತಯಾರಾಗಲು ಜಿಲ್ಲಾಧ್ಯಕ್ಷ ಎಸ್ ಜಿ ಸಿದ್ನಾಳ ಕರೆ ‌‌. ಬೈಲಹೊಂಗಲ ನಗರದ ವಿಠ್ಠಲ ರುಕ್ಮಿಣಿ ಸಮುದಾಯ ಭವನದಲ್ಲಿ ಜರುಗಿದ ಕರ್ನಾಟಕ ರಾಜ್ಯ…

ರಾಜ್ಯ

ರಾಮದುರ್ಗ ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದ ರಸ್ತೆ ಡಿವೈಡರ್ ಗಳನ್ನು ತೆರವುಗೊಳಿಸಿದ ರವಿಕುಮಾರ್ ಎಚ್. ಎನ್.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಹರಳಯ್ಯ ಸರ್ಕಲ್ ಮುಂದೆ ಇರುವ ಮೇನ್ ರೋಡ್ ಮಧ್ಯದಲ್ಲಿ ಇರ್ತಕ್ಕಂತ ಡಿವೈಡರ್ ಅನ್ನು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಾದ ರವಿಕುಮಾರ್ ಎಚ್. ಎನ್. ಅವರು ತೆರವುಗೊಳಿಸಿದರು. ರಾಮದುರ್ಗದ ಪ್ರಮುಖ…

ರಾಜ್ಯ

ಕರ್ನಾಟಕ ರಾಜ್ಯ ಸರ್ಕಾರ ನಿವೃತ್ತ ನೌಕರರ ಸಂಘ ಮತ್ತು ಹಿರಿಯ ನಾಗರಿಕರ ಸಂಘದ ವಾರ್ಷಿಕ ಮಹಾ ಸಭೆ.

ಸವದತ್ತಿಯ ಗುರುಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ನಿವೃತ್ತ ನೌಕರರ ಸಂಘ ಮತ್ತು ಹಿರಿಯ ನಾಗರಿಕರ ಸಂಘದ ವಾರ್ಷಿಕ ಮಹಾಸಭೆಯು ಸೇರಿತು ಸಭೆಯ ಅಧ್ಯಕ್ಷತೆ ಯನ್ನು ಬಿ ವ್ಹಿ ವಾಂಗಿಯವರು ವಹಿಸಿದ್ದರು. ‌‌. ಉದ್ಘಾಟನೆ…

ರಾಜ್ಯ

ಬೆಳಗಾವಿಯಲ್ಲಿ ಒಂದೇ ದಿನ 126 ಬೈಕ್‌ಗಳ ವಿರುದ್ಧ ಕೇಸ್, ಸ್ಥಳದಲ್ಲೇ 63,000 ದಂಡ ಸಂಗ್ರಹ.

ಬೆಳಗಾವಿ ನಗರದಲ್ಲಿ ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸರು ಈಗ ಹದ್ದಿನ ಕಣ್ಣಿಟ್ಟಿದ್ದಾರೆ. ಅದರಲ್ಲೂ ಪ್ರಮುಖವಾಗಿ ನಂಬರ್ ಪ್ಲೇಟ್ ಇಲ್ಲದೆ ಅಥವಾ ದೋಷಪೂರಿತ ನಂಬರ್ ಪ್ಲೇಟ್ ಅಳವಡಿಸಿಕೊಂಡು ರಾಜಾರೋಷವಾಗಿ ಓಡಾಡುವ ಕಿಡಿಗೇಡಿಗಳಿಗೆ ಪೊಲೀಸರು…

ರಾಜ್ಯ

ಮುರಗೋಡ ಪೊಲೀಸ ಠಾಣೆಯ ವತಿಯಿಂದ ಮುಂಬರುವ ಹೋಳಿ ಹಬ್ಬದ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಶಾಂತಿ ಸಭೆ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಮುರಗೋಡ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮುಂಬರುವ ಹೋಳಿ ಹಬ್ಬ ಮತ್ತು ರಂಜಾನ್ ಹಬ್ಬಗಳನ್ನು ಶಾಂತಿಯುತವಾಗಿ ಹಾಗೂ ಸೌಹಾರ್ದತೆಯಿಂದ ಆಚರಿಸಲು ಇತ್ತೀಚೆಗೆ ಪೂರ್ವಭಾವಿ ಶಾಂತಿ ಸಭೆಯನ್ನು ಆಯೋಜಿಸಲಾಗಿದೆ. ಎರಡೂ…

