12 August 2026
Advertisement

ರಾಜ್ಯ

ರಾಜ್ಯ

ರಾಜ್ಯಮಟ್ಟದ ಅರಣ್ಯ ಕ್ರೀಡಾಕೂಟವನ್ನು ಅರಣ್ಯ, ಪರಿಸರ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸಿದರು.

ಧಾರವಾಡ ಆರ್.ಎನ್.ಶೆಟ್ಟಿ ಜಿಲ್ಲಾಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಅರಣ್ಯ ಕ್ರೀಡಾಕೂಟವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಉದ್ಘಾಟಿಸಿ ಅವರು ಮಾತನಾಡಿದರು. ಸಂವಿಧಾನದ 51 (ಎ) ಪರಿಚ್ಛೇದದಲ್ಲಿ ಭಾರತದ ಪ್ರಜೆಯಾಗಿ ನಾನು…

ರಾಜ್ಯ

“ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಬೆಳಗಾವಿ ಉತ್ತರ ವಿಧಾನಸಭಾ ಮತ ಕ್ಷೇತ್ರದ ಶಾಸಕ ಆಸೀಫ್ ಸೇಠ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು

ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಸುವರ್ಣ ವಿಧಾನಸೌಧ ಸೆಂಟ್ರಲ್ ಹಾಲ್ ನಲ್ಲಿ ಸೋಮವಾರ ಜರಗಿದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ-2025 ಕಾರ್ಯಕ್ರಮದಲ್ಲಿ ಬೆಳಗಾವಿ ಉತ್ತರ ವಿಧಾನಸಭಾ ಮತ…

ರಾಜ್ಯ

ಧಾರವಾಡದ ಕೃಷಿ ಮೇಳವನ್ನು ಸಿ.ಎಂ.ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.

ಧಾರವಾಡ ಕೃಷಿ ವಿಶ್ವವಿದ್ಯಾಲಯ ಆಯೋಜಿಸಿದ್ದ ಕೃಷಿ ಮೇಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಶ್ರೇಷ್ಠ ಕೃಷಿಕ ಮತ್ತು ಕೃಷಿ ಮಹಿಳೆ ಪ್ರಶಸ್ತಿ ಪ್ರಧಾನ ಮಾಡಿ ಅವರು ಮಾತನಾಡಿದರು. ಸ್ವಾತಂತ್ರ್ಯದ ಹೊಸ್ತಿಲಲ್ಲಿ ಆಹಾರ ಉತ್ಪಾದನೆಯಲ್ಲಿ…

ರಾಜ್ಯ

ಖಾನಪೇಟ ಶ್ರೀ ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆ-2025 : ಮಹಾದೇವಪ್ಪ ಯಾದವಾಡ ಪೆನೆಲ್ ಭರ್ಜರಿ ಗೆಲುವು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಖಾನಪೇಟ ಗ್ರಾಮದ ಶ್ರೀ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆ ಖಾನಪೇಟ ಆಡಳಿತ ಮಂಡಳಿ ನಿರ್ದೇಶಕರು ಚುನಾವಣೆ -2025 ರ ಚುನಾವಣೆಯನ್ನು ರಾಮದುರ್ಗದವಲಯದ ಶ್ರೀಮತಿ ಈರಮ್ಮ ಕೋಂ ಶಿವಲಿಂಗಪ್ಪ…

ರಾಜ್ಯ

ಶ್ರೀ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆ ನಿ. ಖಾನಪೇಟ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ -2025

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಖಾನಪೇಟ ಗ್ರಾಮದ ಶ್ರೀ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆ ನಿ. ಖಾನಪೇಟ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ -2025 ರ ಚುನಾವಣೆಯನ್ನು ರಾಮದುರ್ಗದ ಹೊರವಲಯದ ಶ್ರೀಮತಿ ಈರಮ್ಮ…

ರಾಜ್ಯ

ಶ್ರೀ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆಯಲ್ಲಿ ಮತದಾನ ಮಾಡಲು ಬಂದ ವ್ಯಕ್ತಿ ಕೆಳಗೆ ಬಿದ್ದು ಸಾವು!

