ಬೆಟಗೇರಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದÀಲ್ಲಿ ನ.9ರಂದು ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ…
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದÀಲ್ಲಿ ನ.9ರಂದು ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ…
ಶಾಲೆಯ ನೋಟಿಸ್ ಫಲಕದ ಮೇಲೆ ವಿದ್ಯಾರ್ಥಿ ಭಾವಚಿತ್ರ*ಶಿಕ್ಷಕರಿಂದ ವಿಶೇಷ ಪಾಠ ಪ್ರವಚನ ಬೆಟಗೇರಿ:ಶಿಕ್ಷಕರಿಂದ ವಿಶೇಷ ಗಮನ… ಪಾಠ ಪ್ರವಚನ… ವಿದ್ಯಾರ್ಥಿಗಳಿಂದ ವಾಗ್ದಾನ.., ಫಲಿಂತಾಂಶ ಸುಧಾರಣೆೆಗೆ ಪ್ರೇರಣೆ… ಇದೇನು.? ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ…
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ರೈತರ ಜಮೀನಿನಲ್ಲಿ ಉಪನಗರ ನಿರ್ಮಿಸಲು ಮುಂದಾಗಿದೆ. ಆದರೆ ಇದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದು ರೈತ ವಿರೋಧಿ ನಿರ್ಧಾರ, ಕೂಡಲೇ ಈ ಯೋಜನೆಯನ್ನು ಕೈಬಿಡಬೇಕು ಎಂಬ ಒತ್ತಡಗಳು,…
ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (BDA) ವತಿಯಿಂದ ಅಂಗೀಕಸಲ್ಪಡದೆ ಇರುವ ಬಡಾವಣೆಗಳಲ್ಲಿನ ಸಿಂಗಲ್ ಸೈಟ್ ಗಳಿಗೆ ‘A’ ಅಥವಾ ‘B’ ಖಾತೆ (ಏಕ ನಿವೇಶನ ಸ್ವತ್ತು) ನೀಡುವ ಪದ್ಧತಿಯನ್ನು ಬೃಹತ್ ಬೆಂಗಳೂರು…
ನವದೆಹಲಿ: ಖಾಸಗಿ ಆಸ್ತಿಗಳ (Private Property) ಮೇಲೆ ಸರ್ಕಾರಿ ಹಕ್ಕಿನ ವ್ಯಾಪ್ತಿ ಎಲ್ಲಿಯವರೆಗೆ ಇದೆ ಎಂಬ ಬಗ್ಗೆ ಸುಪ್ರೀಂ ಕೋರ್ಟ್ (Supreme Court) ಐತಿಹಾಸಿಕ ತೀರ್ಪು ನೀಡಿದೆ. ಎಲ್ಲಾ ಖಾಸಗಿ ಹಕ್ಕುಗಳ ಮೇಲೆ…
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲ್ಲೂಕು ಶ್ರೀ ಕ್ಷೇತ್ರ ಗೊಡಚಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಹಾಗೂ ಲಕ್ಷದೀಪೋತ್ಸವ ಕಾರ್ಯಕ್ರಮ ರವಿವಾರ ದಿನಾಂಕ 15-12-2024 ರಂದು ಸಾಯಂಕಾಲ 5 ಗಂಟೆಗೆ ವೀರಗಾಸೆ, ವೀರ ಪುರವಂತರು ಸಂಬಾಳ,…
ನಿನ್ನೆಯಷ್ಟೆ ರುದ್ರೇಶ್ ಅವರನ್ನು ಬೆಳಗಾವಿ ತಹಶೀಲ್ದಾರ್ ಕಚೇರಿಯಿಂದ ಸವದತ್ತಿ ತಹಶೀಲ್ದಾರ್ ಕಚೇರಿಗೆ ವರ್ಗಾವಣೆ ಮಾಡಲಾಗಿತ್ತು. ರಾಜಕೀಯ ಒತ್ತಡದಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲೇ ದ್ವಿತೀಯ ದರ್ಜೆ ಸಹಾಯಕರೊಬ್ಬರು ನೇಣುಬಿಗಿದುಕೊಂಡು…
ಬೆಳಗಾವಿ ನಗರದ ಪ್ರವಾಸಿಮಂದಿರದಲ್ಲಿ ಮಂಗಳವಾರ ಜರುಗಿದ ಶತಮಾನೋತ್ಸವ ಸಮಿತಿಯ ಸಭೆಯ ಅಧ್ಯಕ್ಷತೆಯನ್ನು ಶತಮಾನೋತ್ಸವ ಸಮಿತಿಯ ಅಧ್ಯಕ್ಷರೂ ಆಗಿರುವ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಎಚ್.ಕೆ.ಪಾಟೀಲ ವಹಿಸಿ ಅವರು ಮಾತನಾಡಿದರು.…
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಸರಕಾರಿ ಆಸ್ಪತ್ರೆಯ ಮುಂದಿನ ಹುತಾತ್ಮ ಚೌಕದಿಂದ ಆರಂಭಗೊಂಡ ಪ್ರತಿಭಟನೆ, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತಾ ಮಿನಿ ವಿಧಾನಸೌಧಕ್ಕೆ ತೆರಳಿ ಸಮಾವೇಶಗೊಂಡಿತು.ರೈತರ ಜಮೀನುಗಳನ್ನು ವಕ್ಪ ಹೆಸರಿನಲ್ಲಿ ದಾಖಲು ಮಾಡುವ…
ಉತ್ತರ ಕರ್ನಾಟಕ ಅಭಿವೃದ್ಧಿಗೆ ಪೂರಕವಾದ ರೈಲ್ವೆ ಯೋಜನೆಗಳನ್ನು ಜಾರಿಗೆ ತರಬೇಕೆಂದು ಹಲವಾರು ಹೋರಾಟಗಳು ನಡೆದಿವೆ. ಅದರ ಭಾಗವಾಗಿ ರಾಮದುರ್ಗದಲ್ಲಿ 2005 ರಿಂದ ರಾಮದುರ್ಗದಿಂದ ಶಿರಸಂಗಿ ಕಾಳಮ್ಮದೇವಿ, ಸವದತ್ತಿ ಯಲ್ಲಮ್ಮ ಹಾಗೂ ಅಲ್ಲಿಂದ ಧಾರವಾಡದವರೆಗೆ…