ಲೋಕಾಪುರ-ಧಾರವಾಡ ಹೊಸ ರೈಲ್ವೆ ಮಾರ್ಗಕ್ಕೆ ನಾರಾಯಣಸಾ ಕೆ ಭಂಡಾಗೆ ಕೇಂದ್ರ ರೈಲ್ವೆ ಮಂತ್ರಿಗೆ ಒತ್ತಾಯ
ರಾಜ್ಯ ಸಭಾ ಸದಸ್ಯ ನಾರಾಯಣಸಾ ಕೆ ಭಂಡಾಗೆ ಅವರು ದಿಲ್ಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣನ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಶ್ರೀರೇಣುಕಾ ಯಲ್ಲಮ್ಮ ದೇವಿ ಭಕ್ತರ ಅನುಕೂಲಕ್ಕಾಗಿ ಸವದತ್ತಿ ಮಾರ್ಗವಾಗಿ ಲೋಕಾಪುರ- ಧಾರವಾಡ ನಡುವೆ ಹೊಸ ರೈಲ್ವೆ ಮಾರ್ಗ ನಿರ್ಮಿಸಲು ಸಂಸದ ಪ್ರಹ್ಲಾದ್ ಜೋಶಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದರು. ದಿಲ್ಲಿಯ ರೈಲ್ವೆ ಭವನದಲ್ಲಿ ಸಚಿವರನ್ನು ಭೇಟಿ ಮಾಡಿದ ಸಂಸದ ಪ್ರಹ್ಲಾದ್ ಜೋಶಿ ”ಈ ರೈಲ್ವೆ ಮಾರ್ಗ ನಿರ್ಮಾಣಕ್ಕೆ…
