ಗ್ರಾಮ ಪಂಚಾಯತಿಯಲ್ಲಿ ಭ್ರಷ್ಟಾಚಾರ – ಕ್ರಮಕ್ಕೆ ಆಗ್ರಹ; ಇಲ್ಲವಾದಲ್ಲಿ ಉಪವಾಸ ಸತ್ಯಾಗ್ರಹಅರಂಭಿಸುತ್ತೇನೆ” ಎಂದು ಶ್ರೀನಿವಾಸಗೌಡ ಪಾಟೀಲ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮುದೇನೂರ, ಓಬಳಾಪೂರ ಗ್ರಾಮ ಪಂಚಾಯತಿಗಳಲ್ಲಿನ ಭ್ರಷ್ಟಾಚಾರ ಸಾಬೀತಾಗಿದ್ದು, ಕ್ರಮ ಕೈಗೊಳ್ಳುವಂತೆ ಸರ್ಕಾರ ಸೂಚಿಸಿದ್ದರೂ, ತಾಲೂಕು, ಜಿಲ್ಲಾ ಪಂಚಾಯತಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಸಾಮಾಜಿ ಹೋರಾಟಗಾರ ಶ್ರೀನಿವಾಸಗೌಡ ಪಾಟೀಲ್ ಒತ್ತಾಯಿಸಿದ್ದಾರೆ. ರಾಜ್ಯ ಸರ್ಕಾರದ ಪಂಚಾಯತ್ ರಾಜ್ ಇಲಾಖೆಯ ರಾಜ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಮುದೇನೂರ, ಓಬಳಾಪೂರ ಗ್ರಾಮ ಪಂಚಾಯತಿಗಳಲ್ಲಿ ನಡೆದಿರುವ…

Read More

ಹಾಗಲಕಾಯಿ ಉಪಯೋಗಗಳು ಮತ್ತು ಅನೇಕ ಆರೋಗ್ಯ ಪ್ರಯೋಜನ

ಹಾಗಲಕಾಯಿ ಅನೇಕ ಆರೋಗ್ಯ ಪ್ರಯೋಜನಗಳನ್ನು ಮತ್ತು ಉಪಯೋಗಗಳನ್ನು ಹೊಂದಿದೆ. ಪಿಸಿಓಎಸ್ ಸ್ತ್ರೀ ಬಂಜೆತನ ಮತ್ತು ಡಯಾಬಿಟಿಸ್ನಲ್ಲಿ ಇದು ತುಂಬಾ ಉಪಯುಕ್ತ. ಇದು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಅಲ್ಲದೆ ಲಿವರ್ ನಲ್ಲಿರುವ ವಿಷಗಳನ್ನು ಹೊರಹಾಕಲು ಸಹಾಯ ಮಾಡುತ್ತದೆಹಾಗಲಕಾಯಿಯ ಆಯುರ್ವೇದ ಗುಣಗಳು: ಆಯುರ್ವೇದ ಗ್ರಂಥಗಳು ಈ ಹಣ್ಣಿನ ಗುಣಲಕ್ಷಣಗಳನ್ನು ಈ ರೀತಿ ವಿವರಿಸುತ್ತವೆ .ಇದು ರುಚಿಯಲ್ಲಿ ತುಂಬಾ ಕಹಿಯಾಗಿರುತ್ತದೆ ಮತ್ತು ಕಟು ರಸವನ್ನು ಹೊಂದಿರುತ್ತದೆ . ಇದು ಜೀರ್ಣಕ್ರಿಯೆಯ ನಂತರವೂ ತೀವ್ರವಾದ ರುಚಿಯನ್ನು ಉಳಿಸಿಕೊಳ್ಳುತ್ತದೆ. ಈ ತರಕಾರಿ ಪಚನವಾಗಲು…

Read More

ಹಳೇತೊರಗಲ್ ಗ್ರಾಮದ ನಿವಾಸಿ ಪಾತೀಮಾ ಖಾದರಸಾಬ ದೇವಡಿ ಅವರಿಗೆ ವೀಲ್ ಛೇರ್ ಮತ್ತು ಗಾಂಧಿನಗರದ ನಿವಾಸಿ ಸಾವಕ್ಕ ಯಲ್ಲಪ್ಪ ಮಬ್ರುಂಕರ ಅವರಿಗೆ ವಾಕಿಂಗ್ ಸ್ಟಿಕ್ನ್ನು ಧರ್ಮಸ್ಥಳ ಸಂಸ್ಥೆಯಿಂದ ವಿತರಿಸಲಾಯಿತು

