ಸವದತ್ತಿ ವಕೀಲರ ಸಂಘದಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ
ಛತ್ರಪತಿ ಶಿವಾಜಿ ಮಹಾರಾಜರು 1930ರ ಫೆಬ್ರವರಿ 19 ರಂದು ಮಹಾರಾಷ್ಟ್ರದ ಪುಣೆ ಜಿಲ್ಲೆಯ ಜುನ್ನಾರ್ ಬಳಿ ಜನಿಸಿದರು. ಶಿವಾಜಿ ಮಹಾರಾಜರು ಜನಿಸಿದ ಈ ದಿನವನ್ನೇ ಶಿವಾಜಿ ಜಯಂತಿ ಎಂದು ನಡೆಸಿಕೊಂಡು ಬರಲಾಗುತ್ತಿದ್ದು, ಶಿವಾಜಿ ಜಯಂತಿಯನ್ನು ಫೆಬ್ರವರಿ 19ರಂದು ಆಚರಿಸಲಾಗುವುದು. ಬೆಳಗಾವಿ ಜಿಲ್ಲೆ ಸವದತ್ತಿ ನಗರದ ಶಿವಾಜಿ ಸರ್ಕಲ್ ನಲ್ಲಿ ಸವದತ್ತಿ ವಕೀಲರ ಸಂಘದಿಂದಛತ್ರಪತಿ ಶಿವಾಜಿ ಮಹಾರಾಜರ ಜಯಂತೋತ್ಸವ ಅಂಗವಾಗಿಶಿವಾಜಿ ಮಹಾರಾಜರ ಭಾವಚಿತ್ರ/ಪುತ್ಥಳಿಗೆ ಪುಷ್ಪಾರ್ಚನೆ, ಸಲ್ಲಿಸಿ ಅತ್ಯಂತ ಸಂಭ್ರಮ ಹಾಗೂ ಭಕ್ತಿಭಾವದಿಂದ ಆಚರಿಸಲಾಯಿತು. ಈ ವೇಳೆ ವಕೀಲರ ಸಂಘದ…
