12 August 2026
Advertisement

ರಾಜ್ಯ

ರಾಜ್ಯ

ಸರ್ಕಾರಿ ಪ್ರೌಢ ಶಾಲೆ ಕಗದಾಳದಲ್ಲಿ ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ,ಬಾಲ ಕಾರ್ಮಿಕ ನಿಷೇಧ ಕಾಯ್ದೆ, ಕುರಿತು ಕಾನೂನು ಅರಿವು” ಕಾರ್ಯಕ್ರಮ.

ಪ್ರೌಢಶಾಲಾ ಹಂತದಲ್ಲಿ ವಿದ್ಯಾರ್ಥಿನಿಯರು ಎದುರಿಸುತ್ತಿರುವ ಲೈಂಗಿಕ ಕಿರುಕುಳ ಮತ್ತು ಹಲವು ರೀತಿಯ ಸಮಸ್ಯೆಗಳನ್ನು ಹೋಗಲಾಡಿಸಲು ಪಾಲಕರು ಮತ್ತು ಮಕ್ಕಳಲ್ಲಿ ಕಾನೂನು ಅರಿವಿನ ಅಗತ್ಯತೆ ಇದೆ ಎಂದು ನ್ಯಾಯವಾದಿ ಎಸ್ ಆರ್ ಪಾಟೀಲ್ ಅಭಿಪ್ರಾಯಪಟ್ಟರು.…

ರಾಜ್ಯ

ಮೀಡಿಯಾ ಫೆಸ್ಟ್ 2026 ರ ಸಮಾರೋಪ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ.

ಧಾರವಾಡ ಸ್ಪರ್ಧಾತ್ಮಕತೆಯನ್ನು ಹೊಂದಿದ ಕ್ಷೇತ್ರ ಪತ್ರಿಕೋದ್ಯಮವಾಗಿದೆ. ದಿನಪತ್ರಿಕೆಗಳು ದಿನನಿತ್ಯ ಸುದ್ಧಿ, ಜಾಹೀರಾತು, ಪ್ರಕಟಣೆಯಲ್ಲಿ ಪಾರದರ್ಶಕತೆ ಹಾಗೂ ಸಮಾಜದ ಅನೇಕ ಸವಾಲುಗಳನ್ನು ಎದುರಿಸುತ್ತವೆ. ಪತ್ರಕರ್ತರು ಪಾರದರ್ಶಕವಾಗಿ ಸುದ್ದಿಗಳನ್ನು ಪ್ರಕಟಿಸುವದರಿಂದ ಅನೇಕ ಸಾಮಾಜಿಕ ತೊಡಕುಗಳು ನಿವಾರಣೆಯಾಗಲು…

ರಾಜ್ಯ

ಕಡಿ ತುಂಬಿದ ಟಿಪ್ಪರಿಗೆ ಬೆಂಕಿ.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲ್ಲೂಕಿನ ಮುದಕವಿ ಗ್ರಾಮದ ರಾಮದುರ್ಗ -ಬದಾಮಿ ರಸ್ತೆಯಲ್ಲಿ ಸುರೇಶ ಭರಮಗೌಡ ಪಾಟೀಲ ಎಂಬುವವರರಿಗೆ ಸೇರಿದ ಕಡಿ ತುಂಬಿದ ಟಿಪ್ಪರಿಗೆ ಬೆಂಕಿ ತಗುಲಿದ್ದು , ಜಲವಾಹನದಲ್ಲಿ ಅಗ್ನಿಶಾಮಕ ಠಾಣಾಧಿಕಾರಿರವಾರಾದ ಮಲ್ಲಪ್ಪ…

ರಾಜ್ಯ

ಸುರೇಬಾನ – ಮನಿಹಾಳ ನೂತನ ಪೊಲೀಸ್ ಠಾಣೆ ಕಟ್ಟದ ಭೂಮಿಪೂಜೆ ಕಾರ್ಯಕ್ರಮವನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ನೆರವೇರಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸುರೇಬಾನ – ಮನಿಹಾಳ ನೂತನ ಪೊಲೀಸ್ ಠಾಣೆಗೆ ಸುಮಾರು ಅಂದಾಜು ಮೊತ್ತ 1 ಕೋಟಿ 37 ಲಕ್ಷ ರೂ ಗಳ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಶನಿವಾರ…

ರಾಜ್ಯ

ಸರಕಾರಿ ಪ್ರೌಢ ಶಾಲೆ ಶಿಂದೋಗಿಯಲ್ಲಿ ಪೋಕ್ಕೂ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲ ಕಾರ್ಮಿಕತೆ ನಿಷೇಧ ಕಾಯ್ದೆಯ ಕುರಿತು ಜಾಗೃತಿ ಕಾರ್ಯಕ್ರಮ.

