ರಾಮದುರ್ಗ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗುರುವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದು, ಗ್ರಾಮ ಪಂಚಾಯಿತಿ ಸೇವೆಗಳಲ್ಲಿ ವ್ಯತ್ಯಯವಾಗಲಿದೆ.ಬೆಳೆ ಸಮೀಕ್ಷೆ, ಕೃಷಿ ಗಣತಿ, ನೀರಾವರಿ ಗಣತಿ, ದಿಶಾಂಕ್, ವೋಟರ್ ಹೆಲ್ತ್‌ಲೈನ್, ಪೌತಿ ಆಂದೋಲನ ಆ್ಯಪ್, ಸಿ-ವಿಜಿಲ್ ಆ್ಯಪ್, ಇ-ಆಫೀಸ್, ಹಕ್ಕುಪತ್ರ, ಆಧಾರ್ ಸೀಡ್, ಸಂಯೋಜನೆ, ಲ್ಯಾಂಡ್ ಬಿಟ್ , ನಮೂನೆ 1-5ರ ವೆಬ್ ಅಪ್ಲಿಕೇಶನ್, ಸಂರಕ್ಷಣೆ, ನವೋದಯ, ಗರುಡ ಆಪ್, ಭೂಮಿ, ಬೆಳೆ ಸಮೀಕ್ಷೆಯ ಅನುಮೋದನೆ…
