ರಾಮದುರ್ಗ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಇವರಿಂದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಅಹವಾಲು ಸ್ವೀಕಾರ
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಸರಸ್ವತಿ ಕಲ್ಯಾಣ ಮಂಟಪದಲ್ಲಿ ಶನಿವಾರ ರಂದು ಹಮ್ಮಿಕೊಂಡಿದ್ದ ಜನಸ್ಪಂದನಾ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸಾರ್ವಜನಿಕರ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು.ರಾಜ್ಯ ಸರ್ಕಾರದ ನಿರ್ದೇಶನದಂತೆ ಜನತಾ…
