ಹಲಗತ್ತಿಯಿಂದ ಬಾಳೆಕುಂದ್ರಿ ಕಾಲುವೆವರೆಗೆ ಹದಗೆಟ್ಟ ರಸ್ತೆ : ಯಾಮಾರಿದರೆ ಯಮಲೋಕ ದರ್ಶನ
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದಿಂದ ಬಾಳೆಕುಂದ್ರಿ ಕಾಲುವೆಯವರೆಗೆ ರಸ್ತೆ ತುಂಬ ಗುಂಡಿಮಯ ಗ್ರಾಮದ ಕೆಲ ಪ್ರಮುಖ ರಸ್ತೆಗಳು ಸೇರಿದಂತೆ ಒಳ ರಸ್ತೆಗಳಲ್ಲಿ ರಸ್ತೆಗಳನ್ನು ಹುಡುಕಿ ವಾಹನ ಸಂಚಾರ ಮಾಡಬೇಕಾದ ಪರಿಸ್ಥಿತಿ…