ಹಳೇತೊರಗಲ್ ಗ್ರಾಮದ ನಿವಾಸಿ ಪಾತೀಮಾ ಖಾದರಸಾಬ ದೇವಡಿ ಅವರಿಗೆ ವೀಲ್ ಛೇರ್ ಮತ್ತು ಗಾಂಧಿನಗರದ ನಿವಾಸಿ ಸಾವಕ್ಕ ಯಲ್ಲಪ್ಪ ಮಬ್ರುಂಕರ ಅವರಿಗೆ ವಾಕಿಂಗ್ ಸ್ಟಿಕ್ನ್ನು ಧರ್ಮಸ್ಥಳ ಸಂಸ್ಥೆಯಿಂದ ವಿತರಿಸಲಾಯಿತುರಾಮದುರ್ಗ ತಾಲೂಕಿನ ಹಳೇತೊರಗಲ್ ಗ್ರಾಮದ ನಿವಾಸಿ ಪಾತೀಮಾ ಖಾದರಸಾಬ ದೇವಡಿ ಅವರು ಶಾಶ್ವತವಾಗಿ ನಡೆದಾಡಲು ಸಾದ್ಯವಾಗದೆ ಇದ್ದುದರಿಂದ ಅವರಿಗೆ ನಡೆದಾಡಲು ಸಹಕಾರಿ ಆಗುವಂತೆ ವೀಲ್ಛೇರ್ ಮತ್ತು ಗಾಂಧಿನಗರದ ನಿವಾಸಿ ಸಾವಕ್ಕ ಯಲ್ಲಪ್ಪ ಮಬ್ರುಂಕರ ಅವರಿಗೆ ವಾಕಿಂಗ್ ಸ್ಟಿಕ್ನ್ನು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ವಿತರಣೆ…

Read More

ರಾಮದುರ್ಗ ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪೂರ್ವಭಾವಿ ಸಭೆ ಜರಗಿತು

ರಾಮದುರ್ಗ ತಾಲೂಕಾ ಮಟ್ಟದ ಸಮನ್ವಯ ಸಮಿತಿಯ ನೇತೃತ್ವದಲ್ಲಿ ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪೂರ್ವಭಾವಿ ಸಭೆ ಜರಗಿತುತಹಶೀಲ್ದಾರ ಸುರೇಶ ಚವಲಾರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತಾಲೂಕಾ ಆರೋಗ್ಯಾಧಿಕಾರಿ ಡಾ|| ನವೀನ ನಿಜಗುಲಿ ಅವರು ಮಾ ಹಿತಿಯನ್ನು ನೀಡಿದರು ಮಾರ್ಚ 3 ರಂದು ರಾಷ್ಟ್ರೀಯ ಪಲ್ಸಪೋಲಿಯೋ ಕಾರ್ಯಕ್ರಮ ಇರುತ್ತದೆ. 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಬೇಕಾಗಿದ್ದು ನಮ್ಮ ತಾಲೂಕಿನಲ್ಲಿ ಒಟ್ಟು 27616 ಮಕ್ಕಳಿದ್ದು, ಇದರ ಬಗ್ಗೆ ಮುಂಚಿತವಾಗಿ ಶಾಲಾ ಮಕ್ಕಳ…

