ರಾಜ್ಯ ಸರಕಾರದ ಪಂಚ ಗ್ಯಾರೆಂಟಿಗಳ ಸಮಾವೇಶ ಹಿನ್ನೆಲೇಯಲ್ಲಿ ಪಟ್ಟಣದ ತಾ. ಪಂ ಸಭಾಂಗಣದಲ್ಲಿ ತಹಶೀಲ್ದಾರ ಸುರೇಶ ಚವಲಾರ ಅವರ ಸಮ್ಮುಖದಲ್ಲಿ ಪೂರ್ವಭಾವಿ ಸಭೆ ನಡೆುತು.
ರಾಜ್ಯ ಸರಕಾರದ ಪಂಚ ಗ್ಯಾರೆಂಟಿಗಳ ಸಮಾವೇಶ ಹಿನ್ನೆಲೇಯಲ್ಲಿ ರಾಮದುರ್ಗ ಪಟ್ಟಣದ ತಾಲೂಕ ಪಂಚಾಯತ ಸಭಾಂಗಣದಲ್ಲಿ ತಹಶೀಲ್ದಾರ ಸುರೇಶ ಚವಲಾರ ಅವರ ಸಮ್ಮುಖದಲ್ಲಿ ಪೂರ್ವಭಾವಿ ಸಭೆ ಜರಗಿತ್ತು. ಈ ಸಭೆಯನ್ನು ಉದ್ದೇಶಿಸಿ ತಹಶೀಲ್ದಾರ ಸುರೇಶ ಚವಲಾರ ಮಾತನಾಡಿ, ರಾಜ್ಯ ಸರಕಾರದ ಪಂಚ ಗ್ಯಾರೆಂಟಿ ಯೋಜನೆಗಳಿಂದ ಯಾರು ವಂಚಿತರಾಗಿದ್ದಾರೆ ಅಂತವರಿಗೆ ಸ್ಥಳದಲ್ಲಿಯೇ ಯೋಜನೆಯ ಸೌಲಭ್ಯ ದೊರೆಯುವಂತೆ ಮಾಡುವಲ್ಲಿ ತಾಲೂಕ ಮಟ್ಟದ ಎಲ್ಲ ಅಧಿಕಾರಿಗಳು ಮುಂದಾಗಬೇಕು. ಅಲ್ಲದೇ ಸರಕಾರ ಈ ಮಹತ್ವಾಕಾಂಕ್ಷೆಯ ಯೋಜನೆಗಳಾದ ಐದು ಗ್ಯಾರಂಟಿ ಯೋಜನೆಗಳ ಸಮಾವೇಶ ಯಶ್ವಿಸಿಗೋಳಿಸಲು ಎಲ್ಲ…