ರಾಜ್ಯ

ಸವದತ್ತಿ ಬಾಲ್ಯ ವಿವಾಹ ಮುಕ್ತ ಭಾರತಕ್ಕಾಗಿ 100 ದಿನಗಳ ಜಾಗೃತಿ ಅಭಿಯಾನ

ಸವದತ್ತಿಯ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಸಭೆಯನ್ನು 2ನೇ ಹೆಚ್ಚುವರಿ ಸಿವಿಲ್‍ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ ಸವದತ್ತಿಯಲ್ಲಿ ಹವ್ಮಿುಕೊಳ್ಳಲಾಗಿತ್ತು. ಸವದತ್ತಿಯ ಗೌರವಾನ್ವಿತ ಪ್ರಧಾನ ಹಿರಿಯ ಸಿವಿಲ್‍ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು…

ರಾಜ್ಯ

ಬೆಳವಡಿ ಉತ್ಸವಕ್ಕೆ ಅದ್ದೂರಿ ಚಾಲನೆ ನೀಡಿದ ಶಾಸಕ ಮಹಾಂತೇಶ ಕೌಜಲಗಿ

ಬೆಳವಡಿ ಸಂಸ್ಥಾನದ ವೀರ ಜ್ಯೋತಿಯನ್ನು ಬೆಳವಡಿಯ ಮಲ್ಲಮ್ಮನ ವೃತ್ತದಲ್ಲಿ ಶನಿವಾರ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಸಂಭ್ರಮದಿಂದ ಬರಮಾಡಿಕೊಂಡು, ಬೆಳವಡಿ ಸಂಸ್ಥಾನದ ಧ್ವಜಾರೋಹಣ ನೆರವೇರಿಸುವ ಮೂಲಕ ವೀರರಾಣಿ ಬೆಳವಡಿ ಮಲ್ಲಮ್ಮನ ಉತ್ಸವಕ್ಕೆ ಅದ್ಧೂರಿ…

ರಾಜ್ಯ

ಸಮರ್ಪಕ ಕುಡಿಯುವ ನೀರಿನ ಪೂರೈಕೆಗೆ ಆದ್ಯತೆ ನೀಡಿ: ರಾಹುಲ್ ಶಿಂಧೆ

ಬೆಳಗಾವಿ: ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಹಾಗೂ ಎಲ್ಲ ಗ್ರಾಮಗಳಿಗೂ ಸಮರ್ಪಕವಾಗಿ ಕುಡಿಯುವ ನೀರಿನ ಪೂರೈಕೆ ಮಾಡಬೇಕು ಎಂದು ಮಾನ್ಯ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರಾಹುಲ್…

ರಾಜ್ಯ

ವಿವಿಧ ಕಾರ್ಮಿಕರ ಬೇಡಿಕೆಗಳ ಈಡೇರಿಕಾಗಿ ಭಾರತೀಯ ಮಜ್ದೂರ್ ಸಂಘ ಬೆಳಗಾವಿ ಸಮಿತಿಯಿಂದ ಪ್ರತಿಭಟನೆ.

ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಭಾರತೀಯ ಮಜ್ದೂರ್ ಸಂಘ ಬೆಳಗಾವಿ ಸಮಿತಿಯಿಂದ ವಿವಿಧ ಕಾರ್ಮಿಕರ ಬೇಡಿಕೆಗಳ ಈಡೇರಿಕಾಗಿ ಪ್ರತಿಭಟನೆ ಮತ್ತು ಮನವಿಯನ್ನು ಬೆಳಗಾವಿ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಪ್ರಧಾನಮಂತ್ರಿಗಳಿಗೆ, ಕೇಂದ್ರ ಕಾರ್ಮಿಕ ಸಚಿವರಿಗೆ,…

ರಾಜ್ಯ

ರಾಮದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಸ್ಸಿ ಎಸ್ಟಿ ಕುಂದು ಕೊರತೆ ಸಭೆ DYSP ಚಿದಂಬರ ಮಡಿವಾಳರ ಇವರ ಉಪಸ್ಥಿಯಲ್ಲಿ ನಡೆಯಿತು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಮಂಗಳವಾರ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕುಂದು–ಕೊರತೆ ಸಭೆಯು ರಾಮದುರ್ಗ ಪೋಲೀಸ್ ಉಪಾಧೀಕ್ಷಕರು ಉಪ ವಿಭಾಗ ರಾಮದುರ್ಗದ (DYSP) ಚಿದಂಬರ ವಿ ಮಡಿವಾಳರ…