Read More

ನಾಮಫಲಕದಲ್ಲಿ ಶೇ 60ರಷ್ಟು ಕನ್ನಡ ಕಡ್ಡಾಯಗೊಳಿಸಲು ಫೆಬ್ರುವರಿ 28 ಗಡುವು…

ಬೆಳಗಾವಿಯಲ್ಲೂ ಶೇ.60ರಷ್ಟು ನಾಮಫಲಕದಲ್ಲಿ ಕನ್ನಡ ಕಡ್ಡಾಯಗೊಳಿಸದಿದ್ದರೆ ಬೆಂಗಳೂರಿನಲ್ಲಿ ಆದ ಹೋರಾಟ ಬೆಳಗಾವಿಯಲ್ಲಿ ಮರುಕಳಿಸಲಿದೆ. ಬೆಂಗಳೂರಿಗೆ ಆದ ಗತಿ ಬೆಳಗಾವಿಗೂ ಆಗಲಿದೆ. ಫೆಬ್ರುವರಿ.28ರ ಬಳಿಕ 31 ಜಿಲ್ಲೆಗಳಲ್ಲೂ ಹೋರಾಟ ನಡೆಯಲಿದ್ದು, ಮತ್ತೆ ಜೈಲಿಗೆ ಹೋದರೂ ಹೆದರುವುದಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಗುಡುಗಿದರು.ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಲ್ಲ ಕನ್ನಡಿಗರು ಒಟ್ಟಾರೆ ಬೆಂಬಲಿಸಿದ್ದು ಕನ್ನಡ ನಾಮಫಲಕ ಕಡ್ಡಾಯ ಹೋರಾಟವನ್ನು. ಅದು ಕೇವಲ ಬೆಂಗಳೂರಿಗೆ ಅಷ್ಟೇ ಅಲ್ಲದೇ ರಾಜ್ಯದಾಧ್ಯಂತ ಶೇ.60ರಷ್ಟು ಕನ್ನಡ ಬಳಕೆ ಮಾಡುವಂತೆ ಒತ್ತಡ…

Read More

ಮದುವೆ ಮುಗಿಸಿ ವಾಪಸ್‌ ಮನೆಗೆ ಬರುವಾಗ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು  ಒಂದೇ ಕುಟುಂಬದ 6 ಜನ ಸಾವು

ಬೆಳಗಾವಿ:  ಮದುವೆ ಮುಗಿಸಿ ವಾಪಸ್‌ ಮನೆಗೆ ಬರುವಾಗ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು  ಒಂದೇ ಕುಟುಂಬದ 6 ಜನ ದಾರುಣವಾಗಿ ಮೃತಪಟ್ಟಿರುವ ಘಟನೆ ಖಾನಾಪುರ ತಾಲೂಕಿನ ನಂದಗಡದಲ್ಲಿ ನಡೆದಿದೆ. ಶಾರುಖ್ ಪೆಂಡಾರಿ ( 30 ) ಇಕ್ಬಾಲ್ ಜಮಾದಾರ ( 50 ) ಸಾನಿಯಾ ಲಂಗೊಟಿ ( 37 ) ಉಮರ್ ಲಂಗೋಟಿ ( 17 ) ಶಬನಮ್ ಲಂಗೋಟಿ ( 37 ) ಪರಾನ್ ಲಂಗೋಟಿ ( 13 ) ಮೃತಪಟ್ಟದ್ದು ಇನ್ನುಳಿದ ಮೂವರುಗಂಭೀರವಾಗಿ ಗಾಯಗೊಂಡಿದ್ದಾರೆ. ಭೀಕರ…

Read More

ದೇವಸ್ಥಾನಗಳ ಹುಂಡಿ ಹಣ ಹಿಂದೂ ಧರ್ಮದ ಧಾರ್ಮಿಕ ಆಚರಣೆಗಳಿಗೆ ಮಾತ್ರ ಬಳಕೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ದೇವಸ್ಥಾನಗಳ ಹುಂಡಿಗಳಲ್ಲಿ ಸಂಗ್ರಹವಾಗುವ ಹಣವನ್ನು ಹಿಂದೂ ಧರ್ಮದ ಧಾರ್ಮಿಕ ಆಚರಣೆಗಳಿಗೆ ಸಂಬಂಧಪಟ್ಟಂತೆ ಮಾತ್ರವೇ ಬಳಸಲಾಗುತ್ತದೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕ ವಿಚಾರವಾಗಿ ಬಿಜೆಪಿ ನಾಯಕ ಆರೋಪಕ್ಕೆ ತಿರುಗೇಟು ನೀಡಿದ ಅವರು,  ಹಿಂದೂಯೇತರ ಸಮುದಾಯಗಳಿಗೆ ಹಿಂದೂ ದೇವಸ್ಥಾನಗಳ ಹಣವನ್ನು ಬಳಸಲಾಗುತ್ತದೆ ಮತ್ತು ಹಿಂದೂ ದೇವಸ್ಥಾನಗಳ ಮೇಲೆ ಅನ್ಯಾಯಯುತ ತೆರಿಗೆ ಹಾಕಲಾಗುತ್ತಿದೆ ಎನ್ನುವ ಬಿಜೆಪಿ ನಾಯಕರ ಆರೋಪ ಸಂಪೂರ್ಣ ಕಪೋಲಕಲ್ಪಿತವಾಗಿದ್ದು ಅಮಾಯಕ ಹಿಂದೂಗಳನ್ನು ನಮ್ಮ…