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಶಿಂದೋಗಿ ಸರಕಾರಿ ಪ್ರೌಢ ಶಾಲೆ ಶಿಂದೋಗಿ ಶಾಲೆಯಲ್ಲಿ ಮುಖ್ಯೋಪಾಧ್ಯಯರ ಅಧ್ಯಕ್ಷತೆಯಲ್ಲಿ ಪೋಕ್ಸ್ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲ ಕಾರ್ಮಿಕತೆ ನಿಷೇಧ ಕಾಯ್ದೆಯ ಕುರಿತು ಜಾಗೃತಿ…

ರಾಜ್ಯ

ಹಿರಿಯ ದಿವಾಣಿ ನ್ಯಾಯಾಧೀಶರು ಶ್ರೀಮತಿ. ಬಿ ಟಿ ಅನ್ನಪೂರ್ಣೇಶ್ವರಿ ಇವರು ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲಕಾರ್ಮಿಕ ನಿಷೇಧ ಕಾಯ್ದೆ, ಕುರಿತು ಜಾಗೃತಿ ಮೂಡಿಸಿದರು

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಬಾಲಿಕೆಯರ ನೂತನ ಪ್ರೌಢ ಶಾಲೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಬೆಳಗಾವಿ ಮತ್ತು ತಾಲೂಕು ಕಾನೂನು ಸೇವಾ ಸಮಿತಿ, ರಾಮದುರ್ಗ ಹಾಗೂ ನ್ಯಾಯವಾದಿಗಳ ಸಂಘ, ರಾಮದುರ್ಗ ತಾಲೂಕು…

ರಾಜ್ಯ

ಶಿರಸಂಗಿಯ ಲಿಂಗರಾಜ ಹೈಸ್ಕೂಲ್‌ನಲ್ಲಿ ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲಕಾರ್ಮಿಕ ನಿಷೇಧ ಕಾಯ್ದೆ, ಕುರಿತು ಜಾಗೃತಿ ಕಾರ್ಯಕ್ರಮ.

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಶಿರಸಂಗಿ ಗ್ರಾಮದ ಲಿಂಗರಾಜ ಹೈಸ್ಕೂಲ್‌ನಲ್ಲಿಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೆಳಗಾವಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಜಿಲ್ಲಾ ಪಂಚಾಯತ್ ಹಾಗೂ ಶಿಕ್ಷಣ ಇಲಾಖೆ ಬೆಳಗಾವಿ…

ರಾಜ್ಯ

ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ,ಜಾಧವನಗರ ಟಕ್ಕಳಕಿ : ಮಕ್ಕಳಲ್ಲಿ ವ್ಯವಹಾರಿಕ ಜ್ಞಾನ ಬೆಳೆಸುವ ಕಾರ್ಯ-ಶಾಲಾ ಸಂತೆ

ಮಕ್ಕಳಲ್ಲಿ ವ್ಯವಹಾರಿಕ ಜ್ಞಾನ ಬೆಳೆಸುವ ಕಾರ್ಯ-ಶಾಲಾ ಸಂತೆಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ,ಜಾಧವನಗರ ಟಕ್ಕಳಕಿ.ತಾ/ತಿಕೋಟಾ ಜಿ/ವಿಜಯಪುರ.ಶಾಲಾ ಸಂತೆ ಕಾರ್ಯಕ್ರಮವನ್ನು,ವಿಶ್ವಜಿತ.ಜಾಧವ,ಶಿಕ್ಷಣಪ್ರೇಮಿಗಳು ಉದ್ಘಾಟಿಸಿದರು.ಗೋವಿಂದ.ಘಾಟಗೆ,ಎಸ್.ಡಿ.ಎಮ್.ಸಿ ಸದಸ್ಯರುಶಾಲಾ ಸಂತೆ ಕುರಿತು ಮಾರ್ಮಿಕವಾಗಿ ವಿವರಿಸಿದರು. ತೂಕ,ಅಳತೆ,ಲಾಭ,ನಷ್ಟ,ಗಣಿತ ವಿಷಯದ ಲೆಕ್ಕಾಚಾರದ ಕುರಿತು…

ರಾಜ್ಯ

ಬೆಳಗಾವಿ, ಚಿಕ್ಕೋಡಿಯಲ್ಲಿ “ಭೀಮಗಾಯನ”

ಬೆಳಗಾವಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಶ್ರಯದಲ್ಲಿ ಶುಕ್ರವಾರ(ಮಾ.6) ಚಿಕ್ಕೋಡಿಯ ಐ.ಎಂ.ಎ. ಸಭಾಂಗಣಲ್ಲಿ ಮತ್ತು ಶನಿವಾರ(ಮಾ.7) ಬೆಳಿಗ್ಗೆ 10.30 ಗಂಟೆಗೆ ಬೆಳಗಾವಿ ನಗರದ ಚೆನ್ಮಮ್ಮ ವೃತ್ತದ…

ರಾಜ್ಯ

ಕರ್ನಾಟಕ ರಾಜ್ಯ ಸರ್ಕಾರ ನಿವೃತ್ತ ನೌಕರರ ಸಂಘ ಮತ್ತು ಹಿರಿಯ ನಾಗರಿಕರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಸಭೆ

ಕರ್ನಾಟಕ ರಾಜ್ಯ ಸರ್ಕಾರ ನಿವೃತ್ತ ನೌಕರರ ಬೇಡಿಕೆಗಳ ಈಡೇರಿಕೆಗೆ ಹೋರಾಟಕ್ಕೆ ತಯಾರಾಗಲು ಜಿಲ್ಲಾಧ್ಯಕ್ಷ ಎಸ್ ಜಿ ಸಿದ್ನಾಳ ಕರೆ ‌‌. ಬೈಲಹೊಂಗಲ ನಗರದ ವಿಠ್ಠಲ ರುಕ್ಮಿಣಿ ಸಮುದಾಯ ಭವನದಲ್ಲಿ ಜರುಗಿದ ಕರ್ನಾಟಕ ರಾಜ್ಯ…