12 August 2026
Advertisement

ರಾಜ್ಯ

ರಾಜ್ಯ

ಸ್ವಾತಂತ್ರ್ಯೋತ್ಸವದ ಸಂಭ್ರಮದ ದಿನಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ

ಬಳ್ಳಾರಿ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಸ್ವಾತಂತ್ರ್ಯೋತ್ಸವ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ವಹಿಸಿ ಮಾತನಾಡಿದರು.ಆಗಸ್ಟ್ 15…

ರಾಜ್ಯ

ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ

ಬಳ್ಳಾರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬೆಂಗಳೂರು ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಛಯ ಆವರಣದ ಹೊಂಗಿರಣದಲ್ಲಿ ಏರ್ಪಡಿಸಿದ್ದ…

ರಾಜ್ಯ

ಎಜುಕಾನ್-2024; ಎರಡು ದಿನಗಳ ಶೈಕ್ಷಣಿಕ ಸಮಾವೇಶದಲ್ಲಿ ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್

ಬಳ್ಳಾರಿ ಶಾಲಾ ಶಿಕ್ಷಣ ಇಲಾಖೆ ಕಲಬುರಗಿ ವಿಭಾಗ, ಜಿ ಎಸ್ ಡಬ್ಲ್ಯೂ ಫೌಂಡೇಶನ್ ತೋರಣಗಲ್ಲು ಇವರ ಸಂಯುಕ್ತಾಶ್ರಯದಲ್ಲಿ ತೋರಣಗಲ್ಲಿನ ವಿದ್ಯಾನಗರದ ಜೆ-ಮ್ಯಾಕ್ಸ್ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಎಜುಕಾನ್-2024 ಎರಡು ದಿನಗಳ ಶೈಕ್ಷಣಿಕ ಸಮಾವೇಶ…

ರಾಜ್ಯ

ಮಲಪ್ರಭಾ ನೀರಾವರಿ ಸಲಹಾ ಸಮಿತಿ ಸಭೆ : ಸಮರ್ಪಕ ನೀರು ಬಿಡುಗಡೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸೂಚನೆ

ಸವದತ್ತಿಯ ನವಿಲುತೀರ್ಥದ ಸುಪರಿಂಟೆಂಡಿಂಗ್ ಎಂಜಿನಿಯರ್ ಕಚೇರಿಯಲ್ಲಿ ನಡೆದ ಮಲಪ್ರಭಾ ಯೋಜನೆಯ 2024-25 ನೇ ಸಾಲಿನ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ…

ರಾಜ್ಯ

ಜನರು ಮತ್ತು‌ ಜಾನುವಾರುಗಳ ಪ್ರಾಣಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿಪುಲ್ ಬನ್ಸಾಲ್

ಬೆಳಗಾವಿ ಜಿಲ್ಲೆಯ ಪ್ರತಿಯೊಬ್ಬ ತಹಶೀಲ್ದಾರರು ತಮ್ಮ ವ್ಯಾಪ್ತಿಯಲ್ಲಿರುವ ಗಂಜಿ ಕೇಂದ್ರಗಳಿಗೆ ಕಡ್ಡಾಯವಾಗಿ ಭೇಟಿ ನೀಡಬೇಕು; ಯಾವುದೇ ಕಾರಣಕ್ಕೂ ಜನರು ಮತ್ತು‌ ಜಾನುವಾರುಗಳ ಪ್ರಾಣಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಗಂಜಿ ಕೇಂದ್ರಗಳಲ್ಲಿ ಊಟೋಪಹಾರ, ಔಷಧ ಸಾಮಗ್ರಿಗಳ…

ರಾಜ್ಯ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿನಿಲಯಗಳು ವಿದ್ಯಾರ್ಥಿಗಳ ಭವಿಷ್ಯದ ಆಶಾಕಿರಣ: ಶಿವಪ್ರಿಯಾ ಕಡೇಚೂರ

ಬೆಳಗಾವಿ, ವರ್ಗಗಳ ಕಲ್ಯಾಣ ಇಲಾಖೆಯ ವಸತಿನಿಲಯದ ವಿದ್ಯಾರ್ಥಿಗಳಿಗೆ ಸರಕಾರವು ಗುಣಮಟ್ಟದ ಆಹಾರ, ಸುಸಜ್ಜಿತ ಗ್ರಂಥಾಲಯ, ಕಂಪ್ಯೂಟರ್ ವ್ಯವಸ್ಥೆ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಅನುಕೂಲವಾಗುವಂತೆ ಅತ್ಯುತ್ತಮ ಸೌಲಭ್ಯಗಳನ್ನು ನೀಡುತ್ತಿದೆ.‌ ಇವುಗಳನ್ನು ಸದ್ಬಳಕೆ‌ ಮಾಡಿಕೊಂಡು…

ರಾಜ್ಯ

ಗೊಡಚಿಯಲ್ಲಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಗೊಡಚಿಯಲ್ಲಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕಾರ್ಯಕ್ರಮವನ್ನು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಬೆಳಗಾವಿ ವಿಭಾಗದ ಪದನಿಮಿತ್ಯ ಕಾರ್ಯದರ್ಶಿ ಸಕ್ರೆಪ್ಪಗೌಡ ಬಿರಾದಾರ ಉದ್ಘಾಟಸಿ…

ರಾಜ್ಯ

ಖಾನಪೇಠದ ಶ್ರೀ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಷೇರುದಾರರಿಗೆ ರಿಯಾಯಿತಿ ದರದಲ್ಲಿ ಸಕ್ಕರೆ ವಿತರಿಸುವ ಕಾರ್ಯಕ್ರಮಕ್ಕೆ ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ ಚಾಲನೆ ನೀಡಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಖಾನಪೇಠದ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಷೇರುದಾರರಿಗೆ ಸಕ್ಕರೆ ವಿತರಿಸುವ ಕಾರ್ಯಕ್ರಮಕ್ಕೆ ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ ಚಾಲನೆ ನೀಡಿ ಮಾತನಾಡಿದರು ಕಾರ್ಖಾನೆ ಷೇರುದಾರರಿಗೆ ಸಿಹಿ…

ರಾಜ್ಯ

ಡಾ. ಮಹಾಂತ ಶಿವಯೋಗಿ ಶ್ರೀಗಳ ಜನ್ಮ ದಿನವನ್ನು ವ್ಯಸನ‌ ಮುಕ್ತ ದಿನವನ್ನಾಗಿ ಆಚರಿಸಲಾಯಿತು

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಗುರುವಾರ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನದ ಪ್ರಯುಕ್ತ ವ್ಯಸನ‌ ಮುಕ್ತ ದಿನಾಚರಣೆ ಕಾರ್ಯಕ್ರಮದಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ…

ರಾಜ್ಯ

ಅಗಸ್ಟ್ 15 ರಂದು ಜರಗಲಿರುವ ಸ್ವಾತಂತ್ರ್ಯ ದಿನದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ವಹಿಸಿ ಮಾತನಾಡಿದರು

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ವಿವಿಧ ಇಲಾಖೆ ಸಂಯೋಗದಲ್ಲಿ ಅಗಸ್ಟ್ 15 ರಂದು ಜರಗಲಿರುವ ಭಾರತ ಸ್ವಾತಂತ್ರ್ಯ ದಿನಾಚರಣೆ ಕುರಿತು ಗುರುವಾರ ಏರ್ಪಡಿಸಿದ ಪೂರ್ವಭಾವಿ…