14 August 2026

ರಾಜ್ಯ

ರಾಜ್ಯ

ಪತ್ರಕರ್ತರನ್ನು ನಿಂದಿಸಿ ಧಮ್ಕಿ ಹಾಕಿದ ನೆಲಮಂಗಲ ಬಿಜೆಪಿ ಅಧ್ಯಕ್ಷ ಜಗದೀಶ್ ಚೌಧರಿ ವಿರುದ್ದ ಪತ್ರಕರ್ತರ ಪ್ರತಿಭಟನೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕು ಪತ್ರಕರ್ತರನ್ನು ಬಿಜೆಪಿ ತಾಲ್ಲೂಕು ಅಧ್ಯಕ್ಷ ಜಗದೀಶ್ ಚೌದ್ರಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಧಮ್ಕಿ ಹಾಕಿರುವ ವಿಚಾರವಾಗಿ ನೆಲಮಂಗಲ ತಾಲ್ಲೂಕು ಸ್ವಾಭಿಮಾನಿ ಪತ್ರಕರ್ತರುಗಳು ಪ್ರೆಸ್ ಕ್ಲಬ್ ಕೌನ್ಸಿಲ್…

ರಾಜ್ಯ

ಸುಕ್ಷೇತ್ರ ಗೊಡಚಿ ಶ್ರೀ ವೀರಭದ್ರೇಶ್ವರ ಜಾತ್ರೆಯ ನಿಮಿತ್ಯ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಗೋಡಚಿ ಗ್ರಾಮ ಪಂಚಾಯಿತಿಯಲ್ಲಿ ಶ್ರೀ ವೀರಭದ್ರೇಶ್ವರ ಜಾತ್ರೆಯ ನಿಮಿತ್ಯವಾಗಿ ಹಮ್ಮಿಕೊಂಡ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ…

ರಾಜ್ಯ

PAN 2.0 Project ಎಂದರೇನು? ಇದ್ರಿಂದ ಏನೆಲ್ಲಾ ಪ್ರಯೋಜನಗಳಾಗುತ್ತೆ?

ಇಂದು ದೇಶದಲ್ಲಿ ಪಾನ್ ಕಾರ್ಡ್ ಹೊಂದುವುದು ಅತೀ ಅಗತ್ಯವಾಗಿದೆ. ಒಂದೇ ಅರ್ಥದಲ್ಲಿ ಹೇಳುವುದಾದರೆ ಆದಾಯ ಇರುವ ಪ್ರತೀ ವ್ಯಕ್ತಿಗಳು ಪಾನ್ ಕಾರ್ಡ್ ಹೊಂದಿರಲೇ ಬೇಕು. ಅದೂ ಅಲ್ಲದೆ ಈಗಾಗಲೇ ಪಾನ್‌ ಕಾರ್ಡ್‌ ಅನ್ನು…

ರಾಜ್ಯ

ಕೋವಿಡ್ ಹಗರಣ ಸಂಬಂಧ ಎಫ್‌ಐಆರ್ ದಾಖಲಿಸದಿರುವುದು ಸೇಡಿನ ರಾಜಕಾರಣ: ಜಗದೀಶ್ ಶೆಟ್ಟರ್ ಆರೋಪ

ಮಂಡ್ಯ: ಕೋವಿಡ್ ಹಗರಣಕ್ಕೆ ಸಂಬಂಧಿಸಿದಂತೆ ಎಫ್‌ಐಆ‌ರ್ ದಾಖಲಿಸಿರುವುದು ಕರ್ನಾಟಕ ಸರ್ಕಾರದ ಸೇಡಿನ ರಾಜಕಾರಣ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ. ನವದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮೈಸೂರು…

ರಾಜ್ಯ

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್

ಬೆಳಗಾವಿ ರಾಜ್ಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವಂತ 2500 ಶಿಕ್ಷಕರ ಹುದ್ದೆಗಳ ಭರ್ತಿಗೆ ಶೀಘ್ರವೇ ಅಧಿಸೂಚನೆ ಹೊರಡಿಸಲಾಗುತ್ತದೆ ಎಂಬುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ…

ರಾಜ್ಯ

ಹುಬ್ಬಳ್ಳಿಯಿಂದ ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ ವಿಶೇಷ ಬಸ್ ವ್ಯವಸ್ಥೆ

