ನಟನೆಯ ಮೂಲಕ ಜೀವನ ಮೌಲ್ಯಗಳನ್ನು ಬೋಧಿಸಿದ ವರನಟ ಡಾ.ರಾಜಕುಮಾರ್ ಕನ್ನಡದ ಶ್ರೇಷ್ಠ ರತ್ನ-ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ
ವಿಜಯಪುರ ನಟನೆಯ ಮೂಲಕ ಜೀವನ ಮೌಲ್ಯಗಳನ್ನು ಬೋಧಿಸಿದ ವರನಟ ಡಾ.ರಾಜಕುಮಾರ್ ಕನ್ನಡದ ಶ್ರೇಷ್ಠ ರತ್ನ ಎಂದುಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಹೇಳಿದರು.ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಡಾ.ರಾಜ್ ಕುಮಾರ ಜನ್ಮದಿನೋತ್ಸವ ಹಾಗೂ ಅವರ ಗೀತೆಗಳ ಗಾಯನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಡಾ.ರಾಜಕುಮಾರ್ ಅವರು ತಮ್ಮ ಚಿತ್ರದ ಮೂಲಕ ಸಾಮಾಜಿಕ ಜಾಗೃತಿ ಸಂದೇಶ ಸಾರಿದರು, ಡಾ.ರಾಜಕುಮಾರ್ ಅವರ ಸರಳತೆ,…