Read More

2024ರ ಲೋಕಸಭೆ ಚುನಾವಣೆಯಲ್ಲಿ ಪರಿಶಿಷ್ಟ ಜಾತಿಯವರಿಗೆ ಅಭ್ಯರ್ಥಿಯಾಗಿ ಘೋಷಿಸಬೇಕು ಎಂದು ಬೆಳಗಾವಿ ಜಿಲ್ಲಾ ಪರಿಶಿಷ್ಟ ಜಾತಿ ವಿಭಾಗ ವಕ್ತಾರರು, ಶ್ರೀಮತಿ ಲಕ್ಷ್ಮೀ ಕೆ. ನಾಗಣ್ಣವರ ಹೇಳಿದರು

50 ವರ್ಷಗಳಿಂದ ಲೋಕಸಭಾ ಕ್ಷೇತ್ರಗಳಿಗೆ ಪರಿಶಿಷ್ಟ ಜಾತಿ ಮೀಸಲಾತಿ ನೀಡಿರುವುದಿಲ್ಲ. ಕಳೆದವಿಧಾನ ಸಭಾ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆ ಚಿಕ್ಕೋಡಿ ಜಿಲ್ಲೆ ಅಂತಾ ವಿಕೇಂದ್ರಿಕರಣ ಮಾಡಿಸೀಟಗಳನ್ನು ಹಂಚಿಕೆ ಮಾಡಿದ್ದರು. ಆ ಸಂದರ್ಭದಲ್ಲಿ ಚಿಕ್ಕೋಡಿ ಭಾಗದವರಿಗೆ ಪ್ರಾಶಸ್ತ್ರ ನೀಡಿದರು.ಬೆಳಗಾವಿಯವರಿಗೆ ನೀಡಲಿಲ್ಲ. ಕನಿಷ್ಠ 6 ಲಕ್ಷ ಮತಗಳು ಪರಿಶಿಷ್ಟ ಜಾತಿಯ ಬೆಳಗಾವಿ ಲೋಕಸಭೆಯಲ್ಲಿಇರುವುದರಿಂದ ವಿಧಾನ ಸಭೆ ಹಾಗೂ ವಿಧಾನ ಪರಿಷತ್ತಿನಲ್ಲಿ ಹಾಗೂ ನಿಗಮಮಂಡಳಿಗಳಲ್ಲಿ ನಮಗೆಈಗಿನವರೆಗೂ ಅನ್ಯಾಯವಾಗುತ್ತಾ ಬರುತ್ತಿದೆ. 75 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಮೂಲ ಬುನಾದಿಆಗಿರುವ ಪ್ರಜೆಗಳು ಪರಿಶಿಷ್ಟ ಜಾತಿ, ಪರಿಶಿಷ್ಟ…

Read More

ಕಳೇದ 80 ಕ್ಕೂ ಅಧಿಕ ವರ್ಷಗಳಿಂದ ಉಳುಮೆ ಮಾಡಿಕೊಂಡು ಬರುತ್ತಿರುವ ಜಮೀನುಗಳಲ್ಲಿ ಅರಣ್ಯ ಇಲಾಖೆುಂದ ಏಕಾಏಕಿ ಸಸಿ ನೆಡಲು ಜೆಸಿಬಿ ಮೂಲಕ ಗುಂಡಿ ತೋಡಲು ಮುಂದಾದ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ರೈತರ ಮಧ್ಯೆ ವಾಗ್ವಾದಕ್ಕೆ ಕಾರಣವಾದ ಘಟನೆ ಹಳೇ ತೋರಗಲ್ಲ ತಾಂಡಾದಲ್ಲಿ ನಡೆದಿದೆ.

