ಸಮುದಾಯ ವಿಜ್ಞಾನ ಮಹಾವಿದ್ಯಾಲಯ; ಫೀಲ್ಡ್ ಇನ್ವೆಸ್ಟಿಗೇಟರ್ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ
ಧಾರವಾಡ ಕೃಷಿ ವಿಶ್ವವಿದ್ಯಾಲಯ ಸಮುದಾಯ ವಿಜ್ಞಾನ ಮಹಾವಿದ್ಯಾಲಯದ ವಿಸ್ತರಣೆ ಮತ್ತು ಸಂವಹನ ನಿರ್ವಹಣೆ ವಿಭಾಗದಲ್ಲಿನ ಒಂದು ಫೀಲ್ಡ್ ಇನ್ವೆಸ್ಟಿಗೇಟರ್ ತಾತ್ಕಾಲಿಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ನಮೂನೆಯ ಎರಡು…