ಹುಣ್ಣಿಮೆ ಹಾಗೂ ಅಮಾವಾಸ್ಯೆಯ ದಿನಗಳಲ್ಲಿ ಹುಬ್ಬಳ್ಳಿ ನಗರದಿಂದ ಬೆಳಗಾವಿ ಜಿಲ್ಲೆ ಸವದತ್ತಿಯ ಯಲ್ಲಮ್ಮನ ದೇವಸ್ಥಾನಕ್ಕೆ ಹೋಗುವ ಭಕ್ತರಿಗೆ ಅನುಕೂಲವಾಗುವಂತೆ ವಾಯುವ್ಯ ಸಾರಿಗೆ ಸಂಸ್ಥೆಯ ವತಿಯಿಂದ ವಿಶೇಷ ಬಸ್‌ಗಳನ್ನು ಓಡಿಸುತ್ತಿರುವುದಾಗಿ ಸಾರಿಗೆ ಸಂಸ್ಥೆ ತಿಳಿಸಿದೆ.ಸವದತ್ತಿಯ…

ರಾಜ್ಯ

ಸವದತ್ತಿ ವಕೀಲರ ಪರಿಷತ್ತು ಘಟಕದ ವತಿಯಿಂದ 2 ಎ ಮೀಸಲಾತಿಗಾಗಿ ರಸ್ತೆ ತಡೆದು ಪ್ರತಿಭಟನೆ.

ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ಎಪಿಎಂಸಿ ಚೆನ್ನಮ್ಮ ವೃತ್ತದಲ್ಲಿ 2 ಎ ಮೀಸಲಾತಿಗಾಗಿ ಪಂಚಮಸಾಲಿ ಸಮಾಜ ಜನರು ಹಾಗೂ ಸಮಾಜದ ಮುಖಂಡರು ತಮ್ಮ ಒಂದು ಬೇಡಿಕೆಯನ್ನು ಈಡೇರಿಸುವಂತೆ ಆಗ್ರಹಿಸಿ ರಸ್ತೆ ತಡೆದು ಪ್ರತಿಭಟಿಸಿದರು…

ರಾಜ್ಯ

ಗ್ರಾಮ ಪಂಚಾಯತ್ ಅಸ್ತಿಗಳ ಸಮೀಕ್ಷೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಳಗಾವಿ ರಾಜ್ಯದ ಗ್ರಾಮ ಪಂಚಾಯತ್ವ್ಯಾ ಪ್ತಿಯಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲಾ ಭೂಮಿ ಮತ್ತು ಕಟ್ಟಡಗಳ ಮ್ಯಾನ್ಯುಯಲ್ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ…

ರಾಜ್ಯ

ಯಾದಗಿರಿ- ಆಲಮಟ್ಟಿ ರೈಲುಮಾರ್ಗ ಯೋಜನೆ ಅನುಮೋದನೆಗೆ ಮನವಿ

ರಾಯಚೂರು ಸಂಸದ ಜಿ.ಕುಮಾರ ನಾಯಕ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ನವದೆಹಲಿಯಲ್ಲಿ ಗುರುವಾರ ಭೇಟಿ ಮಾಡಿ ಆಲಮಟ್ಟಿ -ಯಾದಗಿರಿ ರೈಲು ಮಾರ್ಗ ಯೋಜನೆಗೆ ಅನುಮೋದನೆ ನೀಡುವಂತೆ ಒತ್ತಾಯಿಸಿದರು. ಬೇರೆ…

ರಾಜ್ಯ

ದೇವದಾಸಿ ಮಹಿಳೆಯರಿಗೂ ಗೃಹಲಕ್ಷ್ಮಿ ಯೋಜನೆಯ ನೆರವು : ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌

ರಾಜ್ಯದಲ್ಲಿನ ದೇವದಾಸಿ ಮಹಿಳೆಯರಿಗೂ ಗೃಹಲಕ್ಷ್ಮಿ ಯೋಜನೆಯ ನೆರವು ದೊರೆಯುತ್ತಿದ್ದು, ಸೌಲಭ್ಯ ದೊರೆಯದ ಬಗ್ಗೆ ಯಾವುದೇ ದೂರು ಸಲ್ಲಿಕೆಯಾಗಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌ ಹೇಳಿದ್ದಾರೆ. ದೇವದಾಸಿ ಮಹಿಳೆಯರಿಗೆ ಮಾಸಾಶನ ಯೋಜನೆಯಡಿಯಲ್ಲಿ ಪ್ರತಿ ತಿಂಗಳು…