ಡಿಸಿಪಿ ಡಿ.ದೇವರಾಜ್ ಅಭಿಮಾನಿ ಬಳಗದ ವತಿಯಿಂದ ಗಿಡ ನೆಡುವ ಮೂಲಕ ಹುಟ್ಟು ಹಬ್ಬ ಆಚರಣೆ
ಕೋಲಾರ: ದಕ್ಷ ಪೊಲೀಸ್ ಐಪಿಎಸ್ ಅಧಿಕಾರಿ ಡಿಸಿಪಿ ಡಿ.ದೇವರಾಜ್ರವರ ಹುಟ್ಟುಹಬ್ಬವನ್ನು ನಗರದ ರೈಲ್ವೆ ನಿಲ್ದಾಣದ ಬಳಿ ಇರುವ ಧರ್ಮರಾಯನಗರದ ಉದ್ಯಾನವನದಲ್ಲಿ ಡಿ.ದೇವರಾಜ್ಅಭಿಮಾನಿಗಳು, ಕನ್ನಡ ಸೇನೆ ಜಿಲ್ಲಾ ಘಟಕ ಹಾಗೂ ಸ್ಕೌಟ್ ಮತ್ತು ಗೈಡ್ಸ್…
