ಶಿರಸಂಗಿಯ ಲಿಂಗರಾಜ ಹೈಸ್ಕೂಲ್ನಲ್ಲಿ ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲಕಾರ್ಮಿಕ ನಿಷೇಧ ಕಾಯ್ದೆ, ಕುರಿತು ಜಾಗೃತಿ ಕಾರ್ಯಕ್ರಮ.
ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಶಿರಸಂಗಿ ಗ್ರಾಮದ ಲಿಂಗರಾಜ ಹೈಸ್ಕೂಲ್ನಲ್ಲಿಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೆಳಗಾವಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಜಿಲ್ಲಾ ಪಂಚಾಯತ್ ಹಾಗೂ ಶಿಕ್ಷಣ ಇಲಾಖೆ ಬೆಳಗಾವಿ ಇವರ ಸಯುಕ್ತ ಆಶ್ರಯದಲ್ಲಿ ಪೋಕ್ಸೋ ಕಾಯ್ದೆ ಬಾಲ್ಯ ವಿವಾಹ ನಿಷೇಧ ಕಾಯ್ದೆ ಬಾಲಕಾರ್ಮಿಕತೆ ನಿಷೇಧ ಕಾಯ್ದೆಯ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ನಾಡಗೀತೆಯೊಂದಿಗೆ ಕಾರ್ಯಕ್ರಮ ಚಾಲನೆ ಮಾಡಲಾಯಿತು. ಸ್ವಾಗತ ಕಾರ್ಯಕ್ರಮವನ್ನು ಎಚ್ ಕೆ ಗುರ್ಲಕಟ್ಟಿ, ಬಸವರಾಜ್ ಕಡಕೋಳ ವಕೀಲರು ಉದ್ಘಾಟನೆ ನೆರವೇರಿಸಿದರು. ಮಾನ್ಯ ಜಿಲ್ಲಾ…