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಖಾನಪೇಟ ಗ್ರಾಮದ ಶ್ರೀ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆ ನಿಯಮಿತ . ಖಾನಪೇಟ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ -2025 ರ ಚುನಾವಣೆಯನ್ನು ರಾಮದುರ್ಗದ ಹೊರವಲಯದ ಶ್ರೀಮತಿ…

ರಾಜ್ಯ

ರಾಮದುರ್ಗ : ಮನೆಯಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ರಾಜೀವ್ ಗಾಂಧಿ ಆಶ್ರಯ ಬಡಾವಣೆಯಲ್ಲಿರಿಯಾಜ ಇಮಾಮಸಾಬ ತಟಗಾರ ವಯಸ್ಸು: 25 ವರ್ಷ ಉದ್ಯೋಗ ಡ್ರೈವರ ಇವನು ಸುಮಾರು ದಿನಗಳಿಂದ ಮಾನಸೀಕ ಅಸ್ವಸ್ಥತೆಯಿಂದ ಬಳಲುತ್ತಿದ್ದನು. ಸದರಿಯವನು ತನಗಿದ್ದ ಮಾನಸಿಕ…

ರಾಜ್ಯ

ವಿಕಲಚೇತನರ ರಾಜ್ಯ ಮಟ್ಟದ ಯೋಗಾಸನ ಕ್ರೀಡಾ ಸ್ಪರ್ಧೆಯನ್ನು ಅಮಿತ್ ಕರಿಕಟ್ಟಿ ಅವರು ಉದ್ಘಾಟಿಸಿದರು.

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಮುನವಳ್ಳಿಯ ಜನತಾ ಶಿಕ್ಷಣ ಪ್ರಸಾರಕ ಸಂಘದ ಸಭಾಭವನದಲ್ಲಿ ಯೋಗಾಸನ ಭಾರತ ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ ಬೆಂಗಳೂರು, ಬೆಳಗಾವಿ ಜಿಲ್ಲಾ ಯೋಗಾಸನ ಕ್ರೀಡಾ ಸಂಸ್ಥೆ ಬೆಳಗಾವಿ ಯುವ…

ರಾಜ್ಯ

ಅತಿಥಿ ಉಪನ್ಯಾಸಕರನ್ನು ತುರ್ತಾಗಿ ನೇಮಿಸಲು ಶಾಸಕ ಅಶೋಕ ಪಟ್ಟಣ ಅವರಿಂದ ಮುಖ್ಯಮಂತ್ರಿಗಳಿಗೆ ಪತ್ರ

ರಾಮದುರ್ಗ: ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 2025-26ನೇ ಶೈಕ್ಷಣಿಕ ವರ್ಷದಲ್ಲಿ ತುರ್ತಾಗಿ ಅತಿಥಿ ಉಪನ್ಯಾಸಕರ ನೇಮಕಾತಿ ನಡೆಸಬೇಕೆಂದು ರಾಮದುರ್ಗ ಶಾಸಕರು ಮತ್ತು ವಿಧಾನಸಭೆಯ ಮುಖ್ಯ ಸಚೇತಕರಾದ ಮಾನ್ಯ ಅಶೋಕ ಪಟ್ಟಣ…

ರಾಜ್ಯ

ಸವದತ್ತಿ, ರಾಷ್ಟ್ರೀಯ ಲೋಕ್‍ ಅದಾಲತದಲ್ಲಿ 914 ಪ್ರಕರಣಗಳನ್ನು ರಾಜಿ-ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ.

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ, ಸವದತ್ತಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಸಹಯೋಗದೊಂದಿಗೆ ಶನಿವಾರ ದಿನಾಂಕಃ 13-09-2025 ರಂದು ಸವದತ್ತಿಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್‍ ಅದಾಲತ್‍ ಹವ್ಮಿುಕೊಳ್ಳಲಾಗಿತ್ತು.