12 August 2026
Advertisement

ರಾಜ್ಯ

ರಾಜ್ಯ

ರಾಮದುರ್ಗ ಪುರಸಭೆ ವತಿಯಿಂದ ಬೀಡಾಡಿ ದನಗಳನ್ನು ಗೋ ಶಾಲೆಗೆ ಸೇರ್ಪಡೆ

ಬೆಳಗಾವಿ ಜಿಲ್ಲೆ ರಾಮದುರ್ಗಪಟ್ಟಣದ ತೇರ ಬಜಾರದಲ್ಲಿ ಹಲವು ವರ್ಷಗಳಿಂದ ಬಿಡಾಡಿ ದನಗಳು ಅಲ್ಲಲ್ಲಿ ಸಾರ್ವಜನಿಕರ, ವಯೋವೃದ್ಧರ, ಮಹಿಳೆಯರ ಮೇಲೆ ದಾಳಿ ಮಾಡಿದ ಪರಿಣಾಮ ರಾಮದುರ್ಗ ಪುರಸಭೆ ವತಿಯಿಂದ ಬೀಡಾಡಿ ದನಗಳನ್ನು ಗೋ ಶಾಲೆಗೆ…

ರಾಜ್ಯ

ರಾಮದುರ್ಗ ಪೊಲೀಸ್ ಠಾಣೆ ವತಿಯಿಂದ ಮಾದಕ ದ್ರವ್ಯಗಳ ಜಾಗೃತಿ ಅಭಿಯಾನ

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ತಾಲೂಕು ಆಡಳಿತ ಹಾಗೂ ರಾಮದುರ್ಗ ಪೊಲೀಸ್ ಠಾಣೆ ವತಿಯಿಂದ ಮಾದಕ ದ್ರವ್ಯಗಳ ಜಾಗೃತಿ ಅಭಿಯಾನವನ್ನು ಆಯೋಜಿಸಿತು. ಈ ಕಾರ್ಯಕ್ರಮವು ಸಾರ್ವಜನಿಕರಿಗೆ ಮಾದಕ ವ್ಯಸನದ…

ರಾಜ್ಯ

ರಾಮದುರ್ಗದಲ್ಲಿ ಶೀಘ್ರ ರೈಲ್ವೆ ಮಾರ್ಗ ನಿರ್ಮಾಣ ಮಾಡಬೇಕೆಂದು ಪ್ರತಿಭಟನೆ

ಲೋಕಾಪೂರದಿಂದ ರಾಮದುರ್ಗ ಮುಖಾಂತರ ಧಾರವಾಡಕ್ಕೆ ಶೀಘ್ರ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಕ್ರಮ ತೆಗೆದುಕೊಳ್ಳದೇ ಹೋದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಬೇಕಾಗುತ್ತದೆ ಎಂದು ಹೋರಾಟ ಸಮಿತಿಯ ಪದಾಧಿಕಾರಿಗಳು ತಹಶೀಲ್ದಾರ ಮುಖಾಂತರ ಉಭಯ ಸರಕಾರಗಳ ಮುಖ್ಯಸ್ಥರಿಗೆ ಮನವಿ…

ರಾಜ್ಯ

ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಒಲಂಪಿಕ್ ಓಟದ ರ‌್ಯಾಲಿಗೆ ವಿಧಾನ ಪರಿಷತ್ ಸದಸ್ಯ ಡಾ. ಕೆ. ಗೋವಿಂದರಾಜು ಚಾಲನೆ ನೀಡಿದರು.

ಬೆಳಗಾವಿ ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಒಲಿಂಪಿಕ್ ಸಂಸ್ಥೆ ಬೆಂಗಳೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ರವಿವಾರ ನಗರದ ಕೋಟೆ ಆವರಣದಲ್ಲಿ “ಅಂತಾರಾಷ್ಟ್ರೀಯ ಒಲಿಂಪಿಕ್ ಡೇ ರನ್-2025” ಓಟದ ರ‌್ಯಾಲಿಗೆ…

ರಾಜ್ಯ

ಕರ್ತವ್ಯ ಲೋಪ ಆರೋಪ : ಗುಡೇನಕಟ್ಟಿ ಪಿಡಿಓ ಅಮಾನತಿಗೆ ಸಚಿವ ಸಂತೋಷ ಲಾಡ್ ಸೂಚನೆ, ಜಿಲ್ಲಾ ಪಂಚಾಯತ ಸಿಇಓ ರಿಂದ ಅಮಾನತು ಆದೇಶ

ಹುಬ್ಬಳ್ಳಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಸೂಚನೆ ಹಿನ್ನೆಲೆಯಲ್ಲಿ ಗುಡೇನಕಟ್ಟಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಡಿ.ಎಂ.ಕಾಲವಾಡ ಅವರನ್ನು ಅಮಾನತುಗೊಳಿಸಲಾಗಿದೆ. ಅವಳಿ ಮಕ್ಕಳ ಸಾವು ಪ್ರಕರಣದ ಹಿನ್ನೆಲೆಯಲ್ಲಿ ಸಚಿವ ಸಂತೋಷ ಲಾಡ್…

ರಾಜ್ಯ

ಬೆಟಗೇರಿ:ಗ್ರಾಮದ ಚೈತನ್ಯ ಗ್ರುಪ್ಸ್ನ ಉಭಯ ಮಾಧ್ಯಮ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ವಿವಿಧ ಭಂಗಿಗಳಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.

ಬೆಟಗೇರಿ:ಮನುಷ್ಯ ಪ್ರತಿದಿನ ಯೋಗ ಮಾಡುವುದರಿಂದ ರೋಗ ಬರುವುದಿಲ್ಲಾ. ಯೋಗ ನಮ್ಮ ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ವರದಾನವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಚೈತನ್ಯ ಗ್ರುಪ್ಸ್ನ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯ ಆಡಳಿತಾಧಿಕಾರಿ…

ರಾಜ್ಯ

ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆ

ಬೆಳಗಾವಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಪರಿಶಿಷ್ಟ ಜಾತಿ/ ಪಂಗಡಗಳ ದೌರ್ಜನ್ಯ ನಿಯಂತ್ರಣ ಜಿಲ್ಲಾ ಮಟ್ಟದ ಜಾಗೃತಿ ಹಾಗೂ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಹಿಸಿ ಅವರು ಮಾತನಾಡಿದರು. ಜಿಲ್ಲಾ…

ರಾಜ್ಯ

11 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಜಿಲ್ಲಾ ಆಯುಷ್ ಇಲಾಖೆ ಹಾಗೂ ಇತರೆ ಇಲಾಖೆಯ ಸಹಯೋಗದಲ್ಲಿ ಶನಿವಾರ ಸುವರ್ಣ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ “11 ನೇ ಅಂತರರಾಷ್ಟ್ರೀಯ ಯೋಗ…

ರಾಜ್ಯ

ಸವದತ್ತಿಯಲ್ಲಿ ಉಚಿತ ಆರೋಗ್ಯ ತಪಾಸನಾ ಶಿಬಿರ,

ಸವದತ್ತಿ, ತಾಲೂಕಾ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ಜೆಂಟ್ಸ್ ಗ್ರುಫ್, ಜೆಂಟ್ಸ್ ಗ್ರುಫ್ ಆಫ್ ರೇಣುಕಾ ಸಹೇಲಿ, ಶ್ರೀ ಎಲುಬು ಮತ್ತು ಕೀಲು ಆಸ್ಪತ್ರೆ, ಹಾಗೂ ಪ್ರೇಮ ಬಿಂದು ರಕ್ತ ನಿಧಿ…