ಚಕ್ಕಡಿಯಲ್ಲಿ ಹೋಗುವಾಗ ಹಿಂದಿನಿಂದ ಬೋಲೊರೊ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ.ಭೀಕರ ಅಪಘಾತದಲ್ಲಿ ಓರ್ವ ಮಹಿಳೆ ಸಾವು
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದ ಬಳಿಶುಕ್ರವಾರ ನಸುಕಿನ ಜಾವದಲ್ಲಿ ಹೊಲಕ್ಕೆ ಜೋಳ ಕೀಳಲು ಚಕ್ಕಡಿಯಲ್ಲಿ ಹೋಗುವಾಗ ಹಿಂದಿನಿಂದ ವೇಗವಾಗಿ ಬಂದ ಬೋಲೊರೊ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಚಕ್ಕಡಿ ಮುರಿದು…