ರಾಮದುರ್ಗ ತಾಲೂಕಿನ ಹಳೇ ತೋರಗಲ್ಲ ತಾಂಡಾದಲ್ಲಿ ಸುಮಾರು 80 ವರ್ಷಗಳಿಂದ ಸುಮಾರು 60 ಕುಟುಂಬಗಳು ವಾಸವಾಗಿವೆ. ಅದರಲ್ಲಿ ಸುಮಾರು22 ಕುಟುಂಬಗಳು 3 ರಿಂದ ನಾಲ್ಕು ಏಕರೆಯಂತೆ ತಮ್ಮ ಉಪಜೀವನಕ್ಕಾಗಿ ಅರಣ್ಯ ಇಲಾಖೆಯ ಭೂಮಿಯಲ್ಲಿ ಸಾಗುವಳಿ ಮಾಡಿಕೊಂಡು ಬಂದಿದ್ದಾರೆ. 1986 ರಿಂದ ಆಯಾ ಸರಕಾರಕ್ಕೆ ಮನವಿ ಸಲ್ಲಿಸುತ್ತಲೇ ಬಂದಿದ್ದರು ಯಾವುದೇ ಪರಿಹಾರ ಸಿಕ್ಕಿಲ್ಲ.ಆದರೇ ಸಾಗುವಳಿ ಮಾಡಿತ್ತಿರುವ ಭೂಮಿಯಲ್ಲಿ ಅರಣ್ಯ ಇಲಾಖೆುಂದ ಸಸಿ ನೆಡುವ ಕುರಿತು ಗಮನಕ್ಕೆ ಬಂದಾಗ ಬಂಜಾರ ಸಮಾಜದ ಹೋರಾಟಾಗಾರರೊಂದಿಗೆ ಸಾಗುವಳಿ ಮಾಡುತ್ತಿರುವ ರೈತರು ಬೆಳಗಾವಿ ಅರಣ್ಯ…

Read More

ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ 4 ಮಕ್ಕಳು ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲು

ಬೆಳಗಾವಿ ಮಹಾನಗರದಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದೆ.ಬೀದಿ ನಾಯಿಗಳು ಮಕ್ಕಳ ಮೇಲೆ ದಾಳಿ ಮಾಡಿದ್ದು ನಾಲ್ವರು ಮಕ್ಕಳುಗಾಯಗೊಂಡು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ.ಬೆಳಗಾವಿಯ ಮಹಾಂತೇಶ್ ನಗರದ ದೇಸಾಯಿ ಲಾನ್ಹಿಂಬದಿಯಲ್ಲಿ ಬೀದಿ ನಾಯಿಗಳ ಸಾಮ್ರಾಜ್ಯನಿರ್ಮಾಣವಾಗಿದ್ದು ಇಲ್ಲಿ ಬೀದಿ ನಾಯಿಗಳ ದೊಡ್ಡ ಗ್ಯಾಂಗ್ಇದೆ,ಈ ಗ್ಯಾಂಗ್ ನಿನ್ನೆ ಸಂಜೆ ಮಕ್ಕಳ ಮೇಲೆ ದಾಳಿಮಾಡಿದ್ದು ನಾಲ್ವರು ಮಕ್ಕಳು ಗಾಯಗೊಂಡು ಜಿಲ್ಲಾಆಸ್ಪತ್ರೆಗೆ ದಾಖಲಾಗಿದ್ದಾರೆ.ಬೆಳಗಾವಿ ಮಹಾನಗರದಲ್ಲಿ ಬೀದಿ ನಾಯಿಗಳ ಹಾವಳಿಹೆಚ್ಚಾಗಿದೆ.ಇದನ್ನು ನಿಯಂತ್ರಿಸುವಲ್ಲಿ ಪಾಲಿಕೆಸಂಪೂರ್ಣವಾಗಿ ವಿಫಲವಾಗಿದೆ. ನಗರದ ಪ್ರತಿಯೊಂದುಗಲ್ಲಿ ಗಲ್ಲಿಗಳಲ್ಲಿ ಬೀದಿ ನಾಯಿಗಳ ದೊಡ್ಡ ಪಡೆ ಇದೆ.ಬೀದಿನಾಯಿಗಳ ಸಂಖ್ಯೆ…

Read More