ವಿಜಯ ನಾಯ್ಕ ಅವರ ಜನ್ಮದಿನದ ಪ್ರಯುಕ್ತ ಸಸಿಗಳನ್ನು ನೆಡುವುದು.
ವಿಜಯ ಸೇನಾ ಸಮಿತಿ ಸಂಸ್ಥಾಪಕರಾದ ಶ್ರೀ ವಿಜಯ ನಾಯ್ಕ ಅವರ ಜನ್ಮದಿನದ ಪ್ರಯುಕ್ತ ಅನೇಕ ಸಾಮಾಜಿಕ ಹಿತಾಸಕ್ತಿ ಕಾರ್ಯಕ್ರಮ ಮಾಡುವ ಉದ್ದೇಶದಿಂದ ಸರ್ಕಾರಿ ನೌಕರರಿಗೆ ಆಯೋಜಿಸಲಾಗಿದ್ದ ಕ್ರಿಕೆಟ್ ಟೂರ್ನಾಮೆಂಟ್ ಯಶಸ್ವಿಯಾಗಿ ಜರುಗಿದ್ದು ಹಾಗೆಯೇ…
