ಕಾರ್ಮಿಕ ಕಲ್ಯಾಣ ಮಂಡಲಿಗೆ : ಹೆಚ್.ಜಿ.ರಮೇಶ್ ಸದಸ್ಯ
ಕುಣಿಗಲ್: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಲಿಯ ಸದಸ್ಯರಾಗಿ ತುಮಕೂರು ಜಿಲ್ಲಾ ಐಎನ್ಟಿಯುಸಿ ಪ್ರಧಾನ ಕಾರ್ಯದರ್ಶಿಯಾಗಿ ಹೆಚ್.ಜಿ.ರಮೇಶ್ ಅವರು ನೇಮಕ ಮಾಡಲಾಗಿದೆ. ಕುಣಿಗಲ್ ತಾಲೂಕಿನವರಾದ ಹೆಚ್.ಜಿ.ರ ಮೇಶ್ ಅವರು ಕಾರ್ಮಿಕರ ಕಲ್ಯಾಣ ಅಭಿವೃದ್ಧಿಗಾಗಿ ಶ್ರಮಿಸಿರುವ ಅವರ ಸೇವೆಯನ್ನು ಗುರುತಿಸಿ ಕಾರ್ಮಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್.ಸುಮಾ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಲಿಯ ಸದಸ್ಯರಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಹೆಚ್.ಜಿ,ರಮೇಶ್ ಮಾಜಿ ಸಚಿವ ವೈ. ಕೆ.ರಾಮಯ್ಯ…
