ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ
ಬಳ್ಳಾರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬೆಂಗಳೂರು ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಛಯ ಆವರಣದ ಹೊಂಗಿರಣದಲ್ಲಿ ಏರ್ಪಡಿಸಿದ್ದ ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್ ಉದ್ಘಾಟಿಸಿ ಅವರು ಮಾತನಾಡಿದರು.ಬಾಗಲಕೋಟೆಯ ಜಮಖಂಡಿ ತಾಲ್ಲೂಕಿನ ಹಿಪ್ಪರಗಿ ಗ್ರಾಮದಲ್ಲಿ 1930 ರ ಆ.01 ರಂದು ಜನಿಸಿದರು. ತಮ್ಮ 10 ನೇ ವಯಸ್ಸಿನಲ್ಲಿ ಸವದಿಯ…